ನವದೆಹಲಿ: ‘ಮಣಿಪುರವು ಎರಡು ವರ್ಷಗಳಿಂದ ಹೊತ್ತಿ ಉರಿಯುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೂಗಿನ ಅಡಿಯಲ್ಲೇ ದೆಹಲಿ ಗಲಭೆಗಳು ನಡೆದವು. ಪಹಲ್ಗಾಮ್ನಲ್ಲಿ ಅಮಾಯಕರ ಹತ್ಯೆ ಮಾಡಲಾಯಿತು. ಆದರೂ ಶಾ ಅವರು ಇನ್ನೂ ಕುರ್ಚಿಗೆ […]
Category: Headlines
ಫಿಲ್ಮ್ ಚೇಂಬರ್ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ ನಟ ಪ್ರಥಮ್ : ದರ್ಶನ್ ಸ್ಪಷ್ಟನೆಗೆ ಒತ್ತಾಯ
ಬೆಂಗಳೂರು: ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ ದರ್ಶನ್ ಅಭಿಮಾನಿಗಳ ವಿರುದ್ಧ ಕ್ರಮ ಕೈಗೊಳ್ಳಲು ಬೆಂಗಳೂರು ಗ್ರಾಮಾಂತರ ಎಸ್ಪಿ ಕಚೇರಿಗೆ ನಟ ಪ್ರಥಮ್ ದೂರು ನೀಡಿದ್ದರು. ಅಲ್ಲದೇ ಈ ಬಗ್ಗೆ ನಟ ದರ್ಶನ್ ಅವರು ಸ್ಪಷನೆ ನೀಡಬೇಕು […]
ಮೊದಲ ದಿನದ ಕಾರ್ಯಾಚರಣೆ ಅಂತ್ಯ : ಕಳೇಬರ ಸಿಗದೆ ವಾಪಾಸಾದ ಎಸ್.ಐ.ಟಿ.
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಗದೆ ಎಸ್.ಐ.ಟಿ.ತಂಡ ಹಿಂದಿರುಗಿದೆ. 13 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ […]
ಪೂಂಚ್ನಲ್ಲಿ ನಡೆದ ಪಾಕಿಸ್ತಾನಿ ದಾಳಿಯಲ್ಲಿ ಅಪ್ಪ- ಅಮ್ಮನನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ
ನವದೆಹಲಿ: ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್ಒಸಿ) ಉದ್ದಕ್ಕೂ ನಡೆದ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ಕಾಂಗ್ರೆಸ್ ನಾಯಕ ಹಾಗೂ ಸಂಸದ […]
ತೀರ್ಥಹಳ್ಳಿ : ಟೂರಿಸ್ಟ್ ಬಸ್ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತ್ಯು
ತೀರ್ಥಹಳ್ಳಿ : ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಹಿಂಭಾಗದಿಂದ ಬಂದ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸಾವನ್ನಪ್ಪಿರುವ ಘಟನೆ ಬೆಜ್ಜವಳ್ಳಿ ಸಮೀಪ ಸೋಮವಾರ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಿಂದ ದಾನಸಾಲೆಗೆ ಹೋಗುತ್ತಿದ್ದ ಅಬ್ದುಲ್ […]
ಮನೇಲಿ ಗೂಂಡಾಗಳನ್ನು ಸಾಕ್ಬೇಡಿ ನಾಯಿ ಸಾಕಿ, : ದರ್ಶನ್ ಗೆ ನಟ ಪ್ರಥಮ್ ಖಡಕ್ ವಾರ್ನಿಂಗ್
ಬೆಂಗಳೂರು : ತನಗೆ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದ ನಟ ಪ್ರಥಮ್ ದರ್ಶನ್ ಅಭಿಮಾನಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಥಮ್ ಕೊಲೆ ಆರೋಪಿ ನಟ ದರ್ಶನ್ ಮತ್ತವರ ಅಭಿಮಾನಿಗಳಿಗೆ ನೇರ ಎಚ್ಚರಿಕೆ ಕೊಟ್ಟಿದ್ದಾರೆ. […]
ಪತ್ರಿಕೆ ವಿಶ್ವಾಸಾರ್ಹತೆ ಕಳೆದುಕೊಳ್ಳಬಾರದು : ಪತ್ರಿಕಾ ದಿನಾಚರಣೆಯಲ್ಲಿ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು
ಶಿವಮೊಗ್ಗ: ಪತ್ರಿಕೆ ಒಮ್ಮೆ ವಿಶ್ವಾಸಾರ್ಹತೆಯನ್ನು ಕಳೆದು ಕೊಂಡರೆ ಜನ ಕಾಲಕ್ರಮೇಣ ಪತ್ರಿಕೆಯನ್ನು ನಂಬುವುದಿಲ್ಲ. ಹಾಗಾಗಿಯೇ ಕೆಲವೊಂದು ಇಂಗ್ಲಿಷ್ ಪತ್ರಿಕೆಗಳು, ಕನ್ನಡ ಪತ್ರಿಕೆಗಳು ದೋಣಿ ಮಗುಚದಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು […]
ಆ. 1 ರಿಂದ UPI ನಿಯಮದಲ್ಲಿ ಭಾರೀ ಬದಲಾವಣೆ : ಏನೆಲ್ಲ ರೂಲ್ಸ್ ಗೊತ್ತಾ?
ನವದೆಹಲಿ: ಯುಪಿಐ ಬಳಕೆದಾರರಿಗೆ ಹೊಸ ನಿಯಮಗಳು ಜಾರಿಯಾಗಲಿವೆ. ಆಗಸ್ಟ್ 1 ರಿಂದ UPI ವಹಿವಾಟುಗಳ ವೇಗ, ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಸುಧಾರಿಸುವ ಸಲುವಾಗಿ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಈ ನವೀಕರಣಗಳನ್ನು ಪರಿಚಯಿಸುತ್ತಿದೆ. ಗೂಗಲ್ […]
ತೇಜಸ್ವಿ ಯಾದವ್ ಕೊಲೆಗೆ ಜೆಡಿಯು – ಬಿಜೆಪಿ ಸಂಚು : ರಾಬ್ಡಿ ದೇವಿ ಆರೋಪ
ಪಟ್ನಾ: ತಮ್ಮ ಮಗ ತೇಜಸ್ವಿ ಯಾದವ್ ಅವರನ್ನು ಕೊಲೆ ಮಾಡಲು ಆಡಳಿತಾರೂಢ ಜೆಡಿಯು-ಬಿಜೆಪಿ ಮೈತ್ರಿಕೂಟ ಪಿತೂರಿ ನಡೆಸಿದೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಶುಕ್ರವಾರ ಆರೋಪಿಸಿದ್ದಾರೆ. ಪಿಟಿಐ ಜೊತೆ ಮಾತನಾಡಿದ ವಿಧಾನ […]
LoC ಬಳಿ ನೆಲಬಾಂಬ್ ಸ್ಫೋಟ : ಒರ್ವ ಸೈನಿಕ ಹುತಾತ್ಮ, ಇಬ್ಬರಿಗೆ ಗಾಯ
ಪೂಂಚ್/ಜಮ್ಮು : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಶುಕ್ರವಾರ ನಡೆದ ನೆಲಬಾಂಬ್ ಸ್ಫೋಟದಲ್ಲಿ ಒಬ್ಬ ಸೈನಿಕ ಹುತಾತ್ಮನಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೃಷ್ಣ ಘಾಟಿಯ ಸಾಮಾನ್ಯ […]
