Trending

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

ಉತ್ತರಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ  ವಿಚಾರ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಮೃತಪಟ್ಟವರನ್ನು ವಿವೇಕ್ ಮತ್ತು ಅಮಿತ್ […]

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ ಮತ ಎಣಿಕೆ: ಮೂರು ಕ್ಷೇತ್ರಗಳಲ್ಲಿ ಕೈ ಮೇಲು

ಚನ್ನಪಟ್ಟಣ : ರಾಜ್ಯದಲ್ಲಿ ನವೆಂಬರ್ 13ರಂದು ನಡೆದ ಮೂರೂ ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಇಂದು ಫಲಿತಾಂಶ ಹೊರಬೀಳಲಿದ್ದು, ಇದೀಗ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿ ಹಾಗೂ […]

ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳದ ವಯನಾಡಿನಲ್ಲಿ 85,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ. […]

ಗೌತಮ್ ಅದಾನಿ ವಿರುದ್ಧ ಯುಎಸ್ ಕೋರ್ಟ್ ಬಂಧನ ವಾರಂಟ್ ಜಾರಿ?

ನ್ಯೂಯಾರ್ಕ್: ಬಹು ಶತಕೋಟಿ ಡಾಲರ್ ವಂಚನೆಯ ಆರೋಪದ ಮೇಲೆ ಅಮೆರಿಕದಲ್ಲಿ ಪ್ರಮುಖ ಉದ್ಯಮಿ ಗೌತಮ್ ಅದಾನಿ ಅವರ ಮೇಲೆ ದೋಷಾರೋಪ ಹೊರಿಸಿದ್ದ ನ್ಯೂಯಾರ್ಕ್ನ ಜಿಲ್ಲಾ ನ್ಯಾಯಾಲಯ ನ್ಯೂಯಾರ್ಕ್ ನ್ಯಾಯಾಧೀಶರು ಗೌತಮ್ ಅದಾನಿಯವರ ಬಂಧನಕ್ಕೆ ವಾರಂಟ್ […]

ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

ತಂಜಾವೂರು: ತಮಿಳುನಾಡಿನ ಸರ್ಕಾರಿ ಶಾಲೆಯೊಂದರಲ್ಲಿ ಹಾಡಹಗಲೇ ಶಿಕ್ಷಕಿಯೊಬ್ಬರನ್ನು ಹತ್ಯೆ ಮಾಡಿರುವ ಭಯಾನಕ ಘಟನೆ ಇಂದು ನಡೆದಿದೆ. ಮಲ್ಲಿಪಟ್ಟಣಂ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆಲಸಮಾಡುತ್ತಿದ್ದ ಶಿಕ್ಷಕಿ ರಮಣಿ (26) ಹತ್ಯೆಯಾದ ಶಿಕ್ಷಕಿ. ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ ಕೋಪಗೊಂಡ […]

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ : ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಪಾಟ್ನಾ: ಹೋಮ್‌ ವರ್ಕ್‌ ಮಾಡದ ಕಾರಣಕ್ಕೆ ವಿದ್ಯಾರ್ಥಿಯನ್ನು ಶಿಕ್ಷಕನೊಬ್ಬ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬಿಹಾರದ ಅರ್ವಾಲ್ ಜಿಲ್ಲೆಯ ಉಮೈರಾಬಾದ್ ಪ್ರದೇಶದ ಹಿಮಾಲಯನ್ ವಸತಿ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಐದನೇ ತರಗತಿಯಲ್ಲಿ ಓದುತ್ತಿರುವ ಅಮೃತ್ ರಾಜ್ […]

ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

ನವದೆಹಲಿ: ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ ಎಂದು ಅಸಮಾಧಾನಗೊಂಡಿದ್ದ ಮಾಜಿ ಸಚಿವ, ಆಪ್‌ ನ ಪ್ರಭಾವಿ ಮುಖಂಡ ಕೈಲಾಶ್‌ ಗೆಹ್ಲೋಟ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹರ್ಯಾಣ […]

ಎಡ ಕಣ್ಣಿನ ಬದಲು ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ… ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು

ಗ್ರೇಟರ್ ನೋಯ್ಡಾ: ವೈದ್ಯರ ಯಡವಟ್ಟಿನಿಂದ ಏಳು ವರ್ಷದ ಬಾಲಕನ ಎಡ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುವ ಬದಲು ಬಾಲಕನ ಬಲ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ ನಡೆದಿದ್ದು ಇದೀಗ ಬೆಳಕಿಗೆ […]

ಬಿಎಸ್‌ವೈ, ಶ್ರೀರಾಮುಲು ಮೇಲೆ ತನಿಖೆ ತೂಗುಗತ್ತಿ, ಪ್ರಾಸಿಕ್ಯೂಷನ್‌ಗೆ ನ್ಯಾಯಮೂರ್ತಿ ಶಿಫಾರಸು

ಬೆಂಗಳೂರು: ಕೋವಿಡ್‌ ಹಗರಣ ತನಿಖೆಯ ಮಧ್ಯಂತರ ವರದಿಯಿಂದ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಹಾಗೂ ಅಂದಿನ ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ಅವರಿಗೆ ಸಂಕಷ್ಟ ಎದುರಾಗಿದೆ. ಇಬ್ಬರ ವಿರುದ್ಧವೂ ಪ್ರಾಸಿಕ್ಯೂಷನ್‌ಗೆ ವರದಿ ನೀಡಿರುವ […]

ಪಾಕಿಸ್ತಾನದಲ್ಲಿ ರೈಲು ನಿಲ್ದಾಣ ಸ್ಫೋಟ; 20 ಜನರ ಸಾವು, 30 ಮಂದಿ ಗಾಯ

ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್‌ಫಾರ್ಮ್‌ಗೆ […]

[pj-news-ticker]