Trending

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಜ.16ರಂದು ನಡೆದ ಬಗ್ಗೆ ವರದಿಯಾಗಿದೆ. ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸದೊಳಗೆ ನುಗ್ಗಿದ ದುಷ್ಕರ್ಮಿಗಳು  ಚೂರಿಯಿಂದ 2-3 ಬಾರಿ […]

ಪ್ರಧಾನಿ ಮೋದಿ ‘ಯೂಟ್ಯೂಬ್’ನಿಂದ ಎಷ್ಟು ಗಳಿಸ್ತಾರೆ ಗೊತ್ತಾ.? ತಿಂಗಳ ಆದಾಯ ತಿಳಿದ್ರೆ, ಶಾಕ್ ಆಗ್ತೀರಾ.!

ರಾಜಕೀಯದಲ್ಲಾಗಲೀ, ಇಂಟರ್‌ನೆಟ್‌’ನಲ್ಲಾಗಲೀ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳ ಸಂಖ್ಯೆ ಅಷ್ಟಿಷ್ಟಲ್ಲ. ರಾಜಕೀಯದಲ್ಲಿ ಸದಾ ಸಕ್ರಿಯರಾಗಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಒಂದೇ ಒಂದು ಪೋಸ್ಟ್ ಹಾಕಿದ್ರು ಕೋಟಿಗಟ್ಟಲೆ ಲೈಕ್, ಶೇರ್, ಕಾಮೆಂಟ್’ಗಳು ಬರುತ್ತವೆ. ವಿಶ್ವಾದ್ಯಂತ […]

ಲಕ್ಷ್ಮೀ ‌ಹೆಬ್ಬಾಳ್ಕರ್ ಕಾರು ಅಪಘಾತ : ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

ಬೆಳಗಾವಿ: ಕಾರು ಅಪಘಾತವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿಯ ಬಗ್ಗೆ ವೈದ್ಯ ರವಿ ಪಾಟೀಲ ಅವರು ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರ ತಾಲೂಕಿನ ‌ಅಂಬಡಗಟ್ಟಿಯಲ್ಲಿ ಮಂಗಳವಾರ […]

ನಮ್ಮೆಲ್ಲ ಓದುಗ ಮಿತ್ರರಿಗೆ ‘ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು’ ಆತ್ಮೀಯರೇ ಕೆಲವು ದಿನಗಳಿಂದ ತಾಂತ್ರಿಕ ಸಮಸ್ಯೆಯಿಂದಾಗಿ ಸುದ್ದಿ ತಲುಪಿಸಲು ಅಡಚಣೆ ಉಂಟಾಗಿತ್ತು ಅದಕ್ಕಾಗಿ ವಿಷಾದಿಸುತ್ತೇವೆ. ಇಂದಿನಿಂದ ಎಂದಿನಂತೆ ತಮ್ಮ ಮುಂದೆ ಮೂಕ ನಾಯಕ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 95ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

ಕಠ್ಮಂಡು: ಇಂದು ಬೆಳಿಗ್ಗೆ ಟಿಬೆಟ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 90 ಅಧಿಕ ಮಂದಿ ಮೃತಪಟ್ಟಿದ್ದು 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. 7.1 ತೀವ್ರತೆಯ ಭೂಕಂಪವು ಟಿಬೆಟ್ ಪ್ರದೇಶದಲ್ಲಿ ಸುಮಾರು […]

ನಟ ವಿಶಾಲ್ ಆರೋಗ್ಯದಲ್ಲಿ ಏರುಪೇರು : ಅಪೋಲೊ ಆಸ್ಪತ್ರೆಗೆ ದಾಖಲು

ಚೆನ್ನೈ: ಖ್ಯಾತ ತಮಿಳುನಟ ಹಾಗೂ ನಿರ್ಮಾಪಕ ವಿಶಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ತಮ್ಮ ಮದಗಜರಾಜ ಚಿತ್ರದ ಪ್ರೋಮೋಷನ್ ನಲ್ಲಿ ಪಾಲ್ಗೊಂಡಿದ್ದ ನಟ ತೀವ್ರ ಅಸ್ವಸ್ಥತೆಗೀಡಾಗಿದ್ದರು. […]

ಕನ್ನಡದ ಖ್ಯಾತ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ‘ನಾ ಡಿಸೋಜ’ ವಿಧಿವಶ

ಮಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ನಾಡಿನ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬರಹಗಾರ ಡಾ. ನಾ ಡಿಸೋಜ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಹಿರಿಯ ಸಾಹಿತಿ ಇನ್ನಿಲ್ಲವಾಗಿದ್ದಾರೆ. […]

ನಟ ಗೋವಿಂದ – ಸುನೀತಾ ಸಂಬಂಧದಲ್ಲಿ ಬಿರುಕು? ದಾಂಪತ್ಯ ಜೀವನಕ್ಕೆ ಅಂತ್ಯ ಹಾಡ್ತಾರಾ ಈ ಸ್ಟಾರ್‌ ಜೋಡಿ?

ನವದೆಹಲಿ: ಬಾಲಿವುಡ್‌ನ ಸ್ಟಾರ್‌ ಕಪಲ್‌ಗಳ ಡಿವೋರ್ಸ್‌ ವದಂತಿ ಆಗಾಗ ಕೇಳಿಬರುತ್ತಿರುತ್ತವೆ. ನಟಿ ಐಶ್ವರ್ಯ ರೈ ಮತ್ತು ಅಭಿಷೇಕ್‌ ಬಚ್ಚನ್‌ ಸಂಬಂಧ ಡಿವೋರ್ಸ್‌ ಹಂತಕ್ಕೆ ಬಂದು ತಲುಪಿದೆ ಎಂಬ ಸುದ್ದಿ ಆಗಾಗ ಕೇಳಿಬರುತ್ತಿದೆ. ಇದೀಗ ಬಾಲಿವುಡ್‌ನ […]

2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

ನವದೆಹಲಿ: 2000ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ಹಿಂಪಡೆದ ಬಳಿಕ ಒಟ್ಟು ನೋಟುಗಳ ಪೈಕಿ ಶೇ.98.12ರಷ್ಟು ನೋಟುಗಳು ವಾಪಸ್‌ ಬಂದಿವೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ತಿಳಿಸಿದೆ. 2024ರ ಡಿ.31ಕ್ಕೆ ಅನ್ವಯವಾಗುವಂತೆ, ಕೇವಲ 6,691 […]

ಡಿ.31ರ ಸ್ಪೆಷಲ್​: ಕುಡಿತ ಜಾಸ್ತಿಯಾದರೆ ಹೋಟೆಲ್​​​​​​ನವರೇ ಮನೆಗೆ ಬಿಡ್ತಾರೆ – ಈ ವ್ಯವಸ್ಥೆ ಎಲ್ಲಿದೆ ಗೊತ್ತಾ? 

ಪುಣೆ, ಮಹಾರಾಷ್ಟ್ರ: ಇಂದು ಡಿಸೆಂಬರ್ 31. ಜನವರಿ 1, 2025 ಹೊಸ ವರ್ಷವನ್ನು ಸ್ವಾಗತಿಸಲು ವಿಶ್ವದ ಎಲ್ಲೆಡೆ ಭರದ ಸಿದ್ಧತೆಗಳು ನಡೆದಿವೆ. ಎಲ್ಲ ಮಹಾನಗರಗಳಲ್ಲಿ ಹೋಟೆಲ್‌ಗಳು ಮತ್ತು ಪಬ್ ನಿರ್ವಾಹಕರು ಭರದ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. […]

[pj-news-ticker]