Trending

ಜುಲೈ 1 ರಿಂದ ಎಸಿ ರೈಲು ಟೆಕೆಟ್ ದರ ಹೆಚ್ಚಳ : ಅಧಿಕೃತ ಸುತ್ತೋಲೆ

ನವದೆಹಲಿ: ಜುಲೈ 1 ರಿಂದ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಎಸಿ ಅಲ್ಲದ ವರ್ಗದ ಪ್ರಯಾಣ ದರವನ್ನು ಕಿಲೋಮೀಟರ್‌ಗೆ 1 ಪೈಸೆ ಮತ್ತು ಎಲ್ಲಾ ಎಸಿ ಕ್ಲಾಸ್ ಗಳಿಗೆ ಕಿಲೋಮೀಟರ್‌ಗೆ 2 ಪೈಸೆ ಹೆಚ್ಚಿಸುವುದಾಗಿ ರೈಲ್ವೆ ಸಚಿವಾಲಯ ಸೋಮವಾರ […]

ಈ ದಿನಾಂಕದಂದು ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಸಂಚಾರ 30 ನಿಮಿಷ ವಿಳಂಬ

ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ರೈಲ್ವೆ ಕಾಮಗಾರಿಯ ಹಿನ್ನಲೆಯಲ್ಲಿ ಮೈಸೂರು ಟು ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಗಾಡಿಯ ಸಂಚಾರವನ್ನು ಮರುನಿಗದಿ / ನಿಯಂತ್ರಣ ಮಾಡಲಾಗಿದೆ. ಈ ಕುರಿತಂತೆ ಮೈಸೂರಿನ ನೈರುತ್ಯ […]

9ನೇ ತರಗತಿ ಫೇಲ್‌ ಆದ ಕ್ರಿಕೆಟಿಗ ರಿಂಕುಗೆ ಶಿಕ್ಷಣಾಧಿಕಾರಿ ಹುದ್ದೆ : ಭಾರೀ ವಿರೋಧ

ಲಕ್ನೋ: ಟೀಮ್‌ ಇಂಡಿಯಾದ ಕ್ರಿಕೆಟಿಗ ರಿಂಕು ಸಿಂಗ್ ಅವರನ್ನು ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಜಿಲ್ಲಾ ಮೂಲ ಶಿಕ್ಷಣಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. 9ನೇ ತರಗತಿ ಫೇಲ್‌ ಆಗಿದ್ದರೂ ರಿಂಕು ಅವರನ್ನು ಈ ಹುದ್ದಗೆ ನೇಮಕ ಮಾಡಿದ್ದು […]

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ

ಬಳ್ಳಾರಿ: ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಆಯ್ಕೆಯಾಗಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ […]

ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು : ಗ್ರಾಪಂ ಸದಸ್ಯ ಅರೆಸ್ಟ್

ಬೆಳಗಾವಿ: ಬೆಳಗಾವಿಯಲ್ಲಿ  ಗ್ರಾಮ ಪಂಚಾಯತಿ ಸದಸ್ಯನೊಬ್ಬ ಗೂಂಡಾ ವರ್ತನೆಯನ್ನು ತೋರಿದ್ದಾನೆ. ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಯಬಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಾಬಾಜಾನ್ […]

ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು

ಮಂಗಳೂರು: ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಬಂದಿದ್ದ ಅಕ್ಕ ನಗರದ ಹೊರವಲಯದ ಪಾವಂಜೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತಪಟ್ಟವರು. […]

ಹಾಸನದಲ್ಲಿ ಮುಂದುವರೆದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದ  ಸರಣಿ ಮುಂದುವರಿದಿದೆ. ಇಂದು ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲಿಗೆ ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ(37) ಮೃತ ವ್ಯಕ್ತಿ. […]

‘ಸೇಡು ತೀರಿಸಿಕೊಳ್ಳಲು ವಿಷಪ್ರಾಶನ’ : ಹುಲಿ, ನಾಲ್ಕು ಮರಿಗಳ ಸಾವಿಗೆ ಕಾರಣವಾದ ಮೂವರ ಬಂಧನ

ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ಅರಣ್ಯ ವಲಯದಲ್ಲಿ ಹುಲಿ ಮತ್ತು ಅದರ ನಾಲ್ಕು ಮರಿಗಳ ಸಾವಿಗೆ ಸಂಬಂಧಿಸಿದಂತೆ ಶನಿವಾರ ಸತ್ತ ಹಸುವಿನ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು […]

ʻತೊಂದ್ರೆ ಇಲ್ಲಾ ಪಂಕಜಾ…ʼ ಹಾಡಿನ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ

ಮುಂಬೈ: ನಟ ಪುನೀತ್‌ ರಾಜ್‌ ಕುಮಾರ್‌ ನಟನೆಯ ಹುಡುಗರು ಸಿನಿಮಾದ ತೊಂದ್ರೆ ಇಲ್ಲಾ ಪಂಕಜಾ ಹಾಡಿನ ನಟಿ ಹೃದಯಾಘಾತದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ‘ಕಾಂಟಾ ಲಗಾ’ ಎಂಬ ಐಕಾನಿಕ್ ಮ್ಯೂಸಿಕ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ನಟಿ ಮತ್ತು […]

ಸಿಎಂ ಬೆಂಗಾವಲು ವಾಹನಗಳಿಗೆ ಕಲಬೆರಕೆ ಡೀಸೆಲ್ : ಪೆಟ್ರೋಲ್ ಬಂಕ್ ಸೀಲ್!

ಭೋಪಾಲ್: ಪೆಟ್ರೋಲ್ ಬಂಕ್ ಗಳ ಕಲಬೆರಕೆ ಆಟದ ಬಿಸಿ ಇದೀಗ ಸ್ವತಃ ಸಿಎಂ ಗೂ ತಟ್ಟಿದ್ದು, ಬೆಂಗಾವಲು ವಾಹನಗಳಿಗೆ ಕಲಬೆರಕೆ ಡೀಸೆಲ್ ಪೂರೈಕೆ ಮಾಡಿದ ಹಿನ್ನಲೆಯಲ್ಲಿ ಪೆಟ್ರೋಲ್ ಬಂಕ್ ಅನ್ನು ಸೀಜ್ ಮಾಡಲಾಗಿದೆ. ಹೌದು.. ಪೆಟ್ರೋಲ್ […]

[pj-news-ticker]