Trending

‘ನಟ ದರ್ಶನ್’ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೊಲೆ ಕೇಸ್ ಜಾಮೀನು ಅರ್ಜಿ ವಜಾ, ಜೈಲೇ ಗತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯವು ತನ್ನ […]

ರೇಣುಕಾಸ್ವಾಮಿ ಕೊಲೆ ಕೇಸ್: ಎ13 ಆರೋಪಿ ದೀಪಕ್ ಗೆ ಜಾಮೀನು, A-1 ಪವಿತ್ರಾ ಗೌಡ ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಇಂತಹ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ ಎಸ್ ಪಿಪಿ ವಾದಿಸಿ ಎ.13 ಆರೋಪಿ ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ. […]

ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು…!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರಿಗೆ ಜಾಮೀನು ನೀಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶ ನೀಡಿದೆ. ನಾಳೆ ಅವರು ಜೈಲಿನಿಂದ ಹೊರಗೆ ಬರುವ ಸಾಧ್ಯತೆ […]

ಜೈಲಿಂದಲೇ ಎಲ್ಲಾ ‘ಆಟ’ ಆಡುತ್ತಿರುವ ಲಾರೆನ್ಸ್ ಬಿಷ್ಣೋಯ್ ಮತ್ತವನ ಗ್ಯಾಂಗ್​ನ ಅಸಲಿಯತ್ತೇನು? ಇಲ್ಲಿದೆ ಫುಲ್ ಡೀಟೇಲ್ಸ್

ಅಜಿತ್ ಪವಾರ್ ಬಣದ ಎನ್ಸಿಪಿ ಪಕ್ಷದ ಹೆಸರಾಂತ ನಾಯಕರೆನಿಸಿದ್ದ ಬಾಬಾ ಸಿದ್ದಿಕಿ ಅವರ ಹತ್ಯೆಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಎಂಬ ಗ್ಯಾಂಗ್ಸ್ಟರ್  ಹೆಸರು ಕೇಳಿಬಂದಿದೆ. ಪೊಲೀಸರೂ ಕೂಡ ಇದೇ ಅನುಮಾನ ಇಟ್ಟುಕೊಂಡಿದ್ದಾರೆ. ಲಾರೆನ್ಸ್ ಬಿಷ್ಣೋಯ್ […]

ಬಡಿಗೆಗಳ ಜಾತ್ರೆ : 70 ಜನರಿಗೆ ಗಾಯ – ಇಬ್ಬರ ಸ್ಥಿತಿ ಗಂಭೀರ

ಸಿರುಗುಪ್ಪ: ತಾಲೂಕಿನ ಗಡಿಗ್ರಾಮ ಸೀಮಾಂಧ್ರ ಪ್ರದೇಶದ ದೇವರಗುಡ್ಡದ ಮಾಳ ಮಲ್ಲೇಶ್ವರ ಜಾತ್ರೆಯಲ್ಲಿ ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಬೆಳಗಿನ ವರೆಗೆ ನಡೆದ ಬಡಿದಾಟದ ಜಾತ್ರೆಯಲ್ಲಿ ಒಟ್ಟು 70 ಜನರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. […]

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ : ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

ಮುಂಬೈ: ಮಹಾರಾಷ್ಟ್ರದ ರಾಜಕೀಯ ಧುರೀಣ, ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಘಟನೆಯಲ್ಲಿ ಕುಖ್ಯಾತ ಗ್ಯಾಂಗ್‌ ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ ಕೈವಾಡದ ಬಗ್ಗೆ ಶಂಕೆ […]

‘ಕಂಡುಕೇಳರಿಯದ ಭಾರಿ ಮಳೆ’; 50 ವರ್ಷಗಳ ಬಳಿಕ ಮೊದಲ ಬಾರಿಗೆ ಸಹರಾ ಮರುಭೂಮಿಯಲ್ಲಿ ಪ್ರವಾಹ!

ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದೆ. ಅಚ್ಚರಿಯಾದರೂ ಇದು ಸತ್ಯ.. ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ […]

 ಲುಂಗಿ, ಬೆಡ್ ಶೀಟ್ ಬಳಸಿ ಜೈಲಿನ 20 ಅಡಿ ಎತ್ತರದ ಗೋಡೆ ಜಿಗಿದು 5 ಕೈದಿಗಳು ಎಸ್ಕೇಪ್

ಅಸ್ಸಾಂ: ಮಕ್ಕಳ ಲೈಂಗಿಕ ಅಪರಾಧಗಳ (ಪೋಕ್ಸೊ) ಕಾಯ್ದೆಯಡಿ ಜೈಲಿನಲ್ಲಿದ್ದ ಐವರು ಕೈದಿಗಳು 20 ಅಡಿ ಎತ್ತರದ ತಡೆಗೋಡೆಯನ್ನು ಜಿಗಿದು ಪರಾರಿಯಾಗಿರುವ ಘಟನೆ ಅಸ್ಸಾಂನ ಮೋರಿಗಾಂವ್ ಜಿಲ್ಲಾ ಕಾರಾಗೃಹದಿಂದ ಶುಕ್ರವಾರ (ಅ.11) ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. […]

ಚೆನ್ನೈ ಬಳಿ ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; 2 ಬೋಗಿಗಳಿಗೆ ಬೆಂಕಿ

ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಕಾರಣ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಹಲವು ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದೆ. […]

ಕೇಂದ್ರ ಸಚಿವ ‘HDK’ ಸೇರಿ ಮೂವರ ವಿರುದ್ಧ ‘ADGP ಚಂದ್ರಶೇಖರ್’ ದೂರು, NCR ದಾಖಲು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಹಾಗೂ ಹೆಚ್ ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಸ್ಐಟಿಯ ಐಜಿಪಿ, ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಅವರು ಪೊಲೀಸರಿಗೆ ಬೆದರಿಕೆ, ಸುಳ್ಳು […]

[pj-news-ticker]