Trending

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ : ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾವು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಗಂಗಾ ನದಿ ದಂಡೆಯ ಸಮೀಪ ತರಬೇತಿ ವಿಮಾನ ಪತನಗೊಂಡು ಕರ್ನಾಟಕ ಮೂಲದ ತರಬೇತಿ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಗಾರ್ಗ್ ಏವಿಯೇಷನ್ ತರಬೇತಿ ಕೇಂದ್ರದ […]

ಸ್ನೇಹದ ಹೆಸರಿನಲ್ಲಿ ಪರಿಚಯ, ಕೊಲೆಯಲ್ಲಿ ಅಂತ್ಯ? ಜಿಮ್ ಟ್ರೇನರ್ ಪೊಲೀಸರ ವಶಕ್ಕೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮುಸ್ಕಾನ್ ಅವರನ್ನು ಮನೆಯೊಳಗೆ ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಿಲಕ್ ನಗರದ ನ್ಯೂ ಮಹಾವೀರ್ ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ […]

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕನ ಕಾರು ವಾಶ್ : ವಿಡಿಯೋ

ಸಿಂಗ್ರೌಲಿ (ಮಧ್ಯಪ್ರದೇಶ): ಶಾಸಕರೊಬ್ಬರ ಅಧಿಕೃತ ನಿವಾಸದ ಮುಂಭಾಗ ತುರ್ತು ಸೇವೆಗೆ ಬಳಸುವ ಅಗ್ನಿಶಾಮಕ ವಾಹನದಿಂದ (ಫೈರ್ ಬ್ರಿಗೇಡ್) ಅವರ ಖಾಸಗಿ ಟೊಯೋಟಾ ಇನ್ನೋವಾ ಕಾರನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ […]

ಸಾಗರ ರಸ್ತೆಯಲ್ಲಿ ಅಪಘಾತದ ಆಘಾತ: ಮಗಳು ಸಾವು, ತಂದೆ ಆಸ್ಪತ್ರೆಯಲ್ಲಿ

ಶಿವಮೊಗ್ಗ: ತಂದೆ ಹಾಗೂ ಮಗಳು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ನೆಲ್ಲಿಬೀಡಿನಲ್ಲಿ ನಡೆದಿದೆ. ಮಳೂರು ಗ್ರಾಮದ […]

ಪತ್ನಿಯನ್ನು ಬೈದಿದ್ದಕ್ಕೆ ಅಳಿಯನ ಕೊಲೆ? ಮನೆಯೊಳಗಿನ ಜಗಳ ದುರಂತ ಅಂತ್ಯ

ನವದೆಹಲಿ: ಮಗುವಿಗೆ ಔಷಧಿ ನೀಡುವ ವಿಚಾರವಾಗಿ ಪತಿ-ಪತ್ನಿಯ ನಡುವೆ ನಡೆದ ವಾಗ್ವಾದ ಭೀಕರ ದುರಂತಕ್ಕೆ ಕಾರಣವಾಗಿದ್ದು, ಪತ್ನಿಯ ಕುಟುಂಬಸ್ಥರು ನಡೆಸಿದ ಎನ್ನಲಾದ ಹಲ್ಲೆಯಲ್ಲಿ 31 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ವಿನಯ್ ಗುಪ್ತಾ ಮೃತಪಟ್ಟಿದ್ದಾರೆ. ವಿನಯ್ […]

ಪದ್ಮಶ್ರೀ ಪ್ರಶಸ್ತಿ ವಿಜೇತ, ದಕ್ಷಿಣದ ಖ್ಯಾತ ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ

ಭಾರತೀಯ ಚಿತ್ರರಂಗದ ಖ್ಯಾತ ನಟಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಹುಕಾರ್ ಜಾನಕಿ ಅವರ ಆರೋಗ್ಯ ಹದಗೆಟ್ಟ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಟಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ […]

ಹಣಕ್ಕಾಗಿ ಪ್ರಾಂಶುಪಾಲೆಯ ಬರ್ಬರ ಹತ್ಯೆ : 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳೇ ಆರೋಪಿಗಳು

ಹೈದರಾಬಾದ್: ಹಣಕ್ಕಾಗಿ ಶಾಲಾ ಪ್ರಾಂಶುಪಾಲೆಯನ್ನು 27 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆರೋಪದಲ್ಲಿ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ. ಆಗಸ್ಟ್ 11ರಂದು […]

ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ : ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಬಾವಿಗೆ ಬಿದ್ದು ಮೂವರು ಸಾವು

ಗುಜರಾತ್‌ :  ಭಾವನಗರ ಜಿಲ್ಲೆಯಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ ನಡೆಯುತ್ತಿದೆ ಎಂದು ಭಾವಿಸಿ ಪರಾರಿಯಾಗಲು ಯತ್ನಿಸಿದ ನಾಲ್ವರು ತೆರೆದ ಕೃಷಿ ಬಾವಿಗೆ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರು […]

ರಾಮಮಂದಿರ ದೇಣಿಗೆ ಕಳ್ಳತನ ಆರೋಪ : ಚಂಪತ್ ರಾಯ್, ಅನಿಲ್‌ಗೆ SIT ಕ್ಲೀನ್ ಚಿಟ್

ನವದೆಹಲಿ: ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹುಂಡಿ ಹಣ ಹಾಗೂ ದೇಣಿಗೆ ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ, ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಸದಸ್ಯ ಅನಿಲ್ ಅವರಿಗೆ ವಿಶೇಷ […]

ಗುಟ್ಕಾ ಪ್ರಚಾರ : ಶಾರುಖ್, ಅಜಯ್, ಟೈಗರ್ ಶ್ರಾಫ್ಗೆ ನೊಟೀಸ್

ಭಾರತದ ಸೂಪರ್ ಸ್ಟಾರ್ಗಳಾದ ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್ ಇನ್ನೂ ಕೆಲವು ಸ್ಟಾರ್ ನಟರು ಗುಟ್ಕಾ ಜಾಹೀರಾತಿನಲ್ಲಿ ನಟಿಸುತ್ತಿದ್ದಾರೆ. ಆದರೆ ಇದೀಗ ನೆರೆಯ ಮಹಾರಾಷ್ಟ್ರ ಸರ್ಕಾರವು ಇಂಥಹಾ ನಟರಿಗೆ ಶಾಕ್ ನೀಡಿದೆ. […]

[pj-news-ticker]