ಬೆಂಗಳೂರು: ತಿರುಪತಿಯ ತಿರುಮಲ ದೇಗುಲದಲ್ಲಿ ನೀಡುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಹೇಳಿಕೆ ನೀಡಿದ ನಂತರ ತೀವ್ರ ವಿವಾದ ಎದ್ದಿದ್ದು, ಇದರ ಬಿಸಿ […]
Category: Headlines
ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ : ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ
ದಾವಣಗೆರೆ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಘಟನೆ ಮಾಸುವ ಮುನ್ನವೇ ಇದೀಗ ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದೆ. ಬೇತೂರು ರಸ್ತೆಯ ಗಣೇಶ ವಿಸರ್ಜನೆ ವೇಳೆ […]
ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!: ಲ್ಯಾಬ್ ವರದಿಯಲ್ಲಿ ದೃಢ
ತಿರುಪತಿ: ಆಂಧ್ರಪ್ರದೇಶದ ಜಗತ್ಪಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ತಿರುಪತಿ ದೇಗುಲದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಪವಿತ್ರ ಲಡ್ದುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇರುವುದನ್ನು ಲ್ಯಾಬ್ ವರದಿ ದೃಢಪಡಿಸಿದೆ. ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರಕಾರ […]
ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!
ಬೆಂಗಳೂರು : ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಾದ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮೂರನೇ ಮಹಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಇಂದು ಮದ್ಯಾಹ್ನ 1 ಗಂಟೆ ಸುಮಾರಿಗೆ ಎಂ ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ […]
ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನಿಧನ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ, ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) […]
ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
ಆಂಧ್ರಪ್ರದೇಶ: ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ಲಡ್ಡೂಗಳನ್ನು ತಯಾರಿಸಲು ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ವೈಎಸ್ ಜಗನ್ ಮೋಹನ್ […]
‘ನನ್ನ ಗುರು ಅರವಿಂದ್ ಕೇಜ್ರಿವಾಲ್…’: ದೆಹಲಿ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಅತಿಶಿ ಸುದ್ದಿಗೋಷ್ಠಿ
ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳ ನಡುವೆಯೇ ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿ ಮತ್ತು ನೂತನ ಸಿಎಂ ಆಗಿ ಆಯ್ಕೆಯಾದ ಅತಿಶಿ ಮೊದಲ ಬಾರಿಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಅಬಕಾರಿ ನೀತಿ ಹಗರಣದಲ್ಲಿ […]
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
ಪಾಲಕ್ಕಾಡ್: ಇಡ್ಲಿ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಆಘಾತಕಾರಿ ಘಟನೆ ಕೇರಳದ ವಲ್ಯಾರ್ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಂಜಿಕೋಡು ಗ್ರಾಮದ ಸುರೇಶ್ (50) ಎನ್ನಲಾಗಿದೆ. ಸೆಪ್ಟೆಂಬರ್ 15 ರಂದು ಕೇರಳದಾದ್ಯಂತ ಓಣಂ […]
‘ಬಿಜೆಪಿ ಭ್ರಷ್ಟಪಕ್ಷ’ ಎಂದು ಲೇಬಲ್ ಕೊಟ್ಟಿದ್ದೆ ಬಿ ವೈ ವಿಜಯೇಂದ್ರ : ರಮೇಶ್ ಜಾರಕಿಹೊಳಿ ಗಂಭೀರ ಆರೋಪ
ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ […]
ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
ಮುಂಬಯಿ: ಬಾಲಿವುಡ್ ಸೂಪರ್ ಹಿಟ್ ಫ್ರ್ಯಾಂಚೈಸ್ ಗಳಲ್ಲಿ ಒಂದಾಗಿರುವ ʼಧೂಮ್ʼ ಚಿತ್ರದ 4ನೇ ಭಾಗದ ಬಗ್ಗೆ ಕಳೆದ ಕೆಲ ಸಮಯದಿಂದ ಚರ್ಚೆ ನಡೆಯುತ್ತಿದೆ. ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಬಿಗ್ ಬಜೆಟ್ ʼಧೂಮ್-4ʼ ಸೆಟ್ಟೇರಲು […]
