ಹೊಸದಿಲ್ಲಿ: ರೈತರ ಪ್ರತಿಭಟನೆಯ ಕುರಿತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಬಿಜೆಪಿ ಸೋಮವಾರ ಅಸಮ್ಮತಿ ವ್ಯಕ್ತಪಡಿಸಿದೆ. ಭವಿಷ್ಯದಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡದಂತೆ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದೆ. […]
Category: Headlines
ಆತ್ಮಹತ್ಯೆಗೆ ಶರಣಾದ ಮಗ; ಕಣ್ಣೀರಿಡುತ್ತಾ ಶವದ ಮುಂದೆ ಕೊನೆಯುಸಿರೆಳೆದ ತಾಯಿ
ಬೆಂಗಳೂರು: ಮಗ ಆತ್ಮಹತ್ಯೆಗೆ ಶರಣಾಗಿದ್ದನ್ನು ನೋಡಿದ ತಾಯಿ ಆ ನೋವಿನಲ್ಲೇ ಮಗ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದಿರುವ ಮನಕಲಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಾವೇರಿಪುರದಲ್ಲಿ ನೆಲೆಸಿದ್ದ ಕ್ಯಾಬ್ ಚಾಲಕನಾಗಿದ್ದ ಅರುಣ್ ಕುಮಾರ್ ಎಂಬಾತ […]
ಬೆಂಗಳೂರಿನಲ್ಲಿ ʼಸ್ಕೈಡೆಕ್ʼಗೆ ಗ್ರೀನ್ ಸಿಗ್ನಲ್ ; ಇದರ ಎತ್ತರ ಕುತುಬ್ ಮಿನಾರ್ಗಿಂತ 3 ಪಟ್ಟು ಹೆಚ್ಚು!
ಬೆಂಗಳೂರು : ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ದಕ್ಷಿಣ ಏಷ್ಯಾದ ಅತೀ ಎತ್ತರದ ಸ್ಕೈಡೆಕ್ ಗೋಪುರ ನಿರ್ಮಾಣ ಆಗಲಿದೆ. ಈ ಯೋಜನೆಗೆ ಕರ್ನಾಟಕ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇದು ನಿರ್ಮಾಣಗೊಂಡರೆ […]
ರಜೆ ಬೇಕೆಂದು ಜತೆ ಕಲಿಯುತ್ತಿದ್ದವನನ್ನು ಹೊಡೆದು ಕೊಂದ ಮದರಸಾದ ವಿದ್ಯಾರ್ಥಿಗಳು
ದೆಹಲಿ: ಮದರಸಾದಲ್ಲಿ ಕಲಿಯುತ್ತಿದ್ದ 5 ವರ್ಷದ ಬಾಲಕನೊಬ್ಬ ಅನುಮನಾಸ್ಪದ ರೀತಿ ಸಾವನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ಕೃತ್ಯದ ಹಿಂದಿನ ಅಸಲಿಯತ್ತು ತನಿಖೆಯಲ್ಲಿ ಬಯಲಾಗಿದೆ. ಏನಿದು ಘಟನೆ?: ಶುಕ್ರವಾರ (ಆ.23ರಂದು) ರಾತ್ರಿ 10 ಗಂಟೆ ಸುಮಾರಿಗೆ ಈಶಾನ್ಯ ದೆಹಲಿಯ […]
ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್ಗೆ ಶಿಖರ್ ಧವನ್ ನಿವೃತ್ತಿ ಘೋಷಣೆ
ನವದೆಹಲಿ: ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ದೇಶೀಯ, ಅಂತಾರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ […]
ತಮಿಳು ನಾಡು ರಾಜಕೀಯ ಅಖಾಡಕ್ಕೆ ನಟ ದಳಪತಿ ವಿಜಯ್ ಅಧಿಕೃತ ಎಂಟ್ರಿ: ಪಕ್ಷದ ಧ್ವಜ, ಚಿಹ್ನೆ ಬಿಡುಗಡೆ
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ ನ ಬಾವುಟ ಹಾಗೂ ಚಿಹ್ನೆಯನ್ನು ಗುರುವಾರ ಅನಾವರಣಗೊಳಿಸಿದರು. ಚೆನ್ನೈಯ ಪಕ್ಷದ ಕಚೇರಿಯಲ್ಲಿ ಇಂದು ಬೆಳಗ್ಗೆ ನಡೆದ ಪಕ್ಷದ […]
ನೀವಾಗಿಯೇ ನಿವೃತ್ತಿ ಘೋಷಿಸಿ… ಮೋದಿಗೆ ಸ್ವಾಮಿ ಎಚ್ಚರಿಕೆ
ಹೊಸದಿಲ್ಲಿ: ಪ್ರಧಾನಿ ಮೋದಿ ತಮ್ಮ 75ನೇ ಜನ್ಮದಿನದ ಬಳಿಕ ನಿವೃತ್ತಿ ಘೋಷಿಸದಿದ್ದರೆ ಬೇರೆಯದ್ದೇ ಮಾರ್ಗದಲ್ಲಿ ಹುದ್ದೆಯಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಚ್ಚರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು “ಆರ್ಎಸ್ಎಸ್ […]
ಇಂದಿರಾ ಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನು ಕೊಲ್ಲಿ: ಪ್ರಚೋದನಕಾರಿ ಪೋಸ್ಟ್, ವಿದ್ಯಾರ್ಥಿನಿ ಬಂಧನ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿದ್ಯಾರ್ಥಿನಿಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ […]
ತಮ್ಮಂದಿರ ಕೈಗೆ ರಾಖಿ ಕಟ್ಟಿ ಕೊನೆಯುಸಿರೆಳೆದ ಅಕ್ಕ..
ತೆಲಂಗಾಣ: ಎಲ್ಲೆಡೆ ರಕ್ಷಾ ಬಂಧನದ ಹಬ್ಬ ಮನೆಮಾಡಿದೆ. ಅಣ್ಣ – ತಂಗಿ ಪ್ರೀತಿಯ ಬಂಧವನ್ನು ನಮ್ಮಲ್ಲಿ ಸಂಭ್ರಮದಲ್ಲಿ ಆಚರಿಸಲಾಗುತ್ತದೆ. ಸಹೋದರರಿಗೆ ರಾಖಿ ಕಟ್ಟಿದ ಕೆಲವೇ ಗಂಟೆಗಳಲ್ಲಿ ಸಹೋದರಿಯೊಬ್ಬಳು ಕೊನೆಯುಸಿರೆಳೆದ ದಾರುಣ ಘಟನೆ ತೆಲಂಗಾಣದಲ್ಲಿ ನಡೆದಿರುವುದು […]
ಲಂಚದ ಹಣ ಹಂಚಿಕೊಂಡು ಕೆಲಸ ಕಳೆದುಕೊಂಡ ಟ್ರಾಫಿಕ್ ಪೊಲೀಸರು…
ನವದೆಹಲಿ: ವಾಹನ ತಪಾಸಣೆ ನೆಪದಲ್ಲಿ ವಾಹನ ಸವಾರರಿಂದ ಪಡೆದ ಲಂಚದ ಹಣವನ್ನು ಮೂವರು ಟ್ರಾಫಿಕ್ ಪೊಲೀಸರು ಹಂಚಿಕೊಳ್ಳುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಅಪರಾಧವೆಸಗಿದ ಮೂವರು ಟ್ರಾಫಿಕ್ ಪೊಲೀಸರನ್ನು […]
