ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್ಐಆರ್ ದಾಖಲಾಗಿದೆ. ಓಂ ಪ್ರಕಾಶ್ ಅವರ ಪುತ್ರ ಕಾರ್ತಿಕೇಶ್ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, […]
Category: Headlines
ಭದ್ರಾ ಡ್ಯಾಂ ನೋಡಲು ಬಂದು ಹಿನ್ನೀರುಪಾಲಾದ ತಂದೆ, ಮಗ
ಶಿವಮೊಗ್ಗ: ಭದ್ರಾ ಡ್ಯಾಂ ನೋಡಲು ಕುಟುಂಬದೊಂದಿಗೆ ತೆರಳಿದ್ದ ತಂದೆ, ಮಗ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಭವಿಸಿದೆ. ಭದ್ರಾವತಿ ಪಟ್ಟಣದ ಭೂತನಗುಡಿಯ ನಿವಾಸಿ ಮಹಮ್ಮದ್ ಜಾಬರ್ (58) ತಮ್ಮ ಕುಟುಂಬದ ಜೊತೆ ಭದ್ರಾವತಿ ತಾಲೂಕಿನ […]
ರಾಕ್ಷಸನನ್ನು ಕೊಂದು ಮುಗಿಸಿದೆ : ಓಂ ಪ್ರಕಾಶ್ ಕೊಲೆ ಬಳಿಕ ಕರೆಮಾಡಿದ್ದ ಪತ್ನಿ ಪಲ್ಲವಿ, ಆಸ್ತಿ ವಿಚಾರಕ್ಕೆ ಹತ್ಯೆ?
ಬೆಂಗಳೂರು: ನಿವೃತ್ತ ಪೊಲೀಸ್ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಹತ್ಯೆ ಬಳಿಕ ಅವರ ಪತ್ನಿ ಮಾಡಿದ್ದ ಕರೆಯೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ನಿವೃತ್ತ […]
ಡ್ರಗ್ಸ್ ಕೇಸ್ನಲ್ಲಿ ನಟ ಶೈನ್ ಟಾಮ್ ಚಾಕೋ ಬಂಧನ : ಜಾಮೀನು
ದಕ್ಷಿಣ ಭಾರತದ ಖ್ಯಾತ ನಟ ಶೈನ್ ಟಾಮ್ ಚಾಕೋ ಮೇಲೆ ಹಲವು ಆರೋಪಗಳು ಎದುರಾಗಿವೆ. ಅವರು ಡ್ರಗ್ಸ್ ಬಳಕೆ ಮಾಡುತ್ತಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಇಂದು ಬಂಧಿಸಲಾಯಿತು. ಆದರೆ ಕೆಲವೇ […]
ಶಿವಮೊಗ್ಗದಲ್ಲಿ ‘CET’ ಬರೆಯಲು ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪ : ಕಠಿಣ ಕ್ರಮಕ್ಕೆ ಸೂಚಿಸಿದ ಮಧು ಬಂಗಾರಪ್ಪ
ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಿನ್ನೆ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಯ ಜನಿವಾರವನ್ನು ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿ, ಯಾರು ಈ ರೀತಿ ನಡೆದುಕೊಂಡಿದ್ದಾರೋ […]
ಪತಿಯನ್ನು ಕತ್ತು ಹಿಸುಕಿ ಕೊಂದ ಪತ್ನಿ ಮತ್ತು ಪ್ರೇಮಿ, ಆತ ಸತ್ತಿದ್ದು ಹಾವು ಕಚ್ಚಿದ್ದರಿಂದ ಕತೆ ಕಟ್ಟಿದ ಕ್ರಿಮಿನಲ್ಗಳು..!
ಮೀರತ್: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಸೌರಭ್ ರಜಪೂತ್ ಹತ್ಯೆಯಂತೆಯೇ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದು, ಹಾವು ಕಚ್ಚಿದ ಘಟನೆ ಎಂದು ಬಿಂಬಿಸಲು ಮುಂದಾಗಿದ್ದಳು, ಆದರೆ […]
ಮೇ 1ರಿಂದ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿ : ಏನಿದು, ಹೇಗೆ ಕೆಲಸ ಮಾಡುತ್ತದೆ?
ನವದೆಹಲಿ: ಮೇ 1 ರಿಂದ ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಪ್ರಯಾಣವು ಹೆಚ್ಚು ಸುಗಮವಾಗಲಿದೆ, ಫಾಸ್ಟ್ ಟ್ಯಾಗ್ ಗಳ ಬದಲು ಹೊಸ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ […]
ಮಚ್ಚು ಹಿಡಿದು ರೀಲ್ಸ್ ಪ್ರಕರಣ, ರಜತ್ ಮತ್ತೆ ಜೈಲಿಗೆ
ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಗ್ರಹಚಾರವೇ ಸರಿ ಇದ್ದಂತಿಲ್ಲ. ಕೆಲ ದಿನಗಳ ಹಿಂದಷ್ಟೆ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಗೌಡ ಜೊತೆಗೆ ಕೆಲ ದಿನ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ […]
ಗಂಡು ಮಗುವಿಗೆ ಜನ್ಮ ನೀಡಿದ ಸಾಗರಿಕಾ : ತಂದೆಯಾದ ಸಂಭ್ರಮದಲ್ಲಿ ಜಹೀರ್ ಖಾನ್
ಮುಂಬಯಿ: ಭಾರತ ತಂಡದ ಮಾಜಿ ವೇಗಿ ಜಹೀರ್ ಖಾನ್ ತಂದೆಯಾದ ಸಂತಸದಲ್ಲಿದ್ದಾರೆ. ಪತ್ನಿ ಸಾಗರಿಕಾ ಘಾಟ್ಗೆ ಬುಧವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ವಿಚಾರವನ್ನು ಸ್ವತಃ ಸಾಗರಿಕಾ ಘಾಟ್ಗೆ ಸಾಮಾಜಿಕ ಜಾಲತಾಣದಲ್ಲಿ […]
5 ವರ್ಷ 5 ತಿಂಗಳು ತುಂಬಿದ್ದರೇ 1ನೇ ತರಗತಿಗೆ ಅಡ್ಮಿಷನ್ : ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ. ಅದರ […]
