ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಬಿಸಿಸಿಐ, ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. 2025 ರ ಐಪಿಎಲ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಉಗ್ರ ಪೋಷಕ ಪಾಕಿಸ್ತಾನ, ಭಾರತದ ಹಲವಾರು ನಗರಗಳ ಮೇಲೆ […]
Category: Headlines
ನಿದ್ದೆಯಲ್ಲಿದ್ದಾಗಲೇ ಪತ್ನಿ ಮೂಗನ್ನೇ ಕಚ್ಚಿ ತಿಂದ ಪತಿ, ಇಲ್ಲಿದೆ ಅಸಲಿ ವಿಚಾರ
ಪಶ್ಚಿಮ ಬಂಗಾಳ : ಪ್ರತಿಯೊಬ್ಬ ಗಂಡ ನಿಗೂ ತನ್ನ ಹೆಂಡತಿಯೂ ಹೇಗಿದ್ದರೂ ಕೂಡ ಚಂದನೇ, ಹೀಗಾಗಿ ಕೆಲವೊಮ್ಮೆ ಹೆಂಡತಿ ಹೊಗಳಿ ಅಟ್ಟಕ್ಕೆ ಏರಿಸುವವರು ಇದ್ದಾರೆ. ಆದರೆ ಇಲ್ಲೊಬ್ಬನು ತನ್ನ ಪತ್ನಿಯ ಮೂಗು ಸುಂದರವಾಗಿದೆ ಎಂದು […]
ಒಳಗೆ ನುಗ್ಗಿ ಹೊಡೀತಿದ್ದಾರೆ, ಭಾರತದ ದಾಳಿಯಿಂದ ನಮ್ಮನ್ನು ದೇವರೇ ಕಾಪಾಡಬೇಕು : ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು
ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಪಾಕಿಸ್ತಾನದ ಸಂಸತ್ತಿನಲ್ಲಿಯೂ ಭಾರತದ ದಾಳಿಯ ಭೀತಿ ಪ್ರತಿಧ್ವನಿಸಿದೆ. ಸಂಸತ್ತಿನಲ್ಲಿ ಚರ್ಚೆಯ ಸಮಯದಲ್ಲಿ ಮಾತನಾಡುತ್ತಿದ್ದ ಪಾಕಿಸ್ತಾನಿ ಸಂಸದ ತಾಹಿರ್ ಇಕ್ಬಾಲ್ […]
ನೀಟ್ ಪರೀಕ್ಷೆ ವೇಳೆ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು : ಕಲಬುರಗಿಯಲ್ಲಿ ಎಡವಟ್ಟು
ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿತ್ತು. ದೇಶೀಯ ಮಟ್ಟದಲ್ಲಿ ಈ ಸುದ್ದಿ ಸದ್ದು ಮಾಡಿತ್ತು. ಈ ಬಗ್ಗೆ ಚರ್ಚೆ ನಡೆಯುತ್ತಿವ […]
ಪಾಕಿಸ್ತಾನಿ ಹಡಗುಗಳಿಗೆ ಭಾರತದ ಬಂದರುಗಳಲ್ಲಿ ನೋ ಎಂಟ್ರಿ : ಕೇಂದ್ರದಿಂದ ಆದೇಶ
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ಬಳಿಕ ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿರುವ ಭಾರತ, ಇದೀಗ ಮತ್ತೊಂದು ಮಹತ್ವದ ಆದೇಶ ಹೊರಡಿಸಿರುವ ಭಾರತ ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದನ್ನು […]
ಸುಹಾಸ್ ಶೆಟ್ಟಿ ಹತ್ಯೆ ಕೇಸಿನಲ್ಲಿ 8 ಮಂದಿ ಆರೋಪಿಗಳ ಬಂಧನ
ಮಂಗಳೂರು: ಹಿಂದುತ್ವವಾದಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ […]
ಎಸ್ಎಸ್ಎಲ್ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟ : ಮರುಎಣಿಕೆ, ಮರುಮೌಲ್ಯಮಾಪನಕ್ಕೆ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ
ಬೆಂಗಳೂರು: 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ-1ರ ಫಲಿತಾಂಶ ಇಂದು ಪ್ರಕಟವಾಗಿದೆ. ತೇರ್ಗಡೆಯಾಗದವರು ಹಾಗೂ ಉತ್ತಮ ಫಲಿತಾಂಶ ಬಯಸಿ ಮರುಪರೀಕ್ಷೆ ಬಯಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಹಾಗೂ ಪರೀಕ್ಷೆ-3 ದಿನಾಂಕ ನಿಗದಿಪಡಿಸಿ, ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು […]
ಲಕ್ಷ್ಮೀ ಹೆಬ್ಬಾಳ್ಕರ್ಗೆ ನಿಂದನೆ : ಬಿಜೆಪಿ MLC ಸಿಟಿ ರವಿಗೆ ಶಾಕ್ ಕೊಟ್ಟ ಹೈಕೋರ್ಟ್
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಹೇಳನಕಾರಿ ಪದ ಬಳಕೆ ಪ್ರಕರಣ ಸಂಬಂಧ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ ಹಿನ್ನಡೆಯಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ದೂರು ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ […]
ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ
ಬೆಂಗಳೂರು: 2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿಯೂ […]
ಮಂಗಳೂರು : ಸಿನಿಮಾ ಸ್ಟೈಲ್ನಲ್ಲಿ ಸುಹಾಸ್ ಕೊಲೆ – ಹತ್ಯೆ ಬೆನ್ನಲ್ಲೇ ‘ಫಿನೀಶ್’ ಎಂಬ ಪೋಸ್ಟ್ ಬಹಿರಂಗ!
ಮಂಗಳೂರು: ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನುಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ನ ಫಾಜಿಲ್ ಎಂಬಾತನ ಹತ್ಯೆ ಮಾಡಲಾಗಿತ್ತು. ಇದೇ […]
