ಭೋಪಾಲ್: ಆಪರೇಷನ್ ಸಿಂಧೂರ್ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿದ್ದೇನೆ ಎಂದು ವಾಷಿಂಗ್ಟನ್ ಹೇಳಿಕೊಂಡ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಫೋನ್ ಕರೆ ನಂತರ ಪ್ರಧಾನಿ ನರೇಂದ್ರ ಮೋದಿ […]
Category: Headlines
ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರ ರಿಲೀಸ್ ಇಲ್ಲ : ಜೂ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕದಲ್ಲಿ ಕಮಲ್ ಹಾಸನ್ ಅವರ ಹೊಸ ಸಿನಿಮಾ ʼಥಗ್ ಲೈಫ್ʼ ಬಿಡುಗಡೆಗೆ ತಾತ್ಕಾಲಿಕ ತಡೆ ಬಿದ್ದಿದೆ. ʼಥಗ್ ಲೈಫ್ʼ ಬಿಡುಗಡೆಗೆ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಮಂಗಳವಾರ ನಡೆದಿದ್ದು, ವಾದ-ಪ್ರತಿವಾದ […]
ಅಹಮದಾಬಾದ್ನಲ್ಲಿ ಮಳೆ ಆರ್ಭಟ ಶುರು : ಇಂದು ಫೈನಲ್ ನಡೆಯುವುದೇ ಅನುಮಾನ
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ರಾತ್ರಿ 7.30 ಕ್ಕೆ ಆರಂಭವಾಗಬೇಕಿರುವ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಹಣಾಹಣಿಗೆ ವೇದಿಕೆ ಸಜ್ಜುಗೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ […]
ಪ್ರಧಾನಿಗಳು ಆರ್ಮಿ ಜೆರ್ಸಿ ಹಾಕೊಂಡು ರಾಜಕೀಯ ಲಾಭ ಪಡೆದ್ರು : ನಟ ಕಿಶೋರ್
ಮೈಸೂರು : ಪಹಲ್ಗಾಮ್ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಉಗ್ರರ ನೆಲೆಗಳನ್ನು ನಾಶ ಮಾಡಿದೆ. ಇದೀಗ ಈ ಒಂದು ಆಪರೇಷನ್ ಸಿಂಧೂರ ಕುರಿತು ಬಹುಭಾಷಾ ನಟ ಕಿಶೋರ್ ಅವರು […]
ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ
ಮಧ್ಯಪ್ರದೇಶ: ಕಾಂಗ್ರೆಸ್ ಶಾಸಕ ದೇವೇಂದ್ರ ಪಟೇಲ್ ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಮುದುಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮಗುವಿನ ತಂದೆಯ ಅಜ್ಜ […]
ಸೃಜನ್ ಲೋಕೇಶ್ ನೇತೃತ್ವದ ಮಜಾ ಟಾಕೀಸ್ ದಿಢೀರ್ ಮುಕ್ತಾಯ : ಕಾರಣವೇನು?
ಬಿಗ್ ಬಾಸ್ ಕನ್ನಡ ಸೀಸನ್ 11 (Bigg Boss Kannada 11) ಮುಗಿದ ಬಳಿಕ ಕಲರ್ಸ್ ಕನ್ನಡದಲ್ಲಿ ವೀಕೆಂಡ್ನಲ್ಲಿ ಎರಡು ಹೊಸ ಶೋ ಆರಂಭವಾಯಿತು. ಒಂದು ಬಾಯ್ಸ್ vs ಗರ್ಲ್ಸ್ ಮತ್ತೊಂದು ಸೃಜನ್ ಲೋಕೇಶ್ […]
ಎನ್ಕೌಂಟರ್ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಶಾರ್ಪ್ ಶೂಟರ್ ನವೀನ್ ಕುಮಾರ್ನ ಹತ್ಯೆ
ಲಖನೌ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಶಾರ್ಪ್ ಶೂಟರ್, ಸುಮಾರು 20ರಷ್ಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ನವೀನ್ ಕುಮಾರ್ ನಡೆದ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ ಎಂದು ಉತ್ತರ ಪ್ರದೇಶದ ಹಾಪುರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈತನ […]
ಒಂದು ಕಾರಿನಿಂದ ಇನ್ನೊಂದು ಕಾರಿಗೆ ಸಿಡಿದ ಮಳೆ ನೀರು : ಕೋಪದಲ್ಲಿ ಕೈಬೆರಳು ಕಚ್ಚಿ ತುಂಡರಿಸಿದ ವ್ಯಕ್ತಿ
ಬೆಂಗಳೂರು: ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಬೆವರ ಹನಿ ತಾಕಿದ್ದಕ್ಕೆ ಇಬ್ಬರ ನಡುವೆ ಗಲಾಟೆ ನಡೆದು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪರ-ವಿರೋಧ ಪ್ರಕರಣ ದಾಖಲಾಗಿದ್ದವು. ಅದೇ ರೀತಿ ಮಾಗಡಿ ರೋಡ್ನಲ್ಲಿ ಕಾರಿನಲ್ಲಿ ಬರುವಾಗ ಮಳೆನೀರು ಮತ್ತೊಂದು ಕಾರಿಗೆ […]
ಬದುಕನ್ನೇ ನುಂಗಿದ ಸಾಲದ ಹೊರೆ… ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ..!
ಪಂಚಕುಲ: ಉತ್ತರಾಖಂಡ ಡೆಹ್ರಾಡೂನ್ನ ಒಂದೇ ಕುಟುಂಬದ ಏಳು ಜನರು, ಭಾರೀ ಸಾಲದ ಒತ್ತಡದಿಂದ ಬೇಸತ್ತು, ಹರಿಯಾಣದ ಪಂಚಕುಲಾದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಸೆಕ್ಟರ್ 27ರ ಒಂದು ಮನೆಯ ಹೊರಗೆ ನಿಲ್ಲಿಸಿದ್ದ […]
ಭೀಕರ ರಸ್ತೆ ಅಪಘಾತ : ಮಾಜಿ ಶಾಸಕ, ಬಿಜೆಪಿ ನಾಯಕ ಆರ್.ಟಿ.ದೇಶ್ಮುಖ್ ನಿಧನ
ಮುಂಬೈ: ಮಹಾರಾಷ್ಟ್ರದ ಮಾಜಿ ಶಾಸಕ, ಬೀಡ್ ಜಿಲ್ಲೆಯ ಬಿಜೆಪಿ ನಾಯಕ ಆರ್.ಟಿ.ದೇಶ್ಮುಖ್ ಲಾತೂರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ (ಮೇ 26) ಸಂಜೆ ಈ ದುರ್ಘಟನೆ ನಡೆದಿದೆ. ದೇಶ್ಮುಖ್ […]
