ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಹಾಡಿರುವ ಖ್ಯಾತ ತೆಲುಗು ಗಾಯಕಿ ಮಂಗ್ಲಿಯ ಹುಟ್ಟುಹಬ್ಬ ಪಾರ್ಟಿಯ ಮೇಲೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ಮಾಡಿದ್ದು, ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಹೈದರಾಬಾದ್ನ ಚೆವೆಲ್ಲಾ […]
Category: Headlines
ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ : ಸಂಸದ ಇ ತುಕರಾಂ ಇಡಿ ವಶಕ್ಕೆ
ಬಳ್ಳಾರಿ : ಬಳ್ಳಾರಿ ಚುನಾವಣೆ ಬರೋಬ್ಬರಿ 21 ಕೋಟಿ ರೂ. ಬಳಕೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಸಂಸದ ಇ ತುಕರಾಂ ಅವರನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಿಗ್ಗೆಯೇ ಇಡಿ ಅಧಿಕಾರಿಗಳು ಸಂಸದರ ಮನೆ […]
ಪತಿಯ ಕೊಲೆಗೆ 20 ಲಕ್ಷ ರೂ. ಆಮಿಷ ಒಡ್ಡಿದ್ದ ಸೋನಂ : ಮೇಘಾಲಯ ಹನಿಮೂನ್ ಹತ್ಯೆಯ ಭೀಕರ ರಹಸ್ಯ ಬಯಲು
ಹೊಸದಿಲ್ಲಿ: ಹನಿಮೂನ್ಗಾಗಿ ಮೇಘಾಲಯಕ್ಕೆ ತೆರಳಿ ನಾಪತ್ತೆಯಾದ ಮಧ್ಯ ಪ್ರದೇಶದ ಇಂದೋರ್ ಮೂಲದ ರಾಜ ರಘುವಂಶಿಯನ್ನು ಆತನ ಪತ್ನಿ ಸೋನಂ ರಘುವಂಶಿ ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಸೋನಂ ತನ್ನ ಪ್ರಿಯಕರ ಮಧ್ಯ ಪ್ರದೇಶದ […]
ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಒಲವು : ಕೆಲವು ಸಚಿವರಿಗೆ ಕೊಕ್ ಸಾಧ್ಯತೆ..!
ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು ತೋರಿಸಿದ್ದು, […]
ಕೋತಿಗೆ ಆಟ, ಭಕ್ತರಿಗೆ ಪ್ರಾಣ ಸಂಕಟ! ವಜ್ರಾಭರಣವಿದ್ದ ಪರ್ಸ್ ಹೊತ್ತೊಯ್ದ ವಾನರ – ಸುಮಾರು ಎಂಟು ಗಂಟೆಗಳ ಕಾಲ ಕೋತಿಯನ್ನು ಬೆನ್ನಟ್ಟಿದ ಪೊಲೀಸರು ಮತ್ತು ಸ್ಥಳೀಯರು
ಮಥುರಾ: ವೃಂದಾವನದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಬಂಕೆ ಬಿಹಾರಿ ದೇವಸ್ಥಾನದಲ್ಲಿ ಕೋತಿಯೊಂದು 20 ಲಕ್ಷ ರೂ. ಬೆಲೆಬಾಳುವ ವಜ್ರದ ಆಭರಣ ತುಂಬಿದ್ದ ಚೀಲವನ್ನು ಕದ್ದೊಯ್ದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಮತ್ತು ಸ್ಥಳೀಯರು ಸುಮಾರು ಎಂಟು ಗಂಟೆಗಳ […]
ಐಪಿಎಲ್ 2025ರಿಂದ ಬಿಸಿಸಿಐಗೆ ಬಂದ ಆದಾಯ ಎಷ್ಟು?
ಮುಂಬಯಿ: ಬಿಸಿಸಿಐ ನಡೆಸುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಪಂಚದಾದ್ಯಂತ ತನ್ನದೇಯಾದ ಅಭಿಮಾನಿ ಬಳಗವನ್ನು ಹೊಂದಿದೆ. 2 ತಿಂಗಳ ಕಾಲ ನಡೆಯುವ ಈ ಸೀಸಸ್ಗಾಗಿ ಕ್ರಿಕೆಟ್ ಪ್ರೇಮಿಗಳು ವರ್ಷವಿಡೀ ಕಾಯುತ್ತಾರೆ. ಪ್ರತಿ ಪಂದ್ಯಕ್ಕೂ ಸಿಗುತ್ತಿರುವ ಪ್ರತಿಕ್ರಿಯೆ […]
ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರು
ಶಿಮ್ಲಾ: ಹಿಮಾಚಲ ಪ್ರದೇಶ ಪ್ರವಾಸದ ವೇಳೆ ಹಿರಿಯ ರಾಜಕಾರಣಿ, ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ […]
ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ
ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಈಗಾಗಲೇ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರನ್ನು ಬಂಧಿಸಲಾಗಿದೆ. ಅವರು ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಅವರು ಹಾಗೂ ಅವರ ಪತ್ನಿಗೆ ಸೇರಿದಂತ 13.91 ಕೋಟಿ […]
ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ : ಸ್ಥಳದಲ್ಲೇ ತಂದೆ ನಿಧನ
ಮಲಯಾಳಂ ಚಿತ್ರರಂಗದ ಖ್ಯಾತ ನಟ ಶೈನ್ ಟಾಮ್ ಚಾಕೊ ಅವರ ಜೀವನದಲ್ಲಿ ದುರಂತ ಸಂಭವಿಸಿದೆ. ಕೆಲವೇ ದಿನಗಳ ಹಿಂದೆ ಅವರ ಮೇಲೆ ಡ್ರಗ್ಸ್ ಸೇವನೆ ಆರೋಪ ಎದುರಾಗಿತ್ತು. ಈಗ ರಸ್ತೆ ಅಪಘಾತದಲ್ಲಿ ಶೈನ್ ಟಾಮ್ ಚಾಕೋ ಗಂಭೀರವಾಗಿ […]
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ 7ಕ್ಕೆ ಏರಿಕೆ – ಕಾಲ್ತುಳಿತದ ವಿಡಿಯೋ
ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ನೂಕುನುಗ್ಗಲು ವೇಳೆ ಕಾಲ್ತುಳಿತ ಉಂಟಾಗಿ 50ಕ್ಕೂ ಹೆಚ್ಚು ಅಭಿಮಾನಿಗಳು ಅಸ್ವಸ್ಥರಾಗಿದ್ದರು. […]
