ನವದೆಹಲಿ: ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಸಂಬಂಧ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ತನಿಖೆ ನಡೆಸಲು […]
Category: Headlines
ಬಿಗ್ ಬಾಸ್ ಮನೆಯಲ್ಲಿರುವ ಜಗದೀಶ್ ಇನ್ನುಂದೆ ಲಾಯರ್ ಅಲ್ಲ: ವಕೀಲಿ ಪರವಾನಗಿ ರದ್ದು ಮಾಡಿದ ಬಾರ್ ಕೌನ್ಸಿಲ್!
ಬೆಂಗಳೂರು: ಬಿಗ್ ಬಾಸ್ ಕನ್ನಡ 11ನೇ ಆವೃತ್ತಿ ಶುರುವಾಗಿದ್ದು ಮೊದಲ ದಿನದಿಂದಲೇ ಜಟಾಪಟಿಯ ಕಿಚ್ಚು ಹೆಚ್ಚಾಗಿದೆ. ಬಿಗ್ ಬಾಸ್ ಮನೆಯಲ್ಲಿರುವ ವಕೀಲ್ ಜಗದೀಶ್ ಅಬ್ಬರ ಮಾಡುತ್ತಿದ್ದು ನಾನು ಲಾಯರ್ ಏನು ಬೇಕಾದರೂ ಮಾಡಬಹುದು ಎಂಬ […]
ಕೇಕ್ ಪ್ರಿಯರೇ ಎಚ್ಚರ! ಬ್ಲ್ಯಾಕ್ ಫಾರೆಸ್ಟ್ ಸೇರಿ 12 ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ
ಬೆಂಗಳೂರು: ಕೇಕ್ ಪ್ರಿಯರಿಗೆ ಆಹಾರ ಇಲಾಖೆ ಶಾಕಿಂಗ್ ಸುದ್ದಿ ನೀಡಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕರ್ನಾಟಕದಾದ್ಯಂತ 235 ಕೇಕ್ ಮಾದರಿಗಳ ಪರೀಕ್ಷೆ ನಡೆಸಿದ್ದು, ಅವುಗಳಲ್ಲಿ 12 ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ […]
ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಗೆ ಇ.ಡಿ ಸಮನ್ಸ್
ಹೈದರಾಬಾದ್: ಹೈದರಾಬಾದ್ ಕ್ರಿಕೆಟ್ ಸಂಸ್ಥೆಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಅವರಿಗೆ ಜಾರಿ ನಿರ್ದೇಶನಾಲಯ ಇಂದು ಸಮನ್ಸ್ ಜಾರಿ ಮಾಡಿದೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ […]
`UGC’ ಮಾನದಂಡ ಪಾಲಿಸಲು ಹೈಕೋರ್ಟ್ ಸೂಚನೆ : 5,000 ಮಂದಿ ಅತಿಥಿ ಉಪನ್ಯಾಸಕರು ನೇಮಕಾತಿಗೆ ಅನರ್ಹ
ಬೆಂಗಳೂರು : ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಿಗೆ ಯುಜಿಸಿ ಮಾನದಂಡ ಅನುಸರಿಸಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧರಿಸಿದ್ರೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ 5,000 ಅತಿಥಿ ಉಪನ್ಯಾಸಕರು ನೇಮಕಾತಿಗೆ ಅನರ್ಹರಾಗಲಿದ್ದಾರೆ. […]
ಸೂಪರ್ ಸ್ಟಾರ್ ರಜಿನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಚೆನ್ನೈ: ಕಾಲಿವುಡ್ ನಟ ರಜಿನಿಕಾಂತ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ತಡರಾತ್ರಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರಜಿನಿಕಾಂತ್ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡು […]
ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಮುಂಬೈ : ಬಾಲಿವುಡ್ ಹಿರಿಯ ನಟ – ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ, ಇದು ಸಿನಿಮಾ ಕ್ಷೇತ್ರದಲ್ಲಿ ನೀಡಿರುವ ಕೊಡುಗೆಗಳಿಗಾಗಿ ನೀಡಲಾಗುವ ಅತ್ಯುನ್ನತ ಸರ್ಕಾರಿ ಗೌರವವಾಗಿದೆ. ಮೂರು […]
ಚುನಾವಣಾ ಬಾಂಡ್ ಅಕ್ರಮ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿ ವೈ ವಿಜಯೇಂದ್ರ ಸೇರಿ ಹಲವರ ವಿರುದ್ಧ FIR
ಬೆಂಗಳೂರು: ಚುನಾವಣಾ ಬಾಂಡ್ (Electoral Bonds) ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, […]
ರಾಜ್ಯದ ಜನತೆಗೆ ಬಿಗ್ ಶಾಕ್ ; 10 ದಿನಗಳಲ್ಲಿ ‘ಅಡುಗೆ ಎಣ್ಣೆ’ ಬೆಲೆ ಶೇ.20ರಷ್ಟು ಹೆಚ್ಚಳ
ಬೆಂಗಳೂರು : ಕಳೆದ 10 ದಿನಗಳಲ್ಲಿ ಅಡುಗೆ ಎಣ್ಣೆಯ ಬೆಲೆ ಸುಮಾರು 20% ರಷ್ಟು ಏರಿಕೆಯಾಗಿದ್ದು, ರಾಜ್ಯದಲ್ಲಿ ಹಬ್ಬದ ಋತುವನ್ನು ಆಚರಿಸುವ ಜನರ ಮೇಲೆ ಆರ್ಥಿಕ ಒತ್ತಡವನ್ನ ಹೆಚ್ಚಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯೊಂದಿಗೆ, […]
ಕೋರ್ಟ್ ಆದೇಶದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ FIR ದಾಖಲು
ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಸೂಚಿಸಲಾಗಿತ್ತು. ಅದರಂತೆ ಈಗ ಸಿಎಂ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಿನ್ನೆಯಿಂದ ಲೋಕಾಯುಕ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಮುಡಾ ಕೇಸ್ […]
