Trending

ಅಮೆರಿಕದ ರಾಜಕೀಯದಲ್ಲಿ ಭಾರೀ ಬದಲಾವಣೆ : ಹೊಸ ಪಕ್ಷ ಘೋಷಿಸಿದ ಎಲಾನ್‌ ಮಸ್ಕ್‌!

ವಾಷಿಂಗ್ಟನ್‌: ಡೊನಾಲ್ಡ್‌ ಟ್ರಂಪ್‌ ಅವರೊಂದಿಗಿನ ಮುನಿಸಿನ ಬೆನ್ನಲ್ಲೇ ಉದ್ಯಮಿ ಎಲಾನ್‌ ಮಸ್ಕ್‌  ಅವರು ಹೊಸ ರಾಜಕೀಯ ಪಕ್ಷವೊಂದನ್ನು ಕಟ್ಟಿದ್ದಾರೆ. ಶನಿವಾರ ಅಮೆರಿಕದಲ್ಲಿ ಹೊಸ ರಾಜಕೀಯ ಪಕ್ಷವನ್ನು (America Party) ಘೋಷಿಸಿದ್ದಾರೆ. ಈ ಕುರಿತು ಮಾತನಾಡಿದ […]

ದ್ವಿಚಕ್ರ ವಾಹನ ಸವಾರರಿಗೆ BIS ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ ಕಡ್ಡಾಯ

ನವದೆಹಲಿ: ದೇಶದಲ್ಲಿ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗೆ ಮುಂದಾಗಿರುವ ಕೇಂದ್ರ ಸರ್ಕಾರ‌ ಕಳಪೆ ಗುಣಮಟ್ಟದ ಹೆಲ್ಮೆಟ್‌ ಮಾರಾಟ ಮತ್ತು ಬಳಕೆಗೆ ತಡೆಯೊಡ್ಡಿದೆ. ಕಳಪೆ ಗುಣಮಟ್ಟದ ಹೆಲ್ಮೆಟ್ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ […]

ಮೋದಿ ಅವರು ನನಗೆ ಕಂಗ್ರಾಜುಲೇಟ್ ಹೇಳುತ್ತಾರೆ ಅಂದುಕೊಂಡಿದ್ದೇನೆ : ಬಾನು ಮುಷ್ತಾಕ್

ಮೈಸೂರು : ಮೋದಿ ಅವರು ನನಗೆ ಕಂಗ್ರಾಜುಲೇಟ್ ಮಾಡುತ್ತಾರೆ ಅಂತ ಅಂದುಕೊಂಡಿದ್ದೇನೆ. ಅಂದರೆ I Am Hopeful About it ಎಂದು ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ನಗರದ […]

ಬ್ಯಾಂಕ್ ವಂಚನೆ ಪ್ರಕರಣ : ಅಮೆರಿಕದಲ್ಲಿ ನೀರವ್ ಮೋದಿಯ ಸಹೋದರ ನೇಹಲ್ ಮೋದಿ ಬಂಧನ

ನವದೆಹಲಿ : ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ವಜ್ರ ವ್ಯಾಪಾರಿ ನೀರವ್‌ ಮೋದಿ ಸಹೋದರ ನೇಹಲ್‌ ಮೋದಿ ಅವರನ್ನು ಶನಿವಾರ ಅಮೆರಿಕದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮ್ಯಾನ್‌ಹಟನ್‌ನಲ್ಲಿನ ಕಂಪನಿಗೆ ವಂಚಿಸಿ, […]

ನಟ ದಳಪತಿ ವಿಜಯ್‌ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ

ಚೆನ್ನೈ: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಶುಕ್ರವಾರ ಅಧಿಕೃತವಾಗಿ ಘೋಷಿಸಲಾಗಿದೆ. ‌ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯ […]

ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ : ಚಾಮರಾಜನಗರದ ರೈತ ಕುಸಿದು ಬಿದ್ದು ಸಾವು

ಬೆಂಗಳೂರು: ದೇವನಹಳ್ಳಿ ರೈತರು ಭೂಸ್ವಾಧೀನ ವಿರೋಧಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಚಾಮರಾಜನಗರ ಜಿಲ್ಲೆಯ ರೈತರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕು ಕುರುಬರಹುಂಡಿಯ ಈಶ್ವರ್ (50) ಮೃತಪಟ್ಟವರು. ಪ್ರತಿಭಟನೆಯಲ್ಲಿ […]

ಆನ್ ಲೈನ್ ಗೇಮ್ ನಲ್ಲಿ 18 ಲಕ್ಷ ರೂ.ಕಳೆದುಕೊಂಡ ಯುವಕ ಆತ್ಮಹತ್ಯೆ

ದಾವಣಗೆರೆ : ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡು ನೊಂದಿದ್ದ ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಸ್ವತಿ ನಗರದಲ್ಲಿ ನಡೆದಿದೆ. ಶಶಿ ಕುಮಾರ್ (25) […]

ದೆಹಲಿ ಮುಖ್ಯಮಂತ್ರಿ ನಿವಾಸದ ನವೀಕರಣ : 5 ಟಿ.ವಿ.- 14 ಎಸಿ – ₹60 ಲಕ್ಷ ಖರ್ಚು

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಅಧಿಕೃತ ನಿವಾಸವಾದ ರಾಜ್ ನಿವಾಸ ಮಾರ್ಗದಲ್ಲಿರುವ ಬಂಗಲೆ ಸಂಖ್ಯೆ 1ರ ನವೀಕರಣ ಇದೇ ತಿಂಗಳು ನಡೆಯಲಿದ್ದು, ಇದಕ್ಕಾಗಿ ಲೋಕೋಪಯೋಗಿ ಇಲಾಖೆ ಟೆಂಡರ್ ಕರೆದಿದೆ. ನವೀಕರಣದಲ್ಲಿ ವಿದ್ಯುತ್‌ ಉಪಕರಣಗಳ […]

5 ವರ್ಷ ನಾನೇ ಮುಖ್ಯಮಂತ್ರಿ : ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಪ್ರಸ್ತುತ ಅವಧಿಯ 5 ವರ್ಷವೂ ನಾನೇ ಸಿಎಂʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಡೆಯಲಿದೆ ಎಂಬ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಇಂದು […]

5 ಹುಲಿಗಳ ಸಾವು ಪ್ರಕರಣ: ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ಆದೇಶ 

ಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶ ಹೊರಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಲ್ಲೇಖಿಸಿದ ಟಿಪ್ಪಣಿ ಮೇರೆಗೆ ಮಲೆಮಹದೇಶ್ವರ […]

[pj-news-ticker]