Trending

ಹಿರಿಯ ತೆಲುಗು ನಟ, ಮಾಜಿ ಶಾಸಕ ಕೋಟ ಶ್ರೀನಿವಾಸ ರಾವ್ ನಿಧನ

ಹೈದರಾಬಾದ್: ಹಿರಿಯ ತೆಲುಗು ಚಲನಚಿತ್ರ ನಟ ಹಾಗೂ ಆಂಧ್ರ ಪ್ರದೇಶದ ಮಾಜಿ ಶಾಸಕ ಕೋಟ ಶ್ರೀನಿವಾಸ ರಾವ್  (83) ಜು.13ರ ರವಿವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು […]

ಚನ್ನಗಿರಿ : ಸಾಲದ ವಿಚಾರಕ್ಕೆ ಜಗಳ : ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿರಾಯ

ಚನ್ನಗಿರಿ : ಸಾಲದ ವಿಚಾರಕ್ಕೆ ಗಂಡ- ಹೆಂಡತಿಯ ನಡುವೆ ಜಗಳ ನಡೆದು ಪತಿರಾಯ ಪತ್ನಿಯ ಮೂಗನ್ನೇ ಹಲ್ಲಿನಿಂದ ಕಚ್ಚಿ ತುಂಡರಿಸಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದ ದಂಪತಿಯ ನಡುವೆ […]

ಹೇರ್ ಕಟ್ ಮಾಡಿಸೋಕೆ ಹೇಳಿದ ಪ್ರಾಂಶುಪಾಲರನ್ನು ಇರಿದು ಕೊಂದ ವಿದ್ಯಾರ್ಥಿಗಳು!

ಹರಿಯಾಣ: ಹರಿಯಾಣದ ಹಿಸಾರ್‌ನಲ್ಲಿರುವ ಶಾಲೆಯೊಂದರ ಪ್ರಾಂಶುಪಾಲರನ್ನು 12 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಇರಿದು ಕೊಂದಿದ್ದಾರೆ. ಕ್ಷೌರ ಮಾಡಿಸಿಕೊಳ್ಳುವಂತೆ ಮತ್ತು ಶಿಸ್ತನ್ನು ಪಾಲಿಸುವಂತೆ ಪ್ರಾಂಶುಪಾಲರು ಕೇಳಿದ ನಂತರ ಅಪ್ರಾಪ್ತ ವಯಸ್ಕರು ಪ್ರಾಂಶುಪಾಲರಿಗೆ ಹಲವು ಬಾರಿ ಚಾಕುವಿನಿಂದ […]

ಮುಂದಿನ ವರ್ಷ ಮೋದಿ ರಾಜಕೀಯದಿಂದ ನಿವೃತ್ತರಾಗ್ತಾರಾ.? ಹೊಸ ಚರ್ಚೆಗೆ ನಾಂದಿ ಹಾಡಿದ ಮೋಹನ್ ಭಾಗವತ್ ಹೇಳಿಕೆ

ನವದೆಹಲಿ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಒಂದು ಪ್ರಮುಖ ಹೇಳಿಕೆ ನೀಡಿದ್ದಾರೆ. “ಒಬ್ಬ ವ್ಯಕ್ತಿ 75 ವರ್ಷ ದಾಟಿದ ನಂತರ ತನ್ನ ಜವಾಬ್ದಾರಿಗಳನ್ನ ವರ್ಗಾಯಿಸಿ ವಿಶ್ರಾಂತಿ ಪಡೆಯಬೇಕು” ಎಂದು ಹೇಳಿದರು. ಇದು […]

ಐದು ವರ್ಷ ನಾನೇ ಸಿಎಂ : ದೆಹಲಿಯಿಂದಲೇ ವದಂತಿಗಳಿಗೆ ತೆರೆಎಳೆದ ಸಿಎಂ ಸಿದ್ದರಾಮಯ್ಯ

ದೆಹಲಿ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಇಲ್ಲ, ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಎದ್ದಿರುವ ಸಿಎಂ […]

ರಾಜಸ್ಥಾನದ ಚುರು ಬಳಿ ಜಾಗ್ವಾರ್ ಯುದ್ಧ ವಿಮಾನ ಪತನ, ಇಬ್ಬರು ಪೈಲಟ್ ಸಾವು

ಚುರು: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಐದು ತಿಂಗಳಲ್ಲಿ ಐಎಎಫ್ ಯುದ್ಧ ವಿಮಾನ ಅಪಘಾತಕ್ಕೀಡಾಗುತ್ತಿರುವ ಮೂರನೇ ಪ್ರಕರಣ ಇದಾಗಿದೆ. ಬಯಲು ಪ್ರದೇಶದಲ್ಲಿ ವಿಮಾನ […]

ನಾಳೆ ಭಾರತ್‌ ಬಂದ್‌ : ಏನಿರುತ್ತೆ? ಯಾವೆಲ್ಲ ಸೇವೆಗಳು ಅಲಭ್ಯ? ಇಲ್ಲಿದೆ ವಿವರ

ಹೊಸದಿಲ್ಲಿ: ಬುಧವಾರ (ಜು. 9) ಭಾರತ ಬಂದ್‌ಗೆ  ಕರೆ ನೀಡಲಾಗಿದ್ದು, ದೇಶಾದ್ಯಂತ ಜನ ಜೀವನದ ಪರಿಣಾಮ ಬೀರುವ ಸಾಧ್ಯತೆ ಇದೆ. ರೈತ ಗುಂಪುಗಳ ಬೆಂಬಲದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು ಈ ಭಾರತ್ […]

ವಿರಾಟ್ ಕೊಹ್ಲಿಗಾಗಿ ತರಾತುರಿ: ಸಿಐಡಿ ತನಿಖೆಯಲ್ಲಿ ಬಯಲಾಯ್ತು ಆರ್​ಸಿಬಿ ವಿಜಯೋತ್ಸವ ಕಾಲ್ತುಳಿತಕ್ಕೆ ಕಾರಣ!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಐಪಿಎಲ್  ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಪೊಲೀಸರು ಹಲವು ವಿಚಾರಗಳನ್ನು ದಾಖಲಿಸಿಕೊಂಡಿದ್ದಾರೆ. […]

ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್ : ಪಡಿತರ ವಿತರಣೆಯಲ್ಲಿ ವ್ಯತ್ಯಯ!

ಬೆಂಗಳೂರು : ನಾಲ್ಕು ತಿಂಗಳಿಂದ ರಾಜ್ಯ ಸರ್ಕಾರ ಪಡಿತರ ಆಹಾರ ಧಾನ್ಯ ಸಾಗಣಿಕೆ ವೆಚ್ಚ ನೀಡಿಲ್ಲ. 250 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಲಾರಿ ಮಾಲೀಕರು, ಚಾಲಕರು ಮುಷ್ಕರಕ್ಕೆ  ಕರೆ ನೀಡಿದ್ದಾರೆ. ಆ ಮೂಲಕ ಈ […]

ಪ್ರವಾಹದಲ್ಲಿ ಕೊಚ್ಚಿ ಹೋದ ಕುಟುಂಬ : ಪವಾಡಸದೃಶವಾಗಿ ಬದುಕುಳಿದು ಅನಾಥವಾದ 11 ತಿಂಗಳ ಮಗು

ಹಿಮಾಚಲ ಪ್ರದೇಶ: ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮೇಘಸ್ಫೋಟ, ಭೂಕುಸಿತದಿಂದ ಪ್ರವಾಹ ಉಂಟಾಗಿದ್ದು, ನೂರಾರು ಮಂದಿ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ನಿರಂತರ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಪ್ರವಾಹ ಉಂಟಾಗಿದೆ. ಈಗಾಗಲೇ […]

[pj-news-ticker]