ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರುಲ್ಮಿಗು ರೇಣುಗಾಂಬಾಳ್ ಅಮ್ಮನ್ ದೇವಸ್ಥಾನಕ್ಕೆ 65 ವರ್ಷದ ನಿವೃತ್ತ ಸೈನಿಕ ಎಸ್. ವಿಜಯನ್, 4 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಿರುವ ಘಟನೆ ನಡೆದಿದೆ. ತನ್ನ ಮಕ್ಕಳಿಂದ ಆಸ್ತಿ […]
Category: Headlines
ಹಾಸನ: 13 ಜನ ಹೃದಯಾಘಾತಕ್ಕೆ ಬಲಿ ಬೆನ್ನಲ್ಲೇ ಇದೀಗ ಮತ್ತೊಂದು ಪದವಿ ವಿದ್ಯಾರ್ಥಿನಿಯ ಸಾವು
ಬೆಂಗಳೂರು : ಇತ್ತೀಚಿಗೆ ಯುವಕರಲ್ಲಿ ಏನಾಗುತ್ತಿದೆ ಅಂತ ಗೊತ್ತಾಗುತ್ತಿಲ್ಲ. ಏಕೆಂದರೆ ಕಳೆದ ಒಂದು ತಿಂಗಳಲ್ಲೇ ಹಾಸನದಲ್ಲಿ 13 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು ಮನೆಯಲ್ಲಿಯೇ ಕುಸಿದು […]
ಜಾಮೀನು ಸಿಕ್ಕರೂ 28 ದಿನಗಳ ಕಾಲ ಜೈಲುವಾಸ: ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ : 5 ಲಕ್ಷ ರೂ. ಪರಿಹಾರಕ್ಕೆ ಆದೇಶ!
ನವದೆಹಲಿ: ಗಾಜಿಯಾಬಾದ್ ಜೈಲಿನಲ್ಲಿರುವ ಕೈದಿಯೊಬ್ಬನಿಗೆ ಜಾಮೀನು ಸಿಕ್ಕರೂ 28 ದಿನಗಳ ಕಾಲ ಜೈಲಿನಲ್ಲಿಟ್ಟಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ್ದು ಅವನಿಗೆ 5 ಲಕ್ಷ ರೂ. ಮಧ್ಯಂತರ ಪರಿಹಾರವನ್ನು ನೀಡುವಂತೆ ಆದೇಶಿಸಿದೆ. ಈ […]
ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ಶಿವಮೊಗ್ಗ: ಶಿವಮೊಗ್ಗ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಗೆ ಕಾಲೇಜಿನ ಸಹ ಪ್ರಾಧ್ಯಾಪಕನಿಂದಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಹೆಬ್ಬಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ […]
ಎರಡು ದಿನದಲ್ಲಿ ರಾಜೀನಾಮೆ! ಶಾಸಕ ರಾಜು ಕಾಗೆ ಸ್ಫೋಟಕ ಹೇಳಿಕೆ
ಬೆಳಗಾವಿ : ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನಾನು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ ಎಂದು ಬೆಳಗಾವಿಯಲ್ಲಿ ಆಡಳಿತ ಪಕ್ಷದ ಶಾಸಕ ರಾಜು […]
ಬ್ರೆಜಿಲ್ನಲ್ಲಿ ಭೀಕರ ದುರಂತ : 21 ಮಂದಿ ಪ್ರಯಾಣಿಸುತ್ತಿದ್ದ ಹಾಟ್ ಏರ್ ಬಲೂನ್ ಸ್ಫೋಟ 8 ಮಂದಿ ದಾರುಣ ಸಾವು
ಬ್ರೆಸಿಲಿಯಾ: ಬ್ರೆಜಿಲ್ ನ ಪ್ರವಾಸಿ ತಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, ಹಾಟ್ ಏರ್ ಬಲೂನ್ ಆಗಸದಲ್ಲಿಯೇ ಸ್ಫೋಟಗೊಂಡ ಪರಿಣಾಮ 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಬ್ರೆಜಿಲ್ನ ದಕ್ಷಿಣ ರಾಜ್ಯ ಸಾಂತಾ ಕ್ಯಾಟರೀನಾದಲ್ಲಿನ ಪ್ರೈಯಾ ಗ್ರ್ಯಾಂಡೇ ಎಂಬಲ್ಲಿ […]
“ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಕ್ಕಾಗಿ ನನಗೇನು ನೊಬೆಲ್ ಪ್ರಶಸ್ತಿ ಬೇಡ : ತನ್ನನ್ನು ತಾನು ಶಾಂತಿದೂತ ಎಂದ ಟ್ರಂಪ್!
ವಾಷಿಂಗ್ಟನ್: ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಕದನ ವಿರಾಮ ಘೋಷಿಸಿದ್ದೇ ನಾನು ಎಂದು ಬಡಾಯಿ ಕೊಚ್ಚಿಕೊಳ್ಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ ಮತ್ತೊಂದು ಹೆಜ್ಜೆ ಮುಂದೆ ನಾನು ಶಾಂತಿ ಕಾಪಾಡಿದ್ದೇನೆ. ಅದಕ್ಕಾಗೆ ನಾನೇನು […]
ಮದುವೆ ಮನೆಯಲ್ಲಿ ಮೈಮೇಲೆ ಬಿಸಿ ಸಾಂಬಾರ್ ಬಿದ್ದು ಬಾಲಕಿ ಸಾವು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳ ಸಾವು – ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದ ಎರಡುವರೆ ವರ್ಷದ ರುಕ್ಸಾನಾಬಾನು ಶೇಖಸನದಿ ಮೃತಪಟ್ಟಿದ್ದಾಳೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಬರುವಾಗ ಮಾರ್ಗ ಮಧ್ಯದಲ್ಲಿ ರುಕ್ಸಾನಾಬಾನು ಕೊನೆಯುಸಿರೆಳದಿದ್ದಾಳೆ. ಬಾಲಕಿ ಸಾವಿಗೆ ಕಾರಣ ಮದುವೆ ಮನೆಯಲ್ಲಿ […]
ಯಡಿಯೂರಪ್ಪ ಅಸ್ತಿತ್ವ ಉಳಿದಿಲ್ಲ ಎಂಬುವುದನ್ನು ಅಮಿತ್ ಶಾ ತಿಳಿದುಕೊಳ್ಳಲಿ : ಯತ್ನಾಳ್
ವಿಜಯಪುರ: ರಾಜ್ಯದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಅಸ್ತಿತ್ವ ಉಳಿದಿಲ್ಲ ಎಂಬುವುದನ್ನು ಗೃಹ ಸಚಿವ ಅಮಿತ್ ಶಾ ತಿಳಿದುಕೊಳ್ಳಬೇಕು ಎಂದು ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, […]
ಅತಿಯಾಗಿ ಮೊಬೈಲ್ ನೋಡ್ತಿದಾಳೆ ಎಂದು ಕತ್ತಿಯಿಂದ ಕೊಚ್ಚಿ ಪತ್ನಿಯನ್ನೇ ಕೊಲೆಗೈದ ಪತಿ!
ಬ್ರಹ್ಮಾವರ: ಹೆಚ್ಚಾಗಿ ಮೊಬೈಲ್ ಬಳಸುತ್ತಾಳೆ ಎಂದು ಸಿಟ್ಟಿನಿಂದ ಪತಿಯೊಬ್ಬ ಕತ್ತಿಯಿಂದ ಕೊಚ್ಚಿ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ರೇಖಾ ಕೊಲೆಯಾದ ಮಹಿಳೆ. ಪತಿ […]
