2025 ರ ಐಪಿಎಲ್ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇದೀಗ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಗಾಯದ ಕಾರಣದಿಂದಾಗಿ ಇಡೀ ಟೂರ್ನಿಯಿಂದ ಹೊರಬಿದಿದ್ದಾರೆ. ಬ್ಯಾಟಿಂಗ್ […]
Category: Headlines
ಶಿಕಾರಿಪುರದಲ್ಲಿ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು
ಶಿವಮೊಗ್ಗ: ದರೋಡೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಆರೋಪಿ ಶ್ರೀನಿವಾಸ್ (25) ಕಾಲಿಗೆ ಪೊಲೀಸರ ಗುಂಡೇಟು ಹಾರಿಸಿ, ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಹಿಷಿ ಮಠ ಹಾಗೂ […]
ಶಿವಮೊಗ್ಗ : ಬಾಕಿ ಬಿಲ್ ಬಿಡುಗಡೆಗೆ ಲಂಚ. ಸ್ಮಾರ್ಟ್ ಸಿಟಿ ಚೀಫ್ ಎಂಜಿನಿಯರ್ ಲೋಕಾ ಬಲೆಗೆ
ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯಲ್ಲಿ 1 ಲಕ್ಷ ರೂ. ಲಂಚ ಪಡೆಯುವ ಸಂದರ್ಭದಲ್ಲಿ ಚೀಫ್ ಎಂಜಿನಿಯರ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಸ್ಮಾರ್ಟ್ ಸಿಟಿ ಪ್ರಭಾರ ಚೀಫ್ ಎಂಜಿನಿಯರ್ […]
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಬಂಧನ
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಬಂಧಿಸಿದ ಘಟನೆ ಬುಧವಾರ ನಡೆದಿದೆ. ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ. […]
ಸರ್ಕಾರಿ ಉದ್ಯೋಗ ಪಡೆಯಲು ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆಗೈದ ಪತ್ನಿ
ಉತ್ತರ ಪ್ರದೇಶ: ಸರ್ಕಾರಿ ಉದ್ಯೋಗ ಹಾಗೂ ಸವಲತ್ತುಗಳನ್ನು ಪಡೆಯುವ ದುರಾಸೆಯಲ್ಲಿ ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನಜೀಬಾಬಾದ್ನಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಹುದ್ದೆಯ ಆಸೆಯಲ್ಲಿ ಪತಿಯನ್ನು ಕೊಲೆ ಮಾಡಿದ್ದಾಳೆ. […]
ಬಾಟಲಿ ನೀರು ಕೂಡ ಕಳಪೆ! ಖೋವಾ ಕೂಡ ಮಾರಕ, ಆಹಾರ ಇಲಾಖೆ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುವ ಆಹಾರ ಗುಣಮಟ್ಟದ ಕುರಿತು ಆಹಾರ ಇಲಾಖೆ ಸಮರ ಸಾರಿದ್ದು, ಇದೀಗ ವಾಟರ್ ಬಾಟಲ್ ನೀರು ಕೂಡ ಅಸುರಕ್ಷಿತ ಎಂದು ತಿಳಿಸಿದೆ. ಬಾಟಲ್ ಮೂಲಕ ಪೂರೈಕೆ ಆಗುತ್ತಿರುವ ಕುಡಿಯುವ ನೀರು ಶೇಕಡ […]
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. 93.90 ಶೇಕಾಡ […]
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ : ಮಾಜಿ ಅಧ್ಯಕ್ಷ ಮಂಜುನಾಥಗೌಡಗೆ ‘ED’ ಶಾಕ್!
ಬೆಂಗಳೂರು : ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಮತ್ತು ಬೆಂಗಳೂರಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಜುನಾಥ ಗೌಡಗೆ ಇಡಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಕೂಡ […]
ನಾಳೆ ದ್ವಿತೀಯ ಪಿಯು ಫಲಿತಾಂಶ : ಎಷ್ಟು ಗಂಟೆಗೆ? ನೋಡುವುದ್ಹೇಗೆ? ಇಲ್ಲಿದೆ ವಿವರ
ಬೆಂಗಳೂರು : ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. […]
ರಾಜ್ಯ ಸರ್ಕಾರದ ಬಳಿಕ ಕೇಂದ್ರದಿಂದಲೂ ಶಾಕ್ : Petrol, Diesel ಮೇಲಿನ ಅಬಕಾರಿ ಸುಂಕ ಹೆಚ್ಚಳ!
ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಡೀಸೆಲ್ ದರ ಏರಿಕೆ ಮಾಡಿ ವಾಹನ ಸವಾರರಿಗೆ ಶಾಕ್ ನೀಡಿತ್ತು. ಇದೀಗ ಕೇಂದ್ರ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ […]
