ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ನಲ್ಲಿ ಬಿಎಸ್ವೈಗೆ ಜಾಮೀನು ಷರತ್ತು ಸಡಿಲಿಕೆ ಕೋರಿ ಅವರ ಪರ ವಕೀಲರು ಮನವಿ […]
Category: Headlines
ಅಂಬೇಡ್ಕರ್, ಬುದ್ಧನ ಪ್ರತಿಮೆ ತೆರವು, ಉದ್ವಿಗ್ನತೆ, 8 ಪೊಲೀಸರಿಗೆ ಗಾಯ
ಸೀತಾಪುರ: ಸರ್ಕಾರಿ ಭೂಮಿಯಲ್ಲಿದ್ದ ಬಿ.ಆರ್. ಅಂಬೇಡ್ಕರ್ ಹಾಗೂ ಭಗವನ್ ಬುದ್ಧನ ಪ್ರತಿಮೆ ತೆರವು ವಿಚಾರದಲ್ಲಿ ಗ್ರಾಮಸ್ಥರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ನಂತರ ಉತ್ತರ ಪ್ರದೇಶ ಜಿಲ್ಲೆಯ ವಿಭಾರಾಪುರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಭಾನುವಾರ […]
ಬಾಲಿವುಡ್ ಹಿರಿಯ ನಟ, ನಿರ್ದೇಶಕ ಮನೋಜ್ ಕುಮಾರ್ ವಿಧಿವಶ
ಮುಂಬೈ : ಪುರಬ್ ಔರ್ ಪಶ್ಚಿಮ್ ಮತ್ತು ಕ್ರಾಂತಿಯಂತಹ ದೇಶಭಕ್ತಿಯ ಚಲನಚಿತ್ರಗಳಿಗೆ ಹೆಸರುವಾಸಿಯಾಗಿದ್ದ ನಟ, ನಿರ್ದೇಶಕ ಮನೋಜ್ ಕುಮಾರ್ ಅವರು ಇಂದು ನಿಧನಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ […]
ಡೀಸೆಲ್ ಏರಿಕೆಗೆ ಲಾರಿ ಮಾಲೀಕರು ಆಕ್ರೋಶ : ನಾಳೆ ಮುಷ್ಕರ ದಿನಾಂಕ ಘೋಷಣೆ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಬೆಲೆ ಏರಿಕೆ ಪರಿಣಾಮ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದು ನಂದಿನಿ ಹಾಲಿನ ದರ, ವಿದ್ಯುತ್ ದರ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ […]
ಹಾಲಿನ ದರ 4 ರೂ. ಹೆಚ್ಚಾದ್ರೆ ಕಾಫಿ, ಚಹಾ ಬೆಲೆ 5 ರೂ.ವರೆಗೆ ದುಬಾರಿ
ಬೆಂಗಳೂರು : ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಅಧಿಸೂಚನೆ ಹೊರಡಿಸಿತ್ತು. ಏಪ್ರಿಲ್ ಒಂದರಿಂದ ಪರಿಷ್ಕೃತ ದರ ಜಾರಿಗೆ ಬಂದಿದೆ. ಇದರ […]
ಡೀಸೆಲ್ ದರ 2 ರೂ. ಹೆಚ್ಚಿಸಿದ ಸರ್ಕಾರ : ಪರಿಷ್ಕೃತ ದರ ಇಂದಿನಿಂದಲೇ ಜಾರಿ
ಬೆಂಗಳೂರು: ಅನೇಕ ಬೆಲೆ ಏರಿಕೆಗಳೊಂದಿಗೆ ಜನರ ಮೇಲೆ ಬರೆ ಎಳೆದಿರುವ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದೆ. ಡೀಸೆಲ್ ಬೆಲೆ 2 ರೂ. ಏರಿಸಿ ಸರ್ಕಾರ ರಾಜ್ಯದ ಜನರಿಗೆ ಮತ್ತೊಂದು ಬರೆ […]
ಯೋಗಿ ಆದಿತ್ಯನಾಥ್ ಸರ್ಕಾರ ಅಮಾನವೀಯ, ಅಕ್ರಮ ಕೃತ್ಯ ಎಸಗುತ್ತಿದೆ : ಸುಪ್ರೀಂ ಕೋರ್ಟ್ ಚಾಟಿ
ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹಾಗೂ ಪ್ರಯಾಗ್ ರಾಜ್ ಅಭಿವೃದ್ಧಿ ಪ್ರಾಧಿಕಾರಗಳ ನಡೆಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ತರಾಟೆಗೆ ತೆಗೆದುಕೊಂಡಿದೆ. […]
3 ತಿಂಗಳಲ್ಲಿ ದಂಡ ಕಟ್ಟದಿದ್ದರೆ, ಚಾಲನಾ ಪರವಾನಿಗೆಯೇ ರದ್ದು?
ಹೊಸದಿಲ್ಲಿ: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳಲ್ಲಿ 3 ತಿಂಗಳೊಳಗೆ ದಂಡವನ್ನು ಪಾವತಿ ಮಾಡದಿದ್ದರೆ ಚಾಲನಾ ಪರವಾನಿಗೆಯೇ ರದ್ದಾಗಲಿದೆ. ಈ ರೀತಿಯ ನಿಯಮಗಳನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಉದ್ದೇಶಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. […]
ಶಿವಮೊಗ್ಗ : ಮೈದಾನಕ್ಕೆ ಬೇಲಿ ಹಾಕಿದ ಆರೋಪ. ಈದ್ಗಾ ಮೈದಾನದಲ್ಲಿ ಬಿಗುವಿನ ವಾತಾವರಣ
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂದಿನ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಲ್ಲಿನ ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ರಂಜಾನ್ […]
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜಿನಾಮೆ?
ಚೆನ್ನೈ: ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಸಾಧ್ಯತೆ ಚಿಗುರೊಡೆದಿದೆ. ಆದರೆ ಎಐಎಡಿಎಂಕೆ […]
