ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಲಾಗಿದೆ ಎನ್ನಲಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಾಡಿದ ಭಾಷಣವನ್ನು ತೆಗೆದುಹಾಕುವಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮ ವೇದಿಕೆ ‘X’ ಗೆ […]
Category: Headlines
ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು
ಜಾರ್ಖಂಡ್: ಜಾರ್ಖಂಡ್ನ ದಿಯೋಗರ್ನಲ್ಲಿ ಭಾನುವಾರ ರಾತ್ರಿ ನಡೆಯಬೇಕಿದ್ದ ವಿವಾಹ ಸಮಾರಂಭವೊಂದು ರಾತ್ರಿ ಬೆಳಗಾಗುವುದರೊಳಗೆ ಮುರಿದು ಬಿದ್ದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ಏನಿದು ಪ್ರಕರಣ: ಡಿಸೆಂಬರ್ 15 ರಂದು, ದಿಯೋಗರ್ ನ ಘೋರ್ಮಾರಾ ಪ್ರದೇಶದ […]
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ವಿಧಿವಶ
ಉತ್ತರ ಕನ್ನಡ: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ(86) ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಖ್ಯಾತ ಪರಿಸರ ಪ್ರೇಮಿ ತುಳಸಿಗೌಡ ಅವರು ಇನ್ನಿಲ್ಲವಾಗಿದ್ದಾರೆ. ಹಾಲಕ್ಕಿ ಸಮುದಾಯದ […]
ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ
ಮಧ್ಯಪ್ರದೇಶ: ಮದುವೆಯ ಮೊದಲ ರಾತ್ರಿಯೇ ಪತ್ನಿ ತನ್ನ ಪತಿಗೆ ಹಾಲಿನಲ್ಲಿ ಮತ್ತು ಭರಿಸುವ ಔಷಧ ಹಾಕಿ ನೀಡಿ ಮನೆಯಲ್ಲಿದ್ದ 12 ಲಕ್ಷ ಮೌಲ್ಯದ ನಗನಗದು ದೋಚಿ ಪರಾರಿಯಾಗಿರುವ ಘಟನೆಯೊಂದು ಮಧ್ಯಪ್ರದೇಶದ ಛತ್ತರ್ಪುರದಲ್ಲಿ ಬೆಳಕಿಗೆ ಬಂದಿದೆ. […]
ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ
ನವದೆಹಲಿ: ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಅವರನ್ನು ಹೃದಯ ಸಮಸ್ಯೆಯ ಹಿನ್ನೆಲೆಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. 73 ವರ್ಷದ ಸಂಗೀತಗಾರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಸ್ಯಾನ್ […]
ನಟ ಅಲ್ಲು ಅರ್ಜುನ್ ಬಂಧನ : ಗಾಂಧಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ
ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ […]
ರಿಚಾರ್ಜ್ ದರ ಏರಿಕೆ: ಜಿಯೋ ಗ್ರಾಹಕರ ಸಂಖ್ಯೆ ಕುಸಿತ : VIL, ಏರ್ಟೆಲ್ ಬಳಕೆದಾರರಲ್ಲೂ ಇಳಿಕೆ
ನವದೆಹಲಿ: ಇತ್ತೀಚೆಗೆ ದೇಶದ ಮೂರು ಟೆಲಿಕಾಂ ಸಂಸ್ಥೆಗಳು ತನ್ನ ಗ್ರಾಹಕರು ಬಳಸುವ ಪ್ಲಾನ್ ಗಳ ಮೇಲಿನ ಸುಂಕ ಏರಿಸಿತು, ಇದರ ಪರಿಣಾಮವಾಗಿ ದೇಶದ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ರಿಲಯನ್ಸ್ ಜಿಯೋ ಸುಂಕ ಹೆಚ್ಚಳದ […]
ಮೋದಿ ಕೊಲ್ಲಲು ಪಾಕಿಸ್ತಾನದ ISI ಸಂಚು ; ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಸಂದೇಶ
ಮುಂಬೈ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಸಂಚು ರೂಪಿಸಿದ್ದು, ಈ ಸಂಬಂಧ ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ ಎಂದು ಹೇಳಲಾಗಿದೆ. ಮುಂಬೈ ಪೊಲೀಸರಿಗೆ ಶನಿವಾರ […]
ಕಾಂಗ್ರೆಸ್ ಸಂಸದನ ಸೀಟ್ನಡಿ ಕಂತೆ ಕಂತೆ ಹಣ ಪತ್ತೆ : ಸದನದಲ್ಲಿ ತಾರಕಕ್ಕೇರಿದ ಕೋಲಾಹಲ
ನವದೆಹಲಿ: ತೆಲಂಗಾಣದಿಂದ ಚುನಾಯಿತರಾಗಿರುವ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನಿಗದಿಪಡಿಸಲಾದ ಸೀಟ್ ಸಂಖ್ಯೆ 222 ಅಡಿಯಲ್ಲಿ 500 ರೂ. ಮುಖಬೆಲೆಯ ನೋಟುಗಳ ಕಂತೆ ಪತ್ತೆಯಾದ ಆಶ್ಚರ್ಯಕರ ಘಟನೆ ಇಂದು ಸಂಸತ್ನಲ್ಲಿ ನಡೆದಿದೆ. […]
ಕೇಂದ್ರ ಸರಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಇಲ್ಲ : ಡಾ.ಜಿತೇಂದ್ರ ಸಿಂಗ್
ಹೊಸದಿಲ್ಲಿ: ಕೇಂದ್ರ ಸರಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಏರಿಕೆ ಮಾಡುವ ಇರಾದೆ ಸರಕಾರ ಮುಂದೆ ಇಲ್ಲ ಎಂದು ಲೋಕಸಭೆಗೆ ಮಾಹಿತಿ ನೀಡಲಾಗಿದೆ. ಸದನಕ್ಕೆ ಲಿಖಿತ ಉತ್ತರ ನೀಡಿದ ಸಿಬ್ಬಂದಿ ಖಾತೆ ಸಹಾಯಕ ಸಚಿವ ಡಾ.ಜಿತೇಂದ್ರ […]
