ಹರಿಯಾಣ : ಸೊಸೆಯನ್ನು ಕೊಲೆ ಮಾಡಿ ಮನೆ ಬಾಗಿಲ ಮುಂದೆ ಹೂತಿಟ್ಟ ಪ್ರಕರಣವೊಂದು ಹರಿಯಾಣದ ಫರಿದಾಬಾದ್ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈಗ ಎರಡು ತಿಂಗಳ ಹಿಂದೆಯೇ ಕೊಲೆ ಮಾಡಿ ಹೂತಿಡಲಾಗಿದೆ. ಇದೀಗ ಜೆಸಿಬಿ ಬಳಸಿ […]
Category: Headlines
ಭದ್ರಾವತಿ : ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ಭದ್ರಾವತಿ : ತಾಲೂಕಿನ ಬಂಡಿಗುಡ್ಡ ಗ್ರಾಮದಲ್ಲಿ ಕಾಡಾನೆ ಏಕಾಏಕಿ ನಡೆಸಿದ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಜಮೀನಿನಿಂದ ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿಯಿಂದಾಗಿ ಕುಮಾರ್ (50) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭದ್ರಾವತಿ […]
ಕಮಲ್ ಹಾಸನ್ ಕ್ಷಮೆ ಕೋರುವ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ನಟ, ರಾಜಕಾರಣಿ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ತಮಿಳು ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ಎದುರಾದ ಬೆದರಿಕೆಯ ಹಿನ್ನೆಲೆಯಲ್ಲಿ ಚಿತ್ರ ರಿಲೀಸ್ಗೆ ಅಡ್ಡಿಪಡಿಸುವವರ ವಿರುದ್ದ […]
ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಧಾರೆ ಎರೆದುಕೊಟ್ಟ ತ್ಯಾಗಮಯಿ ಪತಿ : ಹೊಡಿರಿ ಚಪ್ಪಾಳೆ ಎಂದ ನೆಟ್ಟಿಗರು
ಲಖನೌ: ಮದುವೆ ಆಗಿ ಮಕ್ಕಳಿರುವ ಮಹಿಳೆಯರು ಪ್ರಿಯಕರನೊಂದಿಗೆ ಓಡಿ ಹೋಗುವ ಪ್ರಕರಣ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದಕ್ಕೆ ಇತ್ತೀಚಿನ ಉದಾಹರಣೆಯಾಗಿ ಈ ಘಟನೆ ಸೇರ್ಪಡೆಯಾಗಿದೆ. ಆದರೆ ಈಲ್ಲೊಂದು ಟ್ವಿಸ್ಟ್ ಇದೆ. ಪ್ರಿಯಕರನೊಂದಿಗೆ ಸಂಬಂಧ ಮುಂದುವರಿಸಿದ್ದ ಪತ್ನಿಯ […]
ಬಳ್ಳಾರಿಯಲ್ಲಿ ಹೃದಯವಿದ್ರಾವಕ ಘಟನೆ : ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
ಬಳ್ಳಾರಿ: ಮೂವರು ಮಕ್ಕಳ ಜೊತೆ ತಾಯಿ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಬರದನಹಳ್ಳಿಯಲ್ಲಿ ನಡೆದಿದೆ. ಬೆಳಗಾವಿ ಮೂಲದ ತಾಯಿ ಸಿದ್ದಮ್ಮ(30) ತನ್ನ ಜೊತೆಗೆ ಮಕ್ಕಳಾದ […]
ಬಸ್ನಲ್ಲಿ ಕಿಟಕಿ ಪಕ್ಕದ ಸೀಟ್ಗಾಗಿ ಯುವಕರ ಮಧ್ಯೆ ಗಲಾಟೆ, ಚಾಕು ಇರಿತ
ಬೆಳಗಾವಿ: ಬೆಳಗಾವಿಯಲ್ಲಿ ಕಿಟಕಿ ಪಕ್ಕದ ಸೀಟ್ ಗಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಹತ್ಯೆ ಯತ್ನದಲ್ಲಿ ಅಂತ್ಯಗೊಂಡಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ […]
“ಕಾಕಾ ಪಾಟೀಲ್ ನಿಂಗೂ ಫ್ರೀ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದ ಮಾಜಿ ಶಾಸಕ ಇನ್ನಿಲ್ಲ
ಬೆಳಗಾವಿ: ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ ಕಾಕಾ ಪಾಟೀಲ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ 70ನೇ ವಯಸ್ಸಿಗೆ […]
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ವರ್ಗಾವಣೆ ಅವಧಿ ಜೂನ್ 30ರವರೆಗೆ ವಿಸ್ತರಣೆ
ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ನೌಕರರ ವರ್ಗಾವಣೆ ಕೈಗೊಳ್ಳಲು ನಿಗದಿಪಡಿಸಿದ್ದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದ್ದು, ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ […]
ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರದ ಕೊಂಬೆ : ಕೋಮಾಗೆ ಜಾರಿದ ಸವಾರ
ಬೆಂಗಳೂರು : ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರದ ಕೊಂಬೆ ಬಿದ್ದು ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ. ಸವಾರ ಅಕ್ಷಯ್ ಎಂಬಾತ ಕೋಮಾಗೆ ತಲುಪಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಭಾನುವಾರ ಮಧ್ಯಾಹ್ನ 1:15ರ ಸುಮಾರಿಗೆ […]
ಹನಿಮೂನ್ ಮರ್ಡರ್ ಕೇಸ್ : ರಾಜಾ ರಘುವಂಶಿ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರ ಪತ್ತೆ!
ಶಿಲ್ಲಾಂಗ್: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇಂದೋರ್ ಮೂಲದ ರಾಜಾ ರಘುವಂಶಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಾಕ್ಷಿಯೊಂದು ಲಭಿಸಿದೆ. ರಾಜಾ ಹತ್ಯೆಗೆ ಆತನ ಪತ್ನಿ ಸೋನಂ ನೇಮಿಸಿದ್ದ ಹಂತಕರು ಬಳಸಿದ್ದ ಮಾರಕಾಸ್ತ್ರ ಪತ್ತೆಯಾಗಿದೆ. […]
