Trending

ಪತ್ನಿಯೊಂದಿಗೆ ಅನೈತಿಕ ಸಂಬಂಧ ಆರೋಪ : ಯೋಗ ಶಿಕ್ಷಕನ ಸಜೀವ ಸಮಾಧಿ ಮಾಡಿಸಿದ ಪತಿ!

ಹರಿಯಾಣ : ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬ ಚರ್ಕಿ ದಾದ್ರಿಯಲ್ಲಿ ಯೋಗ ಶಿಕ್ಷಕನನ್ನ ಜೀವಂತವಾಗಿ ಸಮಾಧಿ ಮಾಡಿದ ಘಟನೆ ನಡೆದಿದೆ. ರೋಹ್ಟಕ್‌ನ ಖಾಸಗಿ ವಿವಿಯೊಂದರಲ್ಲಿ ಯೋಗ ಶಿಕ್ಷಕನಾಗಿರುವ ಜಗದೀಪ್ ನನ್ನು […]

ಹೊಳೆಹೊನ್ನೂರು : ನಕಲಿ ಬಂಗಾರ ನೀಡಿ ವಂಚನೆ – ಇಬ್ಬರ ಬಂಧನ

ಹೊಳೆಹೊನ್ನೂರು : ನಕಲಿ ಬಂಗಾರ ನೀಡಿ ವಂಚಿಸಿದ್ದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸುವಲ್ಲಿ ಪಿ.ಐ. ಲಕ್ಷ್ಮೀಪತಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಚನ್ನಗಿರಿ ತಾಲ್ಲೂಕಿನ ಚಿಕ್ಕಬ್ಬಿಕೆರೆ ಗ್ರಾಮದ ಸುನೀಲ್ (34) ಹಾಗೂ ನಾಗಪ್ಪ (50) ಬಂಧಿತ […]

ಶಿವಮೊಗ್ಗ : ಪೊಲೀಸರ ಮೇಲೆ ದಾಳಿ ಮಾಡಿದ ಆರೋಪಿ – ಗುಂಡಿನ ರುಚಿ ತೋರಿಸಿದ ಲೇಡಿ ಇನ್ಸ್‌ ಪೆಕ್ಟರ್

ಶಿವಮೊಗ್ಗ : ಕೊಲೆಯತ್ನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಓಡಿಹೋಗಲು ಪ್ರಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು ಹೊಡೆದು ಭದ್ರಾವತಿ ಪೇಪರ್‌ಟೌನ್ ಪೊಲೀಸ್ ಠಾಣೆಯ ಲೇಡಿ ಇನ್ಸ್ಪೆಕ್ಟರ್ […]

ಪರೀಕ್ಷೆಗೆ ಹೋಗಲು ಬಸ್ ಹಿಂದೆ ಓಡಿದ ವಿದ್ಯಾರ್ಥಿನಿ : ಬಸ್ ನಿಲ್ಲಿಸದ ಚಾಲಕನ ಅಮಾನತು

ತಿರುಪತ್ತೂರು: ತಮಿಳುನಾಡಿನ ಕೊಥಕೋಟೈನಲ್ಲಿ ನಿಗದಿತ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ ನಿಲ್ಲದ ಕಾರಣ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ 12 ನೇ ತರಗತಿಯ ವಿದ್ಯಾರ್ಥಿನಿ ಮತ್ತು ಇನ್ನೊಬ್ಬ ಮಹಿಳೆ ಬಸ್‌ನ ಹಿಂದೆ ಓಡಿದ್ದಾರೆ. ಇಂದು ಬೆಳಗ್ಗೆ 8 […]

ಪ್ರತಿಯೊಂದು ಹಬ್ಬವನ್ನು ಸಂಭ್ರಮಿಸಬೇಕು : ಇಫ್ತಾರ್ ಕೂಟದಲ್ಲಿ ಭಾಗಿಯಾದ ಸುಧಾ ಮೂರ್ತಿ

ನವದೆಹಲಿ: ರಾಜ್ಯಸಭಾ ಸದಸ್ಯೆ ಹಾಗೂ ಇನ್ಫೋಸಿಸ್‌ ಸಹ ಸಂಸ್ಥಾಪಕಿ ಸುಧಾ ಮೂರ್ತಿ ಅವರು ಗುರುವಾರ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದರು. ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಸುಧಾ ಮೂರ್ತಿ, […]

“ಅಪ್ಪ ಡ್ರಮ್‌ನೊಳಗಿದ್ದಾರೆ,” ಎಂದು ನೆರೆಹೊರೆಯವರಿಗೆ ಹೇಳಿದ್ದ ಮೃತ ಮರ್ಚೆಂಟ್ ನೇವಿ ಅಧಿಕಾರಿಯ 6 ವರ್ಷದ ಮಗಳು

ಲಖನೌ: ಉತ್ತರ ಪ್ರದೇಶದ ಮೀರತ್‌ನಲ್ಲಿ(Meerut Murder Case) ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ ಭೀಕರ ಘಟನೆ ನಡೆದಿದ್ದು, ಈ ಕರಾಳ ಘಟನೆಯ ಮತ್ತಷ್ಟು […]

ಸೊರಬದ ಉಳವಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ

ಸೊರಬ : ತಾಲ್ಲೂಕಿನ ಉಳವಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ಮಧ್ಯಾಹ್ನ ಆರಂಭಗೊಂಡ ಮಳೆ ಸತತ ಒಂದು ಗಂಟೆಯ ವರೆಗೆ ಸುರಿದಿದೆ. ಮುಂಗಾರು ಪೂರ್ವ ಮಳೆಯು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜನತೆಗೆ […]

ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿ 25 ಮಂದಿ ವಿರುದ್ಧ ಎಫ್​ಐಆರ್

ಹೈದರಾಬಾದ್ ​: ಬೆಟ್ಟಿಂಗ್ ಆ್ಯಪ್​ ಪ್ರಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ನಡೆಯುತ್ತಿದೆ. ಆ್ಯಪ್‌ಗಳ ಪ್ರಚಾರಕರಲ್ಲಿ ಪ್ರಮುಖರಾದ ನಟರಿಗೆ ಬಲೆ ಬೀಸಲಾಗುತ್ತಿದೆ. 6 ಪ್ರಮುಖ ನಟರು ಮತ್ತು ಸೋಷಿಯಲ್​ ಮೀಡಿಯಾ ಇನ್​​​ಫ್ಲ್ಯುಯೆನ್ಸರ್​​​​ ಸೇರಿದಂತೆ ಒಟ್ಟು 25 ಜನರ […]

ದೇಶದ ಶ್ರೀಮಂತ ಶಾಸಕರ ಪಟ್ಟಿ ರಿಲೀಸ್‌ : 2ನೇ ಸ್ಥಾನದಲ್ಲಿ ಡಿಕೆಶಿ – ಫಸ್ಟ್‌ ಪ್ಲೇಸ್‌ ಯಾರಿಗೆ?

ಹೊಸದಿಲ್ಲಿ: ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ನ ಈ ಸಾಲಿನ ಶ್ರೀಮಂತ ಶಾಸಕರ ಪಟ್ಟಿ ಬಿಡುಗಡೆಯಾಗಿದೆ. ಕನಕಪುರದ ಕಾಂಗ್ರೆಸ್‌ ಶಾಸಕ ಡಿ.ಕೆ.ಶಿವಕುಮಾರ್‌  ದೇಶದಲ್ಲೇ 2ನೇ ಶ್ರೀಮಂತ ಶಾಸಕ ಎನಿಸಿಕೊಂಡಿದ್ದಾರೆ. ಇವರ ಆಸ್ತಿ ಮೌಲ್ಯ ಆಸ್ತಿ […]

ಮಾ.22 ರಂದು ಅಖಂಡ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ

ಬೆಂಗಳೂರು : ಬೆಳಗಾವಿಯಲ್ಲಿ ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ, ಇದೇ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ […]

[pj-news-ticker]