Trending

ನಿರ್ಮಲಾ ಸೀತಾರಾಮನ್ ಬಜೆಟ್​ಲ್ಲಿ ಯಾವುದು ಅಗ್ಗ- ಯಾವುದು ದುಬಾರಿ?, ಇಲ್ಲಿದೆ ಪೂರ್ಣ ಪಟ್ಟಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26 ರ ಹಣಕಾಸು ವರ್ಷಕ್ಕೆ ಬಜೆಟ್  ಮಂಡಿಸಿದ್ದಾರೆ. ಸತತ 8ನೇ ಬಾರಿಗೆ ಬಜೆಟ್ ಮಂಡಿಸಿದ ಹಣಕಾಸು ಸಚಿವರು, ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ನಮ್ಮದು ಎಂದು […]

ಧೂಮಪಾನಿಗಳಿಗೆ ಬಿಗ್ ಶಾಕ್ : `ಸಿಗರೇಟ್’ ಮೇಲಿನ ತೆರಿಗೆ ಹೆಚ್ಚಳ.!

ನವದೆಹಲಿ : ಭಾರತ ಸರ್ಕಾರ ಇತ್ತೀಚೆಗೆ ಸಿಗರೇಟುಗಳ ಮೇಲಿನ ತೆರಿಗೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಈ ನಿರ್ಧಾರದ ನಂತರ, ಸಿಗರೇಟ್ ಸೇದುವವರ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸುವುದು ಮತ್ತು ತಂಬಾಕು […]

ನಿಮಗೆ ಎಷ್ಟು ವೇತನ ಇದ್ದರೆ ಎಷ್ಟು ಟ್ಯಾಕ್ಸ್? ಈಗೆಷ್ಟು ತೆರಿಗೆ ವಿನಾಯಿತಿ ಸಿಕ್ತು? ಇಲ್ಲಿದೆ ವಿವರ

ನವದೆಹಲಿ : ಮಧ್ಯಮ ವರ್ಗದವರು, ವೇತನ ವರ್ಗದವರು ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಬಹುದು ಎಂಬ ನಿರೀಕ್ಷೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿಜವಾಗಿಸಿದ್ದಾರೆ. 12 ಲಕ್ಷ […]

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : `ಬಜೆಟ್’ ಮಂಡನೆ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ನವದೆಹಲಿ : ಆಭರಣ ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಿದ್ದು, 2025-26ರ ಕೇಂದ್ರ ಬಜೆಟ್ ನಂತರ, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ […]

ಉದ್ಯಮ ಆರಂಭಿಸುವ ಎಸ್‌ಸಿ, ಎಸ್‌ಟಿ ಹಾಗೂ ಮಹಿಳೆಯರಿಗೆ ಭರ್ಜರಿ 2 ಕೋಟಿ ರೂ. ಸಾಲ ಘೋಷಣೆ

ಹೊಸದಿಲ್ಲಿ : ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮಧ್ಯಮ, ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕಾ ವಲಯಕ್ಕೆ (ಎಂಎಸ್‌ಎಂಇ) ಭರ್ಜರಿ ಕೊಡುಗೆ ನೀಡಿದ್ದಾರೆ. ಮೊದಲ ಬಾರಿ ಉದ್ಯಮ ಆರಂಭಿಸುವ ಎಸ್‌ಸಿ, ಎಸ್‌ಟಿ ಸಮುದಾಯದವರು […]

ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿ ಸುದ್ದಿ

ಬೀದಿ ವ್ಯಾಪಾರಿಗಳು ಮತ್ತು ಆನ್‌ಲೈನ್ ಮತ್ತು ನಗರ ಕೆಲಸಗಾರರಿಗೆ, ಗುರುತಿನ ಕಾರ್ಡ್‌ಗಳು ಮತ್ತು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿಯನ್ನು ಒದಗಿಸಲಾಗುವುದು. ನಗರ ಕಾರ್ಮಿಕರ ಸಾಮಾಜಿಕ-ಆರ್ಥಿಕ ಉನ್ನತಿಗಾಗಿ ಯೋಜನೆ ಜಾರಿ,ಪ್ರಧಾನಮಂತ್ರಿ ಸ್ವನಿಧಿ ಯೋಜನೆಯನ್ನು ಬ್ಯಾಂಕ್‌ಗಳಿಂದ ವರ್ಧಿತ ಸಾಲಗಳೊಂದಿಗೆ […]

12 ಲಕ್ಷದವರೆಗೂ ಆದಾಯ ತೆರಿಗೆ ವಿನಾಯಿತಿ

ಮಿಡಲ್ ಕ್ಲಾಸ್‌ ಜನ್ರಿಗೆ ನಿರೀಕ್ಷೆಯಂತೆ ಬಜೆಟ್ ಬಂಪರ್ ಘೋಷಣೆ ಮಾಡಿದೆ. ಹೊಸ ತೆರಿಗೆ ಪದ್ದತಿಯಡಿ 12 ಲಕ್ಷದವರೆಗೂ ಆದಾಯ ತೆರಿಗೆ ಕಟ್ಟಬೇಕಾಗಿಲ್ಲ. ಕ್ಯಾನ್ಸರ್ ಹಾಗೂ ಅಪರೂಪದ ಮಾರಣಾಂತಿಕ ಖಾಯಿಲೆಗಳಿಂದ ಬದುಕಿಸಬಲ್ಲ 36 ಔಷಧಿಗಳಿಗೆ ಟ್ಯಾಕ್ಸ್ […]

ಕೇಂದ್ರ ಬಜೆಟ್‌ನಲ್ಲಿ ರೈತರಿಗೆ ಬಂಪರ್‌, ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸಾಲದ ಮಿತಿ ₹5 ಲಕ್ಷಕ್ಕೆ ಏರಿಕೆ

ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ದೇಶದ ರೈತರಿಗೆ ಬಂಪರ್‌ ಸುದ್ದಿ ನೀಡಿದ್ದಾರೆ. ಶನಿವಾರ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಿದ ಅವರ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಸಾಲದ ಮಿತಿಯನ್ನು 3 […]

ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್ ಕೊಡುವಂತಿಲ್ಲ : ಸುಪ್ರೀಂ

ಪೊಲೀಸರು ವಾಟ್ಸಾಪ್, ಇ-ಮೇಲ್​ಗಳ ಮೂಲಕ ಆರೋಪಿಗಳಿಗೆ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ. ನ್ಯಾಯಾಲಯಗಳ ಕಲಾಪಗಳಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದರೂ ಸುಪ್ರೀಂಕೋರ್ಟ್​, ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ […]

ಪ್ರಯಾಗ್‌ರಾಜ್‌ ತ್ರಿವೇಣಿ ಸಂಗಮದಲ್ಲಿ ಭೀಕರ ಕಾಲ್ತುಳಿತ : 17 ಮಂದಿ ಸಾವು ಶಂಕೆ, ಸಂಕಷ್ಟದಲ್ಲಿ ಬೆಳಗಾವಿಯ ಭಕ್ತರು

ಪ್ರಯಾಗ್​ರಾಜ್(ಉತ್ತರ ಪ್ರದೇಶ)/ಬೆಳಗಾವಿ: ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ಇಲ್ಲಿನ ತ್ರಿವೇಣಿ ಸಂಗಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 17 ಮಂದಿ ಭಕ್ತರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದೇ ವೇಳೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ […]

[pj-news-ticker]