Trending

ಹಣ ಅಕ್ರಮ ವರ್ಗಾವಣೆ ಪ್ರಕರಣ : ರಾಬರ್ಟ್ ವಾದ್ರಾ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ED

ಹರಿಯಾಣ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ED) ಗುರುವಾರ ಆರೋಪಪಟ್ಟಿ ಸಲ್ಲಿಸಿದೆ. ಹರಿಯಾಣದಲ್ಲಿನ ಭೂ ವ್ಯವಹಾರ ಸಂಬಂಧಿತ […]

ಹಲ್ಲೆ ಆರೋಪ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿಗೆ ನೋಟಿಸ್

ಬೆಂಗಳೂರು: ಕಲಾವಿದರ ಮೇಲೆ ಹಲ್ಲೆ ಮತ್ತು ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಅವರಿಗೆ ಇಲಾಖೆ ಕಾರ್ಯದರ್ಶಿ ವೆಂಕಟೇಶ್ ಎಂ.ವಿ. ನೋಟಿಸ್ ನೀಡಿದ್ದಾರೆ. ಕಲಾವಿದರು […]

ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ‘ಕ್ಷಮೆ ಇಲ್ಲ’ ಎಂದ ಮೃತನ ಸಹೋದರ, ಗಲ್ಲು ಶಿಕ್ಷೆ ಜಾರಿಗೆ ಪಟ್ಟು

ಕೋಝಿಕೋಡ್: ಯೆಮೆನ್‌ನಲ್ಲಿ ಬುಧವಾರ ಭಾರತೀಯ ನರ್ಸ್‌ ನಿಮಿಷಾ ಪ್ರಿಯಾ ಅವರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಬೇಕಾಗಿತ್ತು. ಆದರೆ ಪ್ರಭಾವಿ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯ ಪ್ರವೇಶದ ನಂತರ ಶಿಕ್ಷೆ […]

ರಕ್ಷಣೆ ಮಾಡಿದ ಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಜೀವ ಕಳೆದುಕೊಂಡ ಉರಗ ಪ್ರೇಮಿ

ಹಾವುಗಳ ಜೊತೆ ಎಷ್ಟು ಜಾಗೃತರಾಗಿದ್ದರೂ ಕಡಿಮೆಯೇ ಅಂತದರಲ್ಲಿ ಉರಗ ರಕ್ಷಕನೊಬ್ಬ ರಕ್ಷಣೆ ಮಾಡಿದ ಹಾವನ್ನು ಕುತ್ತಿಗೆಗೆ ಬಿಗಿದುಕೊಂಡು ಬೈಕ್ ಸವಾರಿ ಮಾಡುವ ವೇಳೆ ಅದೇ ಹಾವಿನಿಂದ ಕಡಿತಕ್ಕೊಳಗಾಗಿ ಜೀವ ಕಳೆದುಕೊಂಡಿದ್ದಾರೆ. ಅಂದಹಾಗೆ ಈ ಘಟನೆ […]

ಕಣ್ಣಿಗೆ ಖಾರದ ಪುಡಿ ಎರಚಿ ಗುಂಡಿನ ದಾಳಿ : ಸಿಪಿಐ ನಾಯಕ ಸ್ಥಳದಲ್ಲಿಯೇ ಸಾವು

ಹೈದರಾಬಾದ್‌: ಮಂಗಳವಾರ ಮುಂಜಾನೆ ಹೈದರಾಬಾದ್‌ ಸಮೀಪದಲ್ಲಿ ತೆಲಂಗಾಣ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕ ಚಂದು ರಾಥೋಡ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬಿಳಿ ಸ್ವಿಫ್ಟ್ ಕಾರಿನಲ್ಲಿ ಬಂದ […]

ದೇವನಹಳ್ಳಿ ರೈತರ ಹೋರಾಟಕ್ಕೆ ದೊಡ್ಡ ಗೆಲುವು : ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ!

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೆಐಎಡಿಬಿಯಿಂದ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ವಿರೋಧಿಸಿ ರೈತರು ಸುಮಾರು 1,200ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿದ್ದರು. […]

ಶಿಷ್ಟಾಚಾರ ಪಾಲಿಸದೆ ಸಿಗಂದೂರಿನ ಸೇತುವೆ ಉದ್ಘಾಟನಾ ಕಾರ್ಯಕ್ರಮ ಆಯೋಜನೆ : ಸಿಎಂ

ಬೆಂಗಳೂರು: “ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಶಕ್ತಿ ಯೋಜನೆಯ 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಣೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, […]

ಹಿರಿಯ ನಟಿ ಬಿ. ಸರೋಜಾದೇವಿ ವಿಧಿವಶ: ಹುಟ್ಟೂರು ದಶವಾರದಲ್ಲಿ ನಾಳೆ ಅಂತ್ಯಕ್ರಿಯೆ : CM ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರ ಸಂತಾಪ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು. ಅವರು […]

ಬಿಹಾರದಲ್ಲಿ ಮುಂದುವರೆದ ಶೂಟೌಟ್ : ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ

ಪಾಟ್ನಾ: ಬಿಹಾರದಲ್ಲಿ ಗುಂಡಿನ ದಾಳಿ ಪ್ರಕರಣಗಳು ಮುಂದುವರೆದಿದೆ. ಶನಿವಾರ ರಾತ್ರಿ ಮತ್ತೋರ್ವ ಬಿಜೆಪಿ ನಾಯಕ ಸುರೇಂದರ್ ಕೇವತ್ (52) ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಪಾಟ್ನಾ ಜಿಲ್ಲೆಯ ಪನ್‌ಪುನ್ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ದ್ವಿಚಕ್ರವಾಹನದಲ್ಲಿ […]

ಪತ್ನಿಯಿಂದ ವಿಚ್ಛೇದನ : ಖುಷಿಯಲ್ಲಿ 40 ಲೀಟರ್ ಹಾಲು ತಂದು ಸ್ನಾನ ಮಾಡಿದ ಪತಿ

ನಲ್ಬರಿ (ಅಸ್ಸಾಂ): ಪತ್ನಿಯಿಂದ ವಿಚ್ಛೇದನ ಪಡೆದ ಪತಿಯೊಬ್ಬ ಖುಷಿಯಲ್ಲಿ 40 ಲೀಟರ್ ಹಾಲಿನಲ್ಲಿ ಸ್ನಾನ ಮಾಡಿರುವ ವಿಚಿತ್ರ ಘಟನೆ ನಲ್ಬರಿ ಜಿಲ್ಲೆಯ ಮುಕಲ್ಮುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಾರ್ಲಿಯಾಪರ್‌ನಲ್ಲಿ ನಡೆದಿದೆ. ಮಾಣಿಕ್ ಅಲಿ ಹಾಲಿನಿಂದ ಸ್ನಾನ […]

[pj-news-ticker]