ಭದ್ರಾವತಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ, ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ನಜರುಲ್ಲಾ ಕಾಲಿಗೆ ಪೊಲೀಸರ ಗುಂಡೇಟು. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಜರುಲ್ಲಾ ನನ್ನ […]
Category: Headlines
ಮನುವಾದಿಗಳು ಈಗ ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಅವರು ಬಯಸಿದಂತ ಸಮಾಜ ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]
ಕಾರನ್ನು ಸ್ಫೋಟಿಸುವುದಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೊಂದು ಜೀವ ಬೆದರಿಕೆ
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೊಮ್ಮೆ ಜೀವ ಬೆದರಿಕೆ ಬಂದಿದೆ. ಕಾರನ್ನು ಸ್ಫೋಟಿಸುವುದಾಗಿ ಹಾಗೂ ಮನೆಗೆ ಬಂದು ಅವರನ್ನು ಕೊಲ್ಲುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ವರ್ಲಿಯಲ್ಲಿರುವ […]
ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ : ಕಂಬನಿ ಮಿಡಿದ ಕನ್ನಡ ಚಿತ್ರರಂಗ
ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ […]
ಹುಬ್ಬಳ್ಳಿ: ಬಾಲಕಿಯನ್ನು ಕೊಲೆಗೈದಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನ, ಪೊಲೀಸ್ ಗುಂಡಿಗೆ ಬಲಿ
ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್ ಚಾಕೊಲೇಟ್ […]
ದೇಶಾದ್ಯಂತ ಯುಪಿಐ ಸೇವೆಯಲ್ಲಿ ವ್ಯತ್ಯಯ, PhonePe, Google Pay ಗ್ರಾಹಕರ ಪರದಾಟ!
ನವದೆಹಲಿ: ಶನಿವಾರ ಬೆಳಗ್ಗೆಯಿಂದಲೇ ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ ಕಂಡು ಬಂದಿದ್ದು, ಬಳಕೆದಾರರು ಡಿಜಿಟಲ್ ವಹಿವಾಟು (Digital Payment) ನಡೆಸಲು ಪರದಾಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಯುಪಿಐ ಸರಿಯಾಗಿ […]
ಶಿವಮೊಗ್ಗ : ಮಳೆ-ಗಾಳಿ ಆರ್ಭಟಕ್ಕೆ ಅರ್ಧಕ್ಕೆ ಮೊಟಕುಗೊಂಡ ಬಿಜೆಪಿ ಜನಾಕ್ರೋಶ ಯಾತ್ರೆ
ಶಿವಮೊಗ್ಗ : ಬೆಲೆ ಏರಿಕೆ, ಭ್ರಷ್ಟಾಚಾರ ವಿರೋಧಿಸಿ ಶನಿವಾರ ಸಂಜೆ ಆಯೋಜಿಸಿದ್ದ ಬಿಜೆಪಿ ಜನಾಕ್ರೋಶ ಯಾತ್ರೆ ಭಾರಿ ಮಳೆ-ಗಾಳಿಯ ಆಕ್ರೋಶಕ್ಕೆ ಸಿಲುಕಿ ಅರ್ಧಕ್ಕೆ ಮೊಟಕುಗೊಂಡಿತು. ಸೀನಪ್ಪಶೆಟ್ಟಿ ಸರ್ಕಲ್ನಲ್ಲಿ ಏರ್ಪಡಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಭಾರೀ ಮಳೆ […]
ಬೆಂಗಳೂರಿನಲ್ಲಿ ಏ. 23 ರಂದು ಜನಕ್ರಾಂತಿ ಸಮಾವೇಶ : ಶಿವಬಸಪ್ಪ
ಭದ್ರಾವತಿ : ಡಾ. ಬಿ.ಆರ್ ಅಂಬೇಡ್ಕರ್ ರವರ 134 ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನ ಡಾ. ಬಾಬು ಜಗಜೀವನ್ ರಾಮ್ ಸಂಶೋಧನಾ ಕೇಂದ್ರದ ಆವರಣದಲ್ಲಿ ಡಿಎಸ್ಎಸ್ ನಿಂದ ಏ. 23 ರಂದು ಜನಕ್ರಾಂತಿ ಸಮಾವೇಶ […]
ಅಂಗಿಯ ಗುಂಡಿ ಧರಿಸದೇ ಬಂದ ವಕೀಲಗೆ 6 ತಿಂಗಳ ಜೈಲು ಶಿಕ್ಷೆ!
ಲಖನೌ: ಅಂಗಿಯ ಗುಂಡಿ ಹಾಕದೇ ನ್ಯಾಯಾಲಯಕ್ಕೆ ಬಂದಿದ್ದ ವಕೀಲರೊಬ್ಬರಿಗೆ 6 ತಿಂಗಳ ಜೈಲು ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ವಿಧಿಸಿದೆ. ನ್ಯಾಯಮೂರ್ತಿ ವಿವೇಕ್ ಚೌಧರಿ, ನ್ಯಾಯಮೂರ್ತಿ ಬಿ.ಆರ್.ಸಿಂಗ್ ಅವರನ್ನೊಳಗೊಂಡ ವಿಭಾಗೀಯ ಪೀಠವು 2021ರಲ್ಲಿ ನಡೆದ ಪ್ರಕರಣಕ್ಕೆ […]
ಶಾಸಕ ಯತ್ನಾಳ ಹತ್ಯೆಗೆ ಭಾರೀ ಸಂಚು…! ಸ್ಫೋಟಕ ಆಡಿಯೋದಲ್ಲೇನಿದೆ?
ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ಗೆ ಮುಸ್ಲಿಂ ಯುವಕನೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಮಹಮ್ಮದ್ ಪೈಗಂಬರ್ ವಿರುದ್ದ ಮಾತನಾಡಿದ್ದ ಯತ್ನಾಳ್ ಕುರಿತು ಕಿಡಿಗೇಡಿ ಯುವಕನೊಬ್ಬ ಆಡಿಯೋ ಹರಿಬಿಟ್ಟಿದ್ದು. “ಈ ಬಾರಿ ಯತ್ನಾಳ್ಗೆ ಫೈನಲ್ […]
