ಮೈಸೂರು: ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಯುವಕನೊಬ್ಬ ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯ ಮೇಲೆ ಪೆಟ್ರೋಲ್ ಸುರಿದು, ತಾನೂ ಪೆಟ್ರೋಲ್ ಸುರಿದುಕೊಂಡು ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿರುವ ಭೀಕರ ಘಟನೆ ನಗರದ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]
Category: Headlines
ಟೆಂಡರ್ ಪ್ರಕ್ರಿಯೆಯಲ್ಲಿ ₹444 ಕೋಟಿ ಅಕ್ರಮ : ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಅಡಿಯಲ್ಲಿನ KSDC ಹಾಗೂ KSWANನಲ್ಲಿ ₹444 ಕೋಟಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ […]
ಶಿವ ಬಡವರ ದೇವರು, ರಾಮ ಶ್ರೀಮಂತರ ದೇವರು : ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ಹೈದರಾಬಾದ್: ಶಿವ ಬಡವರ ದೇವರು, ರಾಮ ಶ್ರೀಮಂತರ ದೇವರು ಮತ್ತು ಬಿಜೆಪಿ ಶ್ರೀಮಂತರ ಪಕ್ಷ ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಹೇಳಿದ್ದಾರೆ. ಉತ್ತರ ಭಾರತದಲ್ಲಿ ಶ್ರೀರಾಮನನ್ನು ಪೂಜಿಸಲಾಗುತ್ತದೆ ಮತ್ತು ದಕ್ಷಿಣದಲ್ಲಿ ಶಿವನನ್ನು ಪೂಜಿಸಲಾಗುತ್ತದೆ.ಆದರೆ, […]
ನಕಲಿ ಔಷಧ ದಂಧೆಯ ಕಿಂಗ್ಪಿನ್ ಕೊನೆಗೂ ಬಂಧನ
ಬೆಂಗಳೂರು: ನಕಲಿ ಔಷಧ ತಯಾರಿಕೆ ಮತ್ತು ಮಾರಾಟ ಜಾಲ ಪ್ರಕರಣದ ಕಿಂಗ್ಪಿನ್ ಪ್ರಶಾಂತ್ನನ್ನ ವಿಶೇಷ ತನಿಖಾಧಿಕಾರಿಗಳ ತಂಡ ಬಂಧಿಸಿದೆ. ಪ್ರಶಾಂತ್ ವಿರುದ್ಧ ಈಗಾಗಲೇ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಪ್ರಕರಣ ಬೆಳಕಿಗೆ ಬಂದ ಬಳಿಕ […]
ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ದಾಳಿ, ಪೊಲೀಸ್ ಚೆಕ್ಪೋಸ್ಟ್ ಧ್ವಂಸ : 11 ಸಾವು
ಡೇರಾ ಇಸ್ಮಾಯಿಲ್: ಪಾಕಿಸ್ತಾನದ ವಾಯುವ್ಯ ಭಾಗದಲ್ಲಿರುವ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ ಸಂಭವಿಸಿದ ಹಿನ್ನಲೆ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಪೊಲೀಸ್ ತಪಾಸಣಾ ಕೇಂದ್ರವೊಂದನ್ನು […]
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಭೀಕರ ಹತ್ಯೆ : 9 ತುಂಡುಗಳಾಗಿ ಮೃತದೇಹ ಪತ್ತೆ
ಬೆಂಗಳೂರು: ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ವ್ಯಕ್ತಿಯೊಬ್ಬರನ್ನು ಯುಎಇಯ ಶಾರ್ಜಾದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಎರಡು ತಿಂಗಳ ಬಳಿಕ ಅವರ ಮೃತದೇಹ 9 ತುಂಡುಗಳಾಗಿ ಕತ್ತರಿಸಿದ ಸ್ಥಿತಿಯಲ್ಲಿ […]
ಸೆಪ್ಟೆಂಬರ್ 28ರಿಂದ 30ರವರೆಗೆ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ
ನವದೆಹಲಿ : ಸೆಪ್ಟೆಂಬರ್ 28 ರಿಂದ 30ರ ವರೆಗೆ ಮೂರು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಒಂದು ಸಲಹೆ ನೀಡಿದೆ. ಮುಷ್ಕರದ ಅವಧಿಯಲ್ಲಿ […]
ಪತ್ನಿಯನ್ನು ಕೊಂದು ತಲೆ ಕಡಿದು ಫ್ರಿಡ್ಜ್ನಲ್ಲಿಟ್ಟಿದ್ದ ಪತಿ ಸಾವು; ಪರಾರಿಯಾಗಲು ಹೋಗಿ ಚಲಿಸುತ್ತಿದ್ದ ಪೊಲೀಸ್ ಜೀಪ್ನಿಂದ ಬಿದ್ದ ಕಿರಾತಕ
ಗುಹಾವಟಿ: ಕಳೆದ ಒಂದು ವಾರದ ಹಿಂದೆ ಗುಹಾವಟಿಯಲ್ಲಿ ಪತ್ನಿ ರಿಯಾ ತಾಲೂಕ್ದಾರ್ ಭೀಕರವಾಗಿ ಕೊಲೆ ಮಾಡಿ ಆಕೆಯ ತೆಲೆಯನ್ನು ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿ ಪತಿ ರಾಮಾನುಜ್ ಗೋಸ್ವಾಮಿ ಪೊಲೀಸ್ ವಶದಲ್ಲಿದ್ದಾಗಲೇ […]
ಕೌನ್ ಬನೇಗಾ ಕರೋಡ್ ಪತಿ ಗೆ ಅಮಿತಾಬ್ ಬಚ್ಚನ್ ವಿದಾಯ
ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಎರಡು ದಶಕಗಳಿಗೂ ಹೆಚ್ಚು ಕಾಲ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ನಟರಾಗಿ ಮಾತ್ರವಲ್ಲದೆ ನಿರೂಪಕರಾಗಿಯೂ ಪ್ರೇಕ್ಷಕರ ಹೃದಯವನ್ನು ಗೆದ್ದಿದ್ದಾರೆ. ಅಮಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮವನ್ನು ಹಲವು ವರ್ಷಗಳಿಂದ ನಡೆಸಿಕೊಂಡು […]
ಸಕ್ರೆಬೈಲ್ನಲ್ಲಿ ಶಾಲಾ ಬಸ್ ಅಪಘಾತ : ಮರಕ್ಕೆ ಡಿಕ್ಕಿ, ಚಾಲಕ–ಮಕ್ಕಳಿಗೆ ಸಣ್ಣಪುಟ್ಟ ಗಾಯ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಕೆಲವು ಮಕ್ಕಳು ಸಣ್ಣಪುಟ್ಟ ಗಾಯಗೊಂಡ ಘಟನೆ ಶಿವಮೊಗ್ಗ ಸಮೀಪದ ಸಕ್ರೆಬೈಲ್ನಲ್ಲಿ ನಡೆದಿದೆ. ನಗರದ ನ್ಯೂ […]
