Trending

ಪಾಕಿಸ್ತಾನ ಮೂಲದ ಕ್ರಿಕೆಟಿಗ ಜುನೈದ್ ಜಾಫರ್ ಖಾನ್ ಮೈದಾನದಲ್ಲೇ ಕುಸಿದು ಸಾವು

ಅಡಿಲೇಡ್‌: ಕ್ರಿಕೆಟ್ ಮೈದಾನದಲ್ಲೇ ಪಾಕಿಸ್ತಾನ ಮೂಲದ ಆಟಗಾರನೋರ್ವ ಕುಸಿದು ಸಾವನ್ನಪ್ಪಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಪಂದ್ಯದ ವೇಳೆ ಪಾಕಿಸ್ತಾನ ಮೂಲದ ಕ್ರಿಕೆಟಿಗ 40 ವರ್ಷದ ಜುನೈದ್ ಜಾಫರ್ ಖಾನ್ ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿರುವ ಕಾನ್ಕಾರ್ಡಿಯಾ ಕಾಲೇಜು ಓವಲ್‌ […]

ಈ ತಿಂಗಳು ಸತತ ನಾಲ್ಕು ದಿನ ಬ್ಯಾಂಕ್ ಬಂದ್ : ಮಾರ್ಚ್ 24, 25ಕ್ಕೆ ರಾಷ್ಟ್ರವ್ಯಾಪಿ ಮುಷ್ಕರ

ನವದೆಹಲಿ: ಮುಂದಿನ ವಾರ ಎರಡು ದಿನ ಸರ್ಕಾರಿ ಬ್ಯಾಂಕ್ ಉದ್ಯೋಗಿಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಬ್ಯಾಂಕ್ ಉದ್ಯೋಗಿಗಳ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಮಾರ್ಚ್ 24 ಮತ್ತು 25ರಂದು ಮುಷ್ಕರ ನಡೆಯುವ ಸಾಧ್ಯತೆ ದಟ್ಟವಾಗಿದೆ. ಭಾರತೀಯ ಬ್ಯಾಂಕುಗಳ […]

ನ್ಯಾಮತಿ – ಎಸ್‌ಬಿಐ ಬ್ಯಾಂಕ್‌ ದರೋಡೆ ಪ್ರಕರಣ : ಶಂಕಿತರು ಪೊಲೀಸ್‌ ವಶಕ್ಕೆ

ದಾವಣಗೆರೆ : ನ್ಯಾಮತಿ ಪಟ್ಟಣದ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ನಲ್ಲಿ ನಡೆದಿದ್ದ ಚಿನ್ನಾಭರಣ ದರೋಡೆ ಪ್ರಕರಣದ ಶಂಕಿತರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಹೊನ್ನಾಳಿ ತಾಲ್ಲೂಕಿನ […]

ದೆಹಲಿ ಚುನಾವಣೆ ಫಲಿತಾಂಶ : ಎಎಪಿ ಸೋಲಿನ ಬಗ್ಗೆ ಅರವಿಂದ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕಾಗಿರುವ ಸೋಲನ್ನು ಒಪ್ಪಿಕೊಂಡಿರುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಮೊದಲಬಾರಿ ಪ್ರತಿಕ್ರಿಯೆ ನೀಡಿದ ಅವರು, ನಾವು ಅತ್ಯಂತ ನಮ್ರತೆಯಿಂದ […]

ಅರವಿಂದ್ ಕೇಜ್ರಿವಾಲ್ ಗೆ ಹಣದ ಮದ ಏರಿದೆ, ನನ್ನ ಸಲಹೆಯನ್ನ ನಿರ್ಲಕ್ಷಿಸಿದರು : ಅಣ್ಣಾ ಹಜಾರೆ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಕುರಿತು ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ […]

ಮಹಾಕುಂಭಕ್ಕೆ ತೆರಳುತ್ತಿದ್ದ ಕಾರು ಅಪಘಾತವಾಗಿ 8 ಗೆಳೆಯರ ಸಾವು : ಸಾಮೂಹಿಕ ಅಂತ್ಯ ಸಂಸ್ಕಾರ, ಮುಗಿಲು ಮುಟ್ಟಿದ ಆಕ್ರಂದನ!

ಜೈಪುರ: ಮಹಾ ಕುಂಭ ಮೇಳದ ಪುಣ್ಯ ಸ್ನಾನದಲ್ಲಿ ಭಾಗಿಯಾಗಬೇಕು ಎಂದು ತೆರಳುತ್ತಿದ್ದ ಯಾತ್ರಿಗಳಿದ್ದ ವಾಹನ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದು, 8 ಜನರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ […]

ಬಿಜೆಪಿಗೆ ಮತ್ತೆ ಅಧಿಕಾರ; ದಿಲ್ಲಿ ಚುನಾವಣೋತ್ತರ ಸಮೀಕ್ಷೆ ಹೇಳಿದ್ದೇನು?

ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣೆ ಪೂರ್ಣಗೊಂಡಿದೆ. ಇದೀಗ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಬಿಜೆಪಿ  ಅಧಿಕಾರಕ್ಕೆ ಬರಲಿದೆ ಎಂದೇ ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಒಟ್ಟು 6 ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದಿದ್ದು, 35-60 […]

ಶವಗಳನ್ನು ನೀರಿಗೆ ಎಸೆಯಲಾಗಿದೆ : ಮಹಾಕುಂಭಮೇಳ ಕಾಲ್ತುಳಿತದ ಬಗ್ಗೆ ಹೊಸ ಬಾಂಬ್ ಸಿಡಿಸಿದ ಸಂಸದೆ ಜಯಾ ಬಚ್ಚನ್

ನವದೆಹಲಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತದ ನಂತರ ಶವಗಳನ್ನು ನದಿಗೆ ಎಸೆಯಲಾಗಿದೆ ಎಂದು ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಅವರು ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ. ಈ ಘಟನೆಯ ನಂತರ ಮಹಾ ಕುಂಭಮೇಳದಲ್ಲಿ ಜಲ ಮಾಲಿನ್ಯದ […]

ಅಡುಗೆ ಮನೆಯಲ್ಲಿ ಮಿರ್ಚಿ ಬಜ್ಜಿ ಮಾಡಿ ತಿಂದು ಗ್ಯಾಸ್‌ ಸಿಲಿಂಡರನ್ನೂ ಕದ್ದೊಯ್ದ ಕಳ್ಳರು

ಆಂಧ್ರ ಪ್ರದೇಶ : ಕಳ್ಳತನಕ್ಕೆ ಬಂದ ಮನೆಯಲ್ಲಿ ಖದೀಮರು ಮೆಣಸಿನಕಾಯಿ ಬಜ್ಜಿ ಮಾಡಿ ತಿಂದು ಹಣ, ಚಿನ್ನಾಭರಣದ ಜೊತೆಗೆ ಗ್ಯಾಸ್‌ ಸಿಲಿಂಡರನ್ನು ಕದ್ದು ಪರಾರಿಯಾಗಿದ್ದಾರೆ. ಸಾಮಾನ್ಯವಾಗಿ ಕಳ್ಳರು ಚಿನ್ನ, ನಗದು ಸೇರಿದಂತೆ ಇತ್ಯಾದಿ ಬೆಲೆ […]

ಅಮಾಯಕ ಗಂಡನ ಕಿಡ್ನಿ ಮಾರಿ, ಫೇಸ್ ಬುಕ್ Lover ಜೊತೆ ಮಹಿಳೆ ಪರಾರಿ

ಕೋಲ್ಕತಾ: ಮಗಳ ವಿದ್ಯಾಭ್ಯಾಸಕ್ಕೆ ಹಣ ಸಾಕಾಗುತ್ತಿಲ್ಲ… ನಿನ್ನ ಕಿಡ್ನಿ ಮಾರು ಎಂದು ಒತ್ತಾಯಿಸುತ್ತಿದ್ದ ಮಹಿಳೆಯೊಬ್ಬಳು ಕಿಡ್ನಿ ಮಾರಿದ ಹಣ ಕೈಗೆ ಬರುತ್ತಲೇ ತನ್ನ ಫೇಸ್ ಬುಕ್ ಲವರ್ ಜೊತೆ ರಾತ್ರೋರಾತ್ರಿ ಪರಾರಿಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ […]

[pj-news-ticker]