Trending

ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

ಚೆನ್ನೈ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. 21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ (ಶೇಕ್ ಜಾನಿ ಬಾಷಾ) ಮೇಲೆ […]

ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

ಸುರತ್ಕಲ್:‌ ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ಮಸೀದಿಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರ ಕಾಟಿಪಳ್ಳ ಬಳಿ ಇರುವ ಮಸೀದಿಗೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳ ತಂಡವೊಂದು ಕಲ್ಲು […]

ಬಿಜೆಪಿ ಶಾಸಕ ಮುನಿರತ್ನ ಕೋಲಾರದಲ್ಲಿ ಪೊಲೀಸ್ ವಶಕ್ಕೆ

ಬೆಂಗಳೂರು: ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಬೆಂಗಳೂರಿನ ಆರ್‌ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಕೊನೆಗೂ ವಶಕ್ಕೆ ಪಡೆಯುವಲ್ಲಿ ಪೊಲೀಸರು […]

ಪೋಷಕರಿಂದ ಪ್ರೀತಿಗೆ ವಿರೋಧ; ಪ್ರಿಯಕರನ ಜೊತೆ ಒಂದೇ ಕುಣಿಕೆಗೆ ಕೊರಳೊಡ್ಡಿದ ಅಪ್ರಾಪ್ತೆ!

ಚಿಕ್ಕಬಳ್ಳಾಪುರ: ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವ ಪ್ರೇಮಿಗಳು ಶಿಡ್ಲಘಟ್ಟ ತಾಲೂಕಿನ ಭೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೆ ಶರಣಾದ ಪ್ರೇಮಿಗಳನ್ನು ಚಿಂತಾಮಣಿ ತಾಲೂಕಿನ ಸೀತಾರಾಮಪುರ ಗ್ರಾಮದ […]

ಒಂದೇ ದಿನ 23 ಹಲ್ಲನ್ನು ಕಿತ್ತುಹಾಕಿದ ವೈದ್ಯ… ಹೃದಯಾಘಾತದಿಂದ ವ್ಯಕ್ತಿ ಮೃತ್ಯು

ಬೀಜಿಂಗ್: ಹಲ್ಲಿನ ಸಮಸ್ಯೆಗೆಂದು ಆಸ್ಪತ್ರೆಗೆ ಬಂದ ವ್ಯಕ್ತಿಯ 23 ಹಲ್ಲುಗಳನ್ನು ಒಂದೇ ದಿನ ಕಿತ್ತು ಹಾಕಿದ ಆಘಾತಕಾರಿ ಘಟನೆ ಚೀನಾದಲ್ಲಿ ನಡೆದಿದೆ ಅಷ್ಟುಮಾತ್ರವಲ್ಲದೆ 23 ಹಲ್ಲುಗಳ ಬದಲಿಗೆ ಹನ್ನೆರಡು ಹೊಸ ಹಲ್ಲುಗಳನ್ನು ಅದೇ ದಿನ […]

ಹಿರಿಯ ಕಮ್ಯುನಿಸ್ಟ್‌ ನಾಯಕ ಸೀತಾರಾಮ್‌ ಯೆಚೂರಿ ಇನ್ನಿಲ್ಲ

ಹೊಸದಿಲ್ಲಿ: ಹಿರಿಯ ರಾಜಕೀಯ ಧುರೀಣ, ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ (ಮಾವೋವಾದಿ) ಪ್ರಮುಖ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಇಂದು ನಿಧನರಾದರು. ತೀವ್ರ ಉಸಿರಾಟದ ಸೋಂಕಿನಿಂದಾಗಿ ಅವರು ಆಗಸ್ಟ್ 19 ರಿಂದ ಏಮ್ಸ್‌ನ ಐಸಿಯುನಲ್ಲಿ […]

ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಆತ್ಮಹತ್ಯೆ

ಮುಂಬಯಿ:  ಬಾಂದ್ರಾದಲ್ಲಿ ಕಟ್ಟಡದ ಟೆರೇಸ್‌ನಿಂದ ಹಾರಿ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಇದುವರೆಗೆ […]

ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

ಪಾಟ್ನಾ: ನಕಲಿ ವೈದ್ಯನೊಬ್ಬ  ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ ಮಾಡಿದ ಪರಿಣಾಮ 15 ವರ್ಷದ ಬಾಲಕ ಪ್ರಾಣ ಕಳೆದುಕೊಂಡಿರುವ ಘಟನೆ ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ಬಾಲಕನಿಗೆ ತೀವ್ರ ಹೊಟ್ಟೆ ನೋವು […]

ಗಣಪತಿ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ

ಹೊಳೆಹೊನ್ನೂರು: ಗಣಪತಿ ಮೂರ್ತಿ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ ನಡೆದ ಘಟನೆ ಸಮೀಪದ ಅರಬೀಳಚಿ ಕ್ಯಾಂಪಿನಲ್ಲಿ ಸೆ.7ರ ಶನಿವಾರ ರಾತ್ರಿ ನಡೆದಿದೆ. ಅಕ್ಕಪಕ್ಕದ ಪೆಂಡಾಲ್ ನವರು ಒಂದೇ ತಂಡದವರನ್ನು ನೇಮಿಸಿದ ಪರಿಣಾಮ […]

ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದಾಗ ಟಾಟಾ ಏಸ್ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಶನಿವಾರ ನಡೆದಿದೆ. ಲಿಂಗದಹಳ್ಳಿ ನಿವಾಸಿಗಳಾದ ಶ್ರೀಧರ್ (20) ಧನುಷ್ […]

[pj-news-ticker]