Trending

ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ […]

ವಿನೇಶ್ ಫೋಗಟ್, ಬಜರಂಗ್ ಪುನಿಯಾ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆ

ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ರೈಲ್ವೆ ಇಲಾಖೆಯ ತಮ್ಮ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಹರಿಯಾಣ […]

31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಪಟ್ಟಿ ಬಿಡುಗಡೆ – ಶಿವಮೊಗ್ಗದ ಎಂ. ಭಾಗೀರಥಿ ಹಾಗೂ ಟಿ. ವೀರೇಶ ಆಯ್ಕೆ

ಬೆಂಗಳೂರು: ಪ್ರಾಥಮಿಕ ಶಾಲೆಗಳ 20 ಹಾಗೂ ಪ್ರೌಢಶಾಲೆಗಳ 11 ಶಿಕ್ಷಕರನ್ನು 2024–25ನೇ ಸಾಲಿನ ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ […]

ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ನೂಡಲ್ಸ್ ತಿಂದು ಬಾಲಕಿ ಸಾವು

ತಮಿಳುನಾಡು: ಆನ್ ಲೈನ್ ನಲ್ಲಿ ನೂಡಲ್ಸ್ ಖರೀದಿಸಿ ತಿಂದು ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ತಿರುಚ್ಚಿಯ ತಿರುವೆರುಂಪುರ್ ಮೂಲದ ಸ್ಟೆಫಿ ಜಾಕ್ವೆಲಿನ್ (15) ಮೃತ ಬಾಲಕಿ. ಮಗಳಿಗೆ ನೂಡಲ್ಸ್ ಇಷ್ಟವೆಂದು ಬಾಲಕಿಯ […]

ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ, ಮೊಬೈಲ್ ನಿಷೇಧ: ಸಿಎಂ ಸಿದ್ದರಾಮಯ್ಯ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ಹಾಗೂ ದರ್ಶನದ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು […]

ಶಿವಮೊಗ್ಗ : ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ

ಶಿವಮೊಗ್ಗ : ಮದುವೆ ಆಗುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿಯ ಮೇಲೆ ಉಪನ್ಯಾಸಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜಿನ ಉಪನ್ಯಾಸಕ ಪುನೀತ್ […]

ಹಿರಿಯ ರಾಜಕಾರಿಣಿ, ಮಾಜಿ ಸಚಿವ ಕೆ. ಎಚ್‌. ಶ್ರೀನಿವಾಸ್ ನಿಧನ

ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಮಾಜಿ ಶಾಸಕ, ಹಿರಿಯ ರಾಜಕಾರಣಿ ಕೆ.ಎಚ್. ಶ್ರೀನಿವಾಸ್ ನಿಧನರಾಗಿದ್ದಾರೆ. ಮೃತರಿಗೆ 86 ವರ್ಷ ವಯಸ್ಸಾಗಿತ್ತು. ಈ ಬಗ್ಗೆ ಅವರ ಕುಟುಂಬದವರು ಮಾಹಿತಿ ನೀಡಿದ್ದಾರೆ. ಶ್ರೀನಿವಾಸ್ ನಿಧನದ ಬಗ್ಗೆ […]

ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಮೂಲದ ನಾಲ್ವರು ಸಜೀವ ದಹನ

ಬೆಳಗಾವಿ: ಓಮಾನ್ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ […]

‘ಜೋಗದ ಜಲಪಾತ’ ವೀಕ್ಷಣೆಗೆ ತೆರಳುವ ಪ್ರವಾಸಿಗರಿಗೆ ಬಿಗ್ ಶಾಕ್ : 2 ಗಂಟೆ ಸಮಯ ನಿಗದಿ, ಶುಲ್ಕವೂ ಹೆಚ್ಚಳ

ಶಿವಮೊಗ್ಗ: ಜಿಲ್ಲೆಯ ಜೋಗದ ಜಲಪಾತ ವೀಕ್ಷಣೆಗೆ ಈ ಮೊದಲು ಯಾವುದೇ ಸಮಯ ಇರಲಿಲ್ಲ. ಎಷ್ಟು ಹೊತ್ತಾದರೂ ಜೋಗದ ಜಲಪಾತದ ಸೊಬಗನ್ನು ಸವಿಯಬಹುದಾಗಿತ್ತು. ಆದರೇ ಇನ್ಮುಂದೆ ಇದಕ್ಕೆ ಅವಕಾಶವಿಲ್ಲ. ಕೇವಲ 2 ಗಂಟೆ ಮಾತ್ರವೇ ನೋಡಲು […]

ಭಾರತದಲ್ಲಿ ಶೀಘ್ರ ಟೆಲಿಗ್ರಾಂ ಆ್ಯಪ್‌ ಬ್ಯಾನ್‌?

ಹೊಸದಿಲ್ಲಿ: ಜನಪ್ರಿಯ ಮೆಸೇಜಿಂಗ್‌ ಆ್ಯಪ್‌ ಟೆಲಿ ಗ್ರಾಂಗೆ ಭಾರತದಲ್ಲಿ ಶೀಘ್ರದಲ್ಲೇ ನಿಷೇಧ ಹೇರುವ ಸಾಧ್ಯತೆಗಳಿವೆ. ಸುಲಿಗೆ ಮತ್ತು ಜೂಜಿಗೆ ಬೆಂಬಲ ನೀಡುತ್ತಿದೆ ಎಂಬ ಆರೋಪದಲ್ಲಿ ಟೆಲಿಗ್ರಾಂ ವಿರುದ್ಧ ಕೇಂದ್ರ ಸರಕಾರ ತನಿಖೆ ನಡೆಸುತ್ತಿದ್ದು, ಒಂದು […]

[pj-news-ticker]