ಭರೂಚ್: ಗುಜರಾತಿನ ಭರೂಚ್ ಜಿಲ್ಲೆಯ ದಹೇಜ್ನಲ್ಲಿರುವ ರಾಸಾಯನಿಕ ಘಟಕವೊಂದರಲ್ಲಿ ಸೋರಿಕೆಯಾದ ವಿಷಕಾರಿ ಅನಿಲವನ್ನು ಸೇವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಗುಜರಾತ್ ಫ್ಲೋರೊಕೆಮಿಕಲ್ಸ್ […]
Category: Headlines
‘ಟಿಕ್ಟಾಕ್’ ಮೇಲಿನ ನಿಷೇಧ ತೆರವಿಗೆ US ಸುಪ್ರೀಂ ಕೋರ್ಟ್ಗೆ ಟ್ರಂಪ್ ಮನವಿ
ವಾಷಿಂಗ್ಟನ್: ಜನಪ್ರಿಯ ಸಾಮಾಜಿಕ ಮಾಧ್ಯಮ ವೇದಿಕೆ ಟಿಕ್ಟಾಕ್ ನ್ನು ಜನವರಿ 19ರೊಳಗೆ ನಿರ್ಬಂಧಿಸಲು ಕಡ್ಡಾಯಗೊಳಿಸುವ ಕಾನೂನನ್ನು ತೆರವುಗೊಳಿಸುವಂತೆ ಅಥವಾ ಅಮೆರಿಕದಲ್ಲಿ ಕಾರ್ಯಾಚರಣೆಗೆ ಮತ್ತೊಂದು ಕಂಪನಿಗೆ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ನ್ಯಾಯ ಒದಗಿಸುವಂತೆ ಅಮೆರಿಕ […]
ಮರೆಯಾದ ಆರ್ಥಿಕ ತಜ್ಞ : ನಿಗಮಬೋಧ್ ಘಾಟ್ನಲ್ಲಿ ನೆರವೇರಿದ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ
ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್ನಲ್ಲಿ ಸಿಖ್ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ […]
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ
ನವದೆಹಲಿ: ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. […]
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು : ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
ದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಿರುವುದಾಗಿ ಪಿಟಿಐ ವರದಿ ಮಾಡಿದೆ. […]
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
ಜೈಪುರ: ಪತಿ ಕೆಲಸದಿಂದ ನಿವೃತ್ತಿಯಾದ ದಿನವೇ ಪತ್ನಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಏನಿದು ಘಟನೆ?: ಕೇಂದ್ರೀಯ ಉಗ್ರಾಣ ನಿಗಮದಲ್ಲಿ ವ್ಯವಸ್ಥಾಪಕರಾಗಿದ್ದ ದೇವೇಂದ್ರ ಸಂದಲ್ ಎನ್ನುವವರು ತನ್ನ ಪತ್ನಿ […]
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
ಹೈದರಾಬಾದ್: ʼಪುಷ್ಪ-2ʼ ಚಿತ್ರದ ಪ್ರಿಮಿಯರ್ ಶೋ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್ ಮತ್ತು ನಿರ್ಮಾಪಕರು 2 ಕೋಟಿ ರೂ. ಪರಿಹಾರವನ್ನು ನೀಡಿದ್ದಾರೆ. ʼಪುಷ್ಪ-2ʼ ಸಿನಿಮಾದ ಪ್ರಿಮಿಯರ್ ಶೋವನ್ನು […]
ಬಾಲಿವುಡ್ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ
ಮುಂಬೈ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರು ಮುಂಬೈನ ವೊಕಾರ್ಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಪುತ್ರಿ ಪಿಯಾ ಬೆನಗಲ್ ಅವರು ದೃಢಪಡಿಸಿದ್ದಾರೆ. ಕಿಡ್ನಿ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ […]
5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ‘ನೋ-ಡಿಟೆನ್ಷನ್ ನೀತಿ’ ರದ್ದುಗೊಳಿಸಿದ ಕೇಂದ್ರ
ಹೊಸದಿಲ್ಲಿ: ಕೇಂದ್ರ ಸರ್ಕಾರ ಶಿಕ್ಷಣ ನೀತಿಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಐದನೇ ಮತ್ತು ಎಂಟನೇ ತರಗತಿಯ ಮಕ್ಕಳಿಗೆ ‘ನೋ ಡಿಟೆನ್ಷನ್ ಪಾಲಿಸಿ’ (No-Detention Policy) ಅಂತ್ಯಗೊಳಿಸಿದೆ. ಇದರರ್ಥ ಈ ತರಗತಿಗಳ ವಿದ್ಯಾರ್ಥಿಗಳು ತಮ್ಮ ವರ್ಷಾಂತ್ಯದ […]
ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
ಚೆನ್ನೈ: ದೇವಸ್ಥಾನಕ್ಕೆ ಬರುವ ಭಕ್ತರಲ್ಲಿ ಹೆಚ್ಚಿನವರು ದೇವರಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಹರಕೆ ಹೇಳುತ್ತಾರೆ ಅದರಂತೆ ಮನಸ್ಸಿನಲ್ಲಿ ಎಣಿಸಿದ ಕಾರ್ಯ ಸಿದ್ಧಿಯಾಯಿತು ಎಂದಾದರೆ ತಾವು ಏನು ಹರಕೆ ಹೇಳಿಕೊಂಡಿದ್ದೇವೆ ಅದನ್ನು ದೇವಸ್ಥಾನಕ್ಕೆ ಹರಕೆ ರೂಪದಲ್ಲಿ […]
