Trending

ಬಾಲಿವುಡ್‌‌ ಖ್ಯಾತ ನಟ ಮುಕುಲ್‌ ದೇವ್‌ ನಿಧನ

ಮುಂಬೈ: ಬಾಲಿವುಡ್‌ ನಟ ಮುಕುಲ್ ದೇವ್ ಶುಕ್ರವಾರ ತಡರಾತ್ರಿ ನಿಧನಾರಾಗಿದ್ದಾರೆ. ಕೆಲವು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ಹಾಗಾಗಿ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಹಿಂದಿ, ಪಂಜಾಬಿ ಮತ್ತು ದಕ್ಷಿಣ ಭಾರತೀಯ ಚಲನಚಿತ್ರಗಳು […]

ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ನವದೆಹಲಿ: ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು […]

ಬಾನು ಮುಷ್ತಾಕ್ ಗೆ ‘ಜಿ’ ಕೆಟಗರಿ ನಿವೇಶನ ನೀಡಲು ಮುಂದಾದ ಕರ್ನಾಟಕ ಸರ್ಕಾರ

ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ಬೆಂಗಳೂರಿನಲ್ಲಿ ‘ಜಿ’ ಕೆಟಗರಿ ನಿವೇಶನ ನೀಡಿ ಗೌರವಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ದೀಪಾ ಭಾಸ್ತಿ ಅವರು ಇಂಗ್ಲಿಷ್ಗೆ ಅನುವಾದಿಸಿದ ಬಾನು ಅವರ […]

ಸೋಲಾಪುರ: ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ : ಮಾಲೀಕ, ಅವರ ಮೊಮ್ಮಗ ಸೇರಿ 8 ಮಂದಿ ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕಾರ್ಖಾನೆ ಮಾಲೀಕ, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈನಿಂದ ಸುಮಾರು […]

ಅನಾಥವಾಗಿ ಬಿದ್ದಿದ್ದ ಮಗುವನ್ನು ಸಾಕಿದ ಮಹಿಳೆ ಆ ಮಗಳಿಂದಲೇ ಕೊಲೆಯಾದ ಕತೆಯಿದು

ಭುವನೇಶ್ವರ : ಅಪ್ಪ-ಅಮ್ಮನಿಗೆ ಬೇಡವಾದ ಮಗು ಕಸದಬುಟ್ಟಿಯನ್ನೋ, ರಸ್ತೆಯ ಬದಿಯನ್ನೋ ಸೇರುತ್ತದೆ. ಇನ್ನು ಕೆಲವರು ಹೆಣ್ಣುಮಗು ಹುಟ್ಟಿತೆಂಬ ಕಾರಣಕ್ಕೆ ಅದನ್ನು ಕೊಲ್ಲುವವರೂ ಇದ್ದಾರೆ. ಆದರೆ, ಒಡಿಶಾದ ಮಹಿಳೆ ರಾಜಲಕ್ಷ್ಮಿ ಕರ್ ಎಂಬುವವರಿಗೆ ಮಕ್ಕಳೆಂದರೆ ಜೀವ. […]

ಐಸ್‌ಕ್ರೀಂ ಪ್ರಿಯರೇ ಎಚ್ಚರ : ಕೋನ್‌ ಐಸ್‌ಕ್ರೀಂನಲ್ಲಿ ಹಲ್ಲಿಯ ಬಾಲ ಪತ್ತೆ : ಸೇವಿಸಿ ಮಹಿಳೆ ಅಸ್ವಸ್ಥ

ಗಾಂಧಿನಗರ:‌ ಐಸ್‌ಕ್ರೀಂನಲ್ಲಿ ಹಲ್ಲಿಯ ಬಾಲ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ಗುಜರಾತ್‌ನಲ್ಲಿ ನಡೆದಿದೆ. ಅಹಮದಾಬಾದ್‌ನ ಮಣಿನಗರದಲ್ಲಿರುವ ಮಹಾಲಕ್ಷ್ಮೀ ಕಾರ್ನರ್ ಎಂಬ ಅಂಗಡಿಯಿಂದ ಮಹಿಳೆಯೊಬ್ಬರು ಮಕ್ಕಳಿಗೆ ಮತ್ತು ಅವರಿಗೆಂದು 4 ಐಸ್‌ಕ್ರೀಂ ಕೋನ್‌ಗಳನ್ನು ಖರೀದಿಸಿದ್ದರು. ಅರ್ಧ ಐಸ್‌ಕ್ರೀಂ ತಿಂದ […]

ಭಾರತ – ಪಾಕ್ ಸಂಘರ್ಷ : ಪಾಕಿಸ್ತಾನದ 11 ಸೈನಿಕರು ಸಾವು, 78 ಮಂದಿ ಗಾಯ

ಇಸ್ಲಾಮಾಬಾದ್: ಭಾರತದೊಂದಿಗಿನ ಇತ್ತೀಚಿನ ಮಿಲಿಟರಿ ಘರ್ಷಣೆಯಲ್ಲಿ 11 ಸೈನಿಕರು ಮೃತಪಟ್ಟು 78 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಮಂಗಳವಾರ ಘೋಷಿಸಿದೆ. ಮೇ 6-7ರ ರಾತ್ರಿ ಭಾರತ ನಡೆಸಿದ ಅಪ್ರಚೋದಿತ ಮತ್ತು ಖಂಡನೀಯ ಹೇಯ ದಾಳಿಗಳಲ್ಲಿ 40 […]

ಐಪಿಎಲ್ 2025 ಒಂದು ವಾರ ಸ್ಥಗಿತ : ರದ್ದಾದ ಪ್ರತಿ ಪಂದ್ಯಕ್ಕೆ ₹100 ರಿಂದ ₹125 ಕೋಟಿ ನಷ್ಟ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಒಂದು ವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಸ್ಥಗಿತಗೊಳಿಸಿದೆ. ರದ್ದಾದ ಪಂದ್ಯ ಅಥವಾ ಒಂದು ವೇಳೆ ಐಪಿಎಲ್ ನಡೆಯದೇ ಹೋದರೆ ಉಂಟಾಗುವ ನಷ್ಟ ಕೂಡ ಕಡಿಮೆಯಿಲ್ಲ. […]

ದಾಳಿ ನಿಲ್ಲಿಸುವಂತೆ ಗೋಗರೆದ Pak ; ಸದ್ಯಕ್ಕೆ ಕದನ ವಿರಾಮಕ್ಕೆ ಒಪ್ಪಿದ ಭಾರತ : ಮೇ 12ಕ್ಕೆ DGMO ನಡುವೆ ಮಾತುಕತೆ!

ನವದೆಹಲಿ: ಮೂರು ದಿನಗಳಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ತೆರೆ ಬಿದ್ದಿದ್ದು ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMO) ಕರೆ ಮಾಡಿ ದಾಳಿ ನಿಲ್ಲಿಸುವಂತೆ […]

ದೆಹಲಿಯನ್ನು ಟಾರ್ಗೆಟ್ ಮಾಡಿದ್ದ ಪಾಕ್ ನ ‘ಫತಾಹ್-2’ ಮಿಸೈಲ್ ಹೊಡೆದುರುಳಿಸಿದ ಭಾರತೀಯ ಸೇನೆ

ಹರಿಯಾಣ : ಪಾಕಿಸ್ತಾನ ಪದೇ ಪದೇ ಕಾಲು ಕೆದರಿಕೊಂಡು ಭಾರತದ ಮೇಲೆ ದಾಳಿ ಮಾಡುತ್ತಿದ್ದು ಅದಕ್ಕೆ ತಕ್ಕ ತಿರುಗೇಟು ಕೂಡ ಭಾರತೀಯ ಸೇನೆ ನೀಡಿದೆ. ಇದುವರೆಗೂ ಪಾಕಿಸ್ತಾನ ಭಾರತ ಮೇಲೆ ಎಷ್ಟೆಲ್ಲ ಡ್ರೋನ್ ದಾಳಿ […]

[pj-news-ticker]