ಢಾಕಾ: ಮೂರು ವರ್ಷಗಳ ಹಿಂದೆ ಕಾಳಿ ದೇವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಗೊರೆಯಾಗಿ ನೀಡಿದ್ದ ಚಿನ್ನದ ಕಿರೀಟವನ್ನು ಕಳ್ಳನೊಬ್ಬ ಎಗರಿಸಿರುವ ಘಟನೆ ಬೆಳಕಿಗೆ ಬಂದಿದೆ. ಗುರುವಾರ(ಅ.11) ಮಧ್ಯಾಹ್ನ 2:30 ರ ಸುಮಾರಿಗೆ ಬಾಂಗ್ಲಾದೇಶದ […]
Category: Headlines
ಟಾಟಾ ಗ್ರೂಪ್ಗೆ ಮುಂದಿನ ವಾರಸುದಾರ ನೋಯಲ್ ಟಾಟಾ; ಟ್ರಸ್ಟ್ಗಳ ಮಂಡಳಿಗೆ ಛೇರ್ಮನ್ ಆಗಿ ನೇಮಕ
ಮುಂಬೈ: ಟಾಟಾ ಗ್ರೂಪ್ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು ಟಾಟಾ ಟ್ರಸ್ಟ್ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ ನೋಯಲ್ ಅವರ ಪರವಾಗಿ […]
ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ!
ಮುಂಬೈ: ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಟಾಟಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ರತನ್ ಟಾಟಾ (86 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡರಾತ್ರಿ ನಗರದ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವಯೋ ಸಹಜ […]
ಹರಿಯಾಣ: ಪಕ್ಷೇತರ ಅಭ್ಯರ್ಥಿ, ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಗೆಲುವು
ಚಂಡೀಗಢ: ಹರಿಯಾಣದ ಹಿಸಾರ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದೇಶದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬಿಜೆಪಿಯ ಕುರುಕ್ಷೇತ್ರ ಸಂಸದ ನವೀನ್ […]
ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ಫೋಗಾಟ್ ಗೆ ಜಯ, ಬಿಜೆಪಿಯ ಯೋಗೇಶ್ ಗೆ ಸೋಲು
ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ವಿನೇಶ್ ಫೋಗಾಟ್ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಕ್ಯಾಪ್ಟನ್ ಬೈರಾಗಿ ವಿರುದ್ಧ ಜಯಗಳಿಸಿದ್ದಾರೆ. ಚುನಾವಣ ಆಯೋಗದ ಮಾಹಿತಿ ಅನ್ವಯ, ವಿನೇಶ್ ಫೋಗಾಟ್ […]
ಜಮ್ಮು-ಕಾಶ್ಮೀರದ ನೂತನ ಸಿಎಂ ಹೆಸರು ಘೋಷಿಸಿದ ಫಾರೂಕ್ ಅಬ್ದುಲ್ಲಾ
ಶ್ರೀನಗರ: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ ಫಲಿತಾಂಶ ಬಹುತೇಕ ಅಂತಿಮಗೊಂಡಿದ್ದು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಸರ್ಕಾರ ರಚನೆಗೆ ಅಂತಿಮ ತಯಾರಿಯನ್ನು ನಡೆಸಿದೆ. ರಾಜ್ಯದ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ […]
ಪೋಕ್ಸೋ ಕೇಸ್’ ನಲ್ಲಿ ಮುರುಘಾಶ್ರೀ ಗೆ ಬಿಗ್ ರಿಲೀಫ್ : ಜೈಲಿನಿಂದ ಬಿಡುಗಡೆಗೆ ಕೋರ್ಟ್ ಆದೇಶ!
ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜೈಲಿನಿಂದ ಬಿಡುಗಡೆಗೆ ಕೋರ್ಟ್ ಆದೇಶ ಹೊರಡಿಸಿದೆ. ಸಾಕ್ಷಿಗಳ ವಿಚಾರಣೆಗೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಹಾಗೂ […]
ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
ಹೊಸದಿಲ್ಲಿ: ತೀವ್ರ ವಾಗ್ವಾದದ ವೇಳೆ ಶಿರೋಮಣಿ ಅಕಾಲಿದಳದ ಮುಖಂಡರೊಬ್ಬರು ಹಾರಿಸಿದ ಗುಂಡು ತಗುಲಿ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ (AAP) ಮುಖಂಡರೊಬ್ಬರು ಗಾಯಗೊಂಡಿದ್ದಾರೆ. ಪಂಜಾಬ್ನ ಫಾಜಿಲ್ಕಾ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಬುಲೆಟ್ […]
ಹರ್ಯಾಣದಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೇರಲಿದೆ: ಎಕ್ಸಿಟ್ ಪೋಲ್
ದೆಹಲಿ : ಶನಿವಾರ ಬಿಡುಗಡೆಯಾದ ಆರಂಭಿಕ ಎಕ್ಸಿಟ್ ಪೋಲ್ಗಳು ಹರ್ಯಾಣದಲ್ಲಿ ಕಾಂಗ್ರೆಸ್ ಪಕ್ಷವು ಸುಮಾರು 57 ಸ್ಥಾನಗಳನ್ನು ಗಳಿಸಲಿದೆ ಎಂದು ಭವಿಷ್ಯ ನುಡಿದಿದೆ. ಇದೇ ವೇಳೆ ಬಿಜೆಪಿ 14 ಸ್ಥಾನಗಳನ್ನು, ಐಎನ್ಎಲ್ಡಿ 4 ಸ್ಥಾನಗಳನ್ನು […]
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
278 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮುಳುಗಿ ಕನಿಷ್ಠ 78 ಜನರು ನೀರು ಪಾಲಾಗಿರುವ ಅವಘಡ ಆಫ್ರಿಕನ್ ರಾಷ್ಟ್ರ ಪೂರ್ವ ಕಾಂಗೋದ ಕಿವು ಸರೋವರದಲ್ಲಿ ಗುರುವಾರ ನಡೆದಿದೆ. ಆನ್ಲೈನ್ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಘಟನೆಯು ಗೋವಾ […]
