Trending

ವಿನೋದ್ ಕಾಂಬ್ಳಿ ಪತ್ನಿ ಆಂಡ್ರಿಯಾ ವಿಚ್ಛೇದನ ಅರ್ಜಿ ವಾಪಸ್

ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಕಳೆದ ಕೆಲವು ದಿನಗಳಿಂದ ತಮ್ಮ ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಬಗ್ಗೆ ಸುದ್ದಿಯಲ್ಲಿದ್ದಾರೆ. ಈ ಕಷ್ಟದ ಸಮಯದಲ್ಲಿ ಅವರ ಪತ್ನಿ ಅವರನ್ನು ನೋಡಿಕೊಳ್ಳುತ್ತಿರುವ ರೀತಿಯನ್ನು […]

ಖ್ಯಾತ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ

ನವದೆಹಲಿ: ಗಣರಾಜ್ಯೋತ್ಸವದಂದು ಪ್ರತಿ ವರ್ಷ ನೀಡುವಂತ ಪದ್ಮಭೂಷಣ ಪ್ರಶಸ್ತಿಗೆ ಸ್ಯಾಂಡಲ್ ವುಡ್ ಖ್ಯಾತ ಹಿರಿಯ ನಟ ಅನಂತ್ ನಾಗ್ ಪಾತ್ರರಾಗಿದ್ದಾರೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮ ವಿಭೂಷಣ, ಪದ್ಮಭೂಷಣ […]

76ನೇ ಗಣರಾಜ್ಯೋತ್ಸವ: ಪದ್ಮಶ್ರೀ ಪ್ರಶಸ್ತಿ ಪಡೆದ ಕನ್ನಡಿಗರು ಇವರೇ

ನವದೆಹಲಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪದ್ಮ ಪ್ರಶಸ್ತಿಗಳ ವಿಜೇತ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ಬಾರಿ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಕನ್ನಡಿಗರು ಸೇರಿದ್ದಾರೆ. ವೆಂಕಪ್ಪ ಅಂಬಾಜೀ ಸುಗಟ್ಕೇರ್, ಡಾ. ವಿಜಯಲಕ್ಷ್ಮಿ ದೇಶಮಾನೆ, ಹಾಗೂ […]

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾಲಗಾರರ ಹಿತ ಕಾಪಾಡಲು ಶೀಘ್ರ ಕಾನೂನು ರಚನೆ : ಸಿಎಂ

ಬೆಂಗಳೂರು: ”ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿದಾರರ ಕಿರುಕುಳದಿಂದ ಸಾಲಗಾರರ ಹಿತ ಕಾಪಾಡಲು ಶೀಘ್ರದಲ್ಲೇ ಕಾನೂನು ರೂಪಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹಕಚೇರಿ ಕೃಷ್ಣಾದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ”ಮೈಕ್ರೋ ಫೈನಾನ್ಸ್​​ಗಳಿಂದ […]

ಲಾಯರ್​ ಜಗದೀಶ್​ ಬಂಧನ

ಬೆಂಗಳೂರು: ಬಿಗ್​ ಬಾಸ್​ ಕನ್ನಡ ಸೀಸನ್​ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್​ ಮ್ಯಾನ್​ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್​ಮ್ಯಾನ್​ ಕಾನೂನು ಬಾಹಿರವಾಗಿ […]

ಟ್ರೈನ್ ಚೈನ್ ಎಳೆದು ಇಳಿದ ಪ್ರಯಾಣಿಕರ ಮೇಲೆ ಹರಿದ ರೈಲು : 10ಕ್ಕೂ ಹೆಚ್ಚು ಮಂದಿ ಸಾವು 

ಜಲಗಾಂವ(ಮಹಾರಾಷ್ಟ್ರ): ಉತ್ತರ ಮಹಾರಾಷ್ಟ್ರದ ಜಲ್ಗಾಂವ್ ನಲ್ಲಿ ಟ್ರೈನ್ವೊಂದರಲ್ಲಿ ಬೆಂಕಿ ಹೊತ್ತಿಕೊಂಡ ವದಂತಿ ಹಿನ್ನೆಲೆಯಲ್ಲಿ ರೈಲಿನಿಂದ ಇಳಿದು ಹಳಿಗಳ ಮೇಲೆ ತೆರಳುತ್ತಿದ್ದ ಪ್ರಯಾಣಿಕರ ಮೇಲೆ ಮತ್ತೊಂದು ರೈಲು ಹರಿದ ಪರಿಣಾಮ ಕನಿಷ್ಠ 10 ಜನ ಪ್ರಯಾಣಿಕರು […]

ಬಿಜೆಪಿಗೆ ಮತ್ತೊಂದು ಶಾಕ್ : ಪಕ್ಷ ತೊರೆಯುವುದಾಗಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ!

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿತ್ತು. ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಶ್ರೀರಾಮುಲು ಪಕ್ಷದ ವಿರುದ್ಧ ಬೇಸರ […]

ಪ್ರಯಾಗ್​ರಾಜ್​ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ : ಸಿಲಿಂಡರ್​​ಗಳು ಸ್ಫೋಟ, ಹೊತ್ತಿ ಉರಿದ ಟೆಂಟ್​​ಗಳು

ಉತ್ತರ ಪ್ರದೇಶ: ಪ್ರಯಾಗ್​ರಾಜ್​ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್​​ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಟೆಂಟ್​​ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ […]

ಕೊರೆಯುವ ಚಳಿ, ಒಲೆಗೆ ಬೆಂಕಿ ಹಾಕಿ ಮಲಗಿದ ದಂಪತಿ – ಬೆಳಗ್ಗೆ ಏಳಲೇ ಇಲ್ಲ

ಉತ್ತರಾಖಂಡ: ಕೊರೆಯುವ ಚಳಿಗೆ ಕೊಠಡಿಯ ಒಲೆಗೆ ಬೆಂಕಿ ಹಾಕಿ ಮಲಗಿದ ದಂಪತಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್‌ನ ನ್ಯೂ ತೆಹ್ರಿಯ ಹಳ್ಳಿಯೊಂದರಲ್ಲಿ ನಡೆದಿದೆ. ಭಿಲಂಗಾನ ಪ್ರದೇಶದ ದ್ವಾರಿ-ಥಾಪ್ಲಾ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, […]

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 8ನೇ ವೇತನ ಆಯೋಗ ರಚನೆಗೆ ‘ಕೇಂದ್ರ ಸಂಪುಟ’ ಅಸ್ತು

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ದೊರೆತಿದ್ದು, 8ನೇ ವೇತನ ಆಯೋಗ ರಚನೆಗೆ ‘ಕೇಂದ್ರ ಸಂಪುಟ ಸಭೆ’ ಅಸ್ತು ಎಂದಿದೆ. ಹೌದು.. ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ […]

[pj-news-ticker]