ಮಹಾರಾಷ್ಟ್ರ : ಪಾಲ್ಘರ್ ಜಿಲ್ಲೆಯಲ್ಲಿ ನಡೆದ ಜನ್ಮದಿನದ ಆಚರಣೆಯೊಂದು ಇದೀಗ ವೈದ್ಯಕೀಯ ತುರ್ತುಪರಿಸ್ಥಿತಿಗೆ ತಿರುಗಿದ್ದು, ಕೇಕ್ ತಿಂದ ತಕ್ಷಣವೇ 11 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೇಕ್ ಒಳಗೆ ಸತ್ತ ಹಲ್ಲಿ […]
Category: Headlines
ಹೊರ್ಮುಜ್ನಲ್ಲಿ ಯುಎಇ ಹಡಗಿನ ಮೇಲೆ ಇರಾನ್ ದಾಳಿ ಆರೋಪ
ದುಬೈ: ಹೊರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಯುಎಇಗೆ ಸೇರಿದ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದೆ ಎಂದು ಸಂಯುಕ್ತ ಅರಬ್ ಒಕ್ಕೂಟ (ಯುಎಇ) ಶನಿವಾರ ಆರೋಪಿಸಿದೆ. ಸರ್ಕಾರಿ ಸ್ವಾಮ್ಯದ ಅಬುಧಾಬಿ ರಾಷ್ಟ್ರೀಯ ತೈಲ ಕಂಪನಿ (ADNOC)ಗೆ ಸೇರಿದ […]
ಕ್ರಿಕೆಟ್ ಮೈದಾನದಲ್ಲಿ ದುರಂತ : 17 ವರ್ಷದ ಆಟಗಾರನಿಂದ ಕೋಚ್ ಮೇಲೆ ದಾಳಿ – ಚಿಕಿತ್ಸೆ ಫಲಿಸದೆ ಸಾವು
ಕೊಲಂಬೊ: ಕ್ರಿಕೆಟ್ ಪಂದ್ಯದ ವೇಳೆ ಕುಡಿಯುವ ನೀರಿನ ವಿಚಾರಕ್ಕೆ ಇಬ್ಬರು ಯುವ ಕ್ರಿಕೆಟಿಗರ ನಡುವೆ ಆರಂಭವಾದ ಜಗಳವನ್ನು ಬಿಡಿಸಲು ಮಧ್ಯಪ್ರವೇಶಿಸಿದ 62 ವರ್ಷದ ಕ್ರಿಕೆಟ್ ಕೋಚ್ ಸುಮಿತ್ ಫರ್ನಾಂಡೊ ಮೃತಪಟ್ಟಿರುವ ಘಟನೆ ಕೊಲಂಬೊದಲ್ಲಿ ನಡೆದಿದೆ. ಆಗಸ್ಟ್ […]
ಸಿಜೆಪಿ ಪ್ರತಿಭಟನೆಯಲ್ಲಿ ಕನಿಷ್ಠ 10 ಮಂದಿಗೆ ಪೆಲೆಟ್ ಗನ್ನಿಂದ ಗಾಯ : RTI ಮಾಹಿತಿ
ಜುಲೈ 20ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ‘ಚಲೋ ಸಂಸತ್’ ಪ್ರತಿಭಟನೆಯಲ್ಲಿ ಭಾಗಿಯಾಗದ ಕನಿಷ್ಠ 10 ಮಂದಿಗೆ ಪೆಲೆಟ್ ಗನ್ ಗಾಯಗಳಾಗಿವೆ ಎಂದು ಮಾಹಿತಿ ಹಕ್ಕು ಕಾಯ್ದೆಯಿಂದ (ಆರ್ಟಿಐ) ಗೊತ್ತಾಗಿದೆ. ಸಿಜೆಪಿ […]
₹10 ಕೋಟಿ ಮೌಲ್ಯದ ಆಸ್ತಿ ಒಡೆಯ ವೈಭವ್ ಸೂರ್ಯವಂಶಿ
ವೈಭವ್ ಸೂರ್ಯವಂಶಿ ಅವರ ಕ್ರಿಕೆಟ್ ಪಯಣವು ಇನ್ನೂ ಆರಂಭಿಕ ಹಂತದಲ್ಲಿದ್ದರೂ, ಅವರು ಈಗಾಗಲೇ ಜಾಗತಿಕ ಕ್ರಿಕೆಟ್ ವಲಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಕೇಂದ್ರದ ವಿರುದ್ಧ ಸಮರ ಸಾರಿದ ಸಿಎಂ ವಿಜಯ್
ಚೈನ್ನೈ: ಸರ್ಕಾರಿ ಕಾರ್ಯಕ್ರಮಗಳ ಆರಂಭದಲ್ಲಿ ಮೊದಲು ರಾಜ್ಯ ಗೀತೆ ‘ತಮಿಳು ಥಾಯ್ ವಜ್ತು’ ಹಾಡಬೇಕೆಂದು ತಮಿಳುನಾಡು ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ. ಆರಂಭಿಕ ಗೀತೆಗಳ ಅನುಕ್ರಮದಲ್ಲಿ ಮೊದಲು ವಂದೇ ಮಾತರಂ ಗೀತೆಯನ್ನು ಹಾಡಬೇಕು ಎಂಬ […]
ಮನೆಯವರಿಗೆ ತಿಳಿಸದೆ ಹೊಲದಲ್ಲಿ ಹಣ ಬಚ್ಚಿಟ್ಟ ರೈತ : ಗೆದ್ದಲು ತಿಂದ 5 ಲಕ್ಷ ರುಪಾಯಿ ಮೌಲ್ಯದ ನೋಟು ಕಂಡು ಕಣ್ಣೀರು
ಜೈಪುರ : ರೈತನೊಬ್ಬ ತಾನು ಕೂಡಿಟ್ಟ ಹಣವನ್ನು ಜಮೀನಿನಲ್ಲಿ ಹೂತಿಟ್ಟಿದ್ದು, ಅದನ್ನು ಗೆದ್ದಲು ತಿಂದು ನಾಶಪಡಿಸಿರುವ ಘಟನೆ ನಡೆದಿದೆ. ರಾಜಸ್ಥಾನದ ಬಲೋತ್ರಾ ಜಿಲ್ಲೆಯ ರೈತನೊಬ್ಬ ತಾನು ಕೂಡಿಟ್ಟ ಹಣದ ಬಗ್ಗೆ ಮನೆಯವರಿಗೆ ತಿಳಿಯಬಾರದೆಂದು ಹೊಲದಲ್ಲಿ […]
10 ವರ್ಷಗಳ ಆರೈಕೆ : ಉದ್ದ ಕೂದಲಿನ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಮಹಿಳೆ
ಕೂದಲು ಉದುರುತ್ತಿದೆ, ತಲೆ ಬೋಳಾಗುತ್ತಿದೆ ಎಂದು ಇತ್ತೀಚಿನ ದಿನಗಳಲ್ಲಿ ರಾಗ ಎಳೆಯುವವರೇ ಹೆಚ್ಚು. ಅಂತಹದ್ದರಲ್ಲಿ ಇಲ್ಲೊಬ್ಬರು ಮಹಿಳೆ ಅತಿ ಉದ್ದದ ಕೂದಲು ಹೊಂದುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಉತ್ತರಾಖಂಡದ ಹಲ್ದ್ವಾನಿಯಾ ನಗರದ […]
ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
ಕೋಲ್ಕತ್ತಾ : ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸಣ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ವೈದ್ಯರ ಪ್ರಕಾರ, ಇದು ಸಣ್ಣ […]
ಉಡುಪಿಯಲ್ಲಿ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷನ ಕೊಲೆ
ಉಡುಪಿ: ಜಿಲ್ಲೆಯ ಮುದರಂಗಡಿಯಲ್ಲಿ ಹಾಡಹಗಲೇ ಗುಂಡಿನ ಸದ್ದು ಮೊಳಗಿದೆ. ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಉದ್ಯಮಿ ಪ್ರಿನ್ಸ್ ಪಾಯಿಂಟ್ ಡೇವಿಡ್ ಡಿಸೋಜಾ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದಾರೆ. ಮುದರಂಗಡಿ […]
