ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಹುಡುಗಿ ಮೊನಾಲಿಸಾ ಅವರ ಬದುಕು ರಾತ್ರೋ ರಾತ್ರಿ ಬದಲಾಯಿತು. ಅವರಿಗೆ ಬಾಲಿವುಡ್ನಿಂದ ಆಫರ್ ಕೂಡ ಬಂತು. ಮೊನಾಲಿಸಾ ಜೊತೆ ನಿರ್ದೇಶಕ ಸನೋಜ್ ಮಿಶ್ರಾ ಸಿನಿಮಾ ಮಾಡುತ್ತಿದ್ದಾರೆ. ಶೂಟಿಂಗ್ ಕೂಡ ಚಾಲ್ತಿಯಲ್ಲಿದೆ […]
Category: Headlines
ನ್ಯಾಮತಿ SBI ಬ್ಯಾಂಕ್ ದರೋಡೆ : ಪಾಳು ಬಾವಿಯಲ್ಲಿ 17 ಕೆಜಿ ಚಿನ್ನ ಬಚ್ಚಿಟ್ಟಿದ್ದ ಗ್ಯಾಂಗ್ ಅಂದರ್ – ನ್ಯಾಮತಿಯ ಬೇಕರಿ ಮಾಲೀಕನಿಂದಲೇ ಬ್ಯಾಂಕ್ ಕಳ್ಳತನ
ದಾವಣಗೆರೆ: ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಅರೋಪಿಗಳ ಬಂಧನವಾಗಿದೆ. ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್ ಹಾಗೂ ವಿಜಯ್ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು […]
ಮೋದಿ ಕಾಲ ಮುಗಿದಿದೆ, ನಿವೃತ್ತಿ ಅರ್ಜಿ ಹಾಕಲು ಆರ್ಎಸ್ಎಸ್ ಕಚೇರಿಗೆ ಭೇಟಿ : ಸಂಜಯ್ ರಾವತ್
ಮುಂಬೈ: ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಇದೇ ಮೊದಲ ಬಾರಿಗೆ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಗೆ ರವಿವಾರ (ಮಾರ್ಚ್ 30) ಭೇಟಿ ನೀಡಿದರು. ಇದು ಹಲವು ರಾಜಕೀಯ ಚರ್ಚೆಗೆ […]
ಮ್ಯಾನ್ಮಾರ್, ಥೈಲ್ಯಾಂಡ್ ನಲ್ಲಿ ಭೂಕಂಪಕ್ಕೆ ಮೃತರ ಸಂಖ್ಯೆ 1000ಕ್ಕೆ ಏರಿಕೆ, 2000ಕ್ಕೂ ಅಧಿಕ ಮಂದಿ ಗಾಯ : ಭಾರತದಿಂದ 15 ಟನ್ ಅಗತ್ಯ ಸಾಮಗ್ರಿಗಳ ರವಾನೆ
ನೇಪಿಡಾವ್ (ಮ್ಯಾನ್ಮಾರ್):ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ನಲ್ಲಿ ನಿನ್ನೆ ಶುಕ್ರವಾರ ಮಧ್ಯಾಹ್ನ ಹೊತ್ತಿಗೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕಟ್ಟಡಗಳು, ಸೇತುವೆಗಳು, ರಸ್ತೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶವಾಗಿದೆ. ಅನೇಕ ಸಾವು-ನೋವುಗಳು ವರದಿಯಾಗಿವೆ. ಭೂಕಂಪಕ್ಕೆ ಸಂಬಂಧಪಟ್ಟ ಫೋಟೋ-ವಿಡಿಯೊಗಳು ಸೋಷಿಯಲ್ […]
ಕೇಂದ್ರ ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್; ಶೇ. 2 ರಷ್ಟು ಡಿಎ ಹೆಚ್ಚಳ
ನವದೆಹಲಿ: ಯುಗಾದಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 2 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ […]
ಮೊಟ್ಟೆ ವ್ಯಾಪಾರಿಗೆ ಬಂತು 6 ಕೋಟಿ ರೂ. ತೆರಿಗೆ ನೋಟಿಸ್ : ಸಾವೊಂದೇ ದಾರಿ ಎಂದ ಕುಟುಂಬ!
ಮಧ್ಯಪ್ರದೇಶ : ಕೋಟಿ ಕೋಟಿ ಹಣದ ವ್ಯವಹಾರ ನಡೆಸುವವರಿಗೆ ತೆರಿಗೆ ನೋಟಿಸ್ ಕಳುಹಿಸುವುದು ಸಾಮಾನ್ಯ ಸಂಗತಿ. ಆದರೆ, ಇಲ್ಲೊಬ್ಬ ಬಡ ಯುವಕನಿಗೆ 6 ಕೋಟಿ ರೂ. ತೆರಿಗೆ ನೋಟಿಸ್ ಕಳುಹಿಸಿದ್ದು, ಅದನ್ನು ನೋಡಿದ ಆತ […]
ಪತ್ನಿ ಕೊಲೆ ಮಾಡಿ ಸೂಟ್ಕೇಸ್ನಲ್ಲಿ ತುಂಬಿದ್ದ ಪತಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಬೆಂಗಳೂರಿನಲ್ಲಿ ಪತ್ನಿ ಹತ್ಯೆ ಮಾಡಿ, ಶವವನ್ನು ಸೂಟ್ಕೇಸ್ನಲ್ಲಿ ತುಂಬಿದ್ದ 32 ವರ್ಷದ ಮಹಿಳೆಯ ಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪುಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪತಿ ಜತೆ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಮಹಾರಾಷ್ಟ್ರ […]
‘ಸತ್ಯವಂತರಿಗಿದು ಕಾಲವಲ್ಲ.. ತಪ್ಪನ್ನು .. ತಪ್ಪು ಎಂದು ತೋರಿಸಿದ್ದರ ಪ್ರತಿಫಲ ‘ : BJP ಉಚ್ಚಾಟನೆ ಕುರಿತು ಯತ್ನಾಳ್ ಅಸಮಾಧಾನ
ಬೆಂಗಳೂರು: ಉಚ್ಚಾಟನೆ ಕುರಿತು ಟ್ವೀಟ್ ಮೂಲಕ ಶಾಸಕ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ‘ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ || ಉಪಕಾರ ಮಾಡಿದರೆ ಅಪಕರಿಸುವ ಕಾಲ.. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ […]
ಯತ್ನಾಳ್ ವಿರುದ್ಧ ಕ್ರಮ ಅನಿವಾರ್ಯ : ಬಿವೈ ವಿಜಯೇಂದ್ರ
ಬೆಂಗಳೂರು: ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಯತ್ನಾಳ್ […]
ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ – ಉಚ್ಛಾಟನೆ ಆದೇಶದಲ್ಲೇನಿದೆ?
ನವದೆಹಲಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ ಕೇಂದ್ರ […]
