Trending

ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಪ್ರಾಸಿಕ್ಯೂಷನ್ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರ ನಡೆದಿದೆ. ನನ್ನ ಪರವಾಗಿ ಸಚಿವರು, ಶಾಸಕರು ಇದ್ದಾರೆ. ಕಾನೂನು ಹೋರಾಟ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ […]

ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್!

ಬೆಂಗಳೂರು : ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರ ಕರೆ ನೀಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು […]

ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕನ್ನಡಿಗ ದೊಡ್ಡ ಗಣೇಶ್ ಅವರು ಕೀನ್ಯಾ ತಂಡದ ಮುಖ್ಯ ಕೋಚ್ ಆಗಿ ನೇಕಮಗೊಂಡಿದ್ದಾರೆ. 90ರ ದಶಕದಲ್ಲಿ ಭಾರತ ಮತ್ತು ಕರ್ನಾಟಕ ರಣಜಿ ತಂಡದಲ್ಲಿ ಉತ್ತಮ ಪ್ರದರ್ಶನ […]

ಭದ್ರಾವತಿ VISL ಪುನಶ್ಚೇತನಕ್ಕೆ ಯಾವುದೇ ಯೋಜನೆಯಿಲ್ಲ: ಕೇಂದ್ರ ಉಕ್ಕು ಸಚಿವಾಲಯದ ಸ್ಪಷ್ಟನೆ

ಶಿವಮೊಗ್ಗ: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಜೂನ್ 30 ರಂದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಘಟಕವನ್ನು (ವಿಐಎಸ್‌ಎಲ್) ಪುನರುಜ್ಜೀವನಗೊಳಿಸುವ ಭರವಸೆ ನೀಡಿದ್ದರು, ಆದರೆ ಸರ್ಕಾರಿ […]

ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ಒಲಿಂಪಿಕ್ಸ್ ಪದಕ!

ಪ್ಯಾರಿಸ್‌: ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್ ಹಲವು ವಿವಾದಗಳಿಂದ ಸುದ್ದಿಯಾಗಿತ್ತು. ಇದೀಗ ವಿಜೇತರಿಗೆ ನೀಡಲಾದ ಪದಕಗಳ ಗುಣಮಟ್ಟ ಅತ್ಯಂತ ಕಳಪೆ ಮಟ್ಟದ್ದಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅಮೆರಿಕದ ಸ್ಕೇಟ್‌ಬೋರ್ಡರ್‌ ನೈಜಾ ಹ್ಯೂಸ್ಟನ್‌ ತಮ್ಮ […]

ಕಾಲೇಜು ಕ್ಯಾಂಪಸ್‌ಗಳಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ!

ನವದೆಹಲಿ: ಹಿಜಾಬ್, ನಿಖಾಬ್, ಬುರ್ಖಾ, ಟೋಪಿ ಮತ್ತು ಅಂತಹುದೇ ಉಡುಪನ್ನು ಧರಿಸುವುದನ್ನು ನಿಷೇಧಿಸಿ ಮುಂಬೈ ಕಾಲೇಜು ಹೊರಡಿಸಿದ ಸುತ್ತೋಲೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಆದಾಗ್ಯೂ, ತರಗತಿಯೊಳಗೆ ಹುಡುಗಿಯರು ಬುರ್ಖಾ ಧರಿಸಲು ಅನುಮತಿಸಲಾಗುವುದಿಲ್ಲ […]

3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು : ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

ಕೊಲೊಂಬೊ: ಟಿ-20 ವಿಶ್ವಕಪ್‌, ಶ್ರೀಲಂಕಾ ವಿರುದ್ಧದ ಟಿ-20 ಸರಣಿ ಗೆಲುವಿನ ಅತ್ಯುತ್ಸಾಹದಲ್ಲಿದ್ದ ಭಾರತ ತಂಡಕ್ಕೆ ಶ್ರೀಲಂಕಾ ತಂಡವು ಏಕದಿನ ಸರಣಿಯಲ್ಲಿ ಆಘಾತ ನೀಡಿದೆ. ಕೊಲೊಂಬೊದ ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ […]

ಬಾಂಗ್ಲಾದೇಶ : ನಿಲ್ಲದ ಪ್ರತಿಭಟನಾಕಾರರ ಅಟ್ಟಹಾಸ – ಹಸೀನಾ ಪಕ್ಷದ 29 ಮುಖಂಡರ ಶವ ಪತ್ತೆ!

ಢಾಕಾ: ಸ್ವಾತಂತ್ರ್ಯ ಯೋಧರ ಕುಟುಂಬಸ್ಥರಿಗೆ ನೀಡಲಾಗಿರುವ ಶೇ.30ರ ಮೀಸಲಾತಿ ವಿವಾದದ ಕಿಚ್ಚಿನಿಂದಾಗಿ ಬಾಂಗ್ಲಾದೇಶ ಹೊತ್ತಿ ಉರಿದ ಕೆಲವು ವಾರಗಳ ನಂತರ ಪ್ರಧಾನಿ ಹುದ್ದೆಗೆ ಶೇಖ್‌ ಹಸೀನಾ ರಾಜೀನಾಮೆ ಕೊಟ್ಟು ಭಾರತಕ್ಕೆ ಪರಾರಿಯಾದ ಬೆನ್ನಲ್ಲೇ ಅವಾಮಿ […]

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮತ್ತೆ ಅಪೋಲೋ ಆಸ್ಪತ್ರೆಗೆ ದಾಖಲು!

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ರಾಷ್ಟ್ರ ರಾಜಧಾನಿಯ ಪ್ರಮುಖ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು […]

ಬಾಂಗ್ಲಾದೇಶದಲ್ಲಿ ಮಿತಿಮೀರಿದ ಹಿಂಸಾಚಾರ: ಹಿಂದೂಗಳ ಮನೆಗೆ ಬೆಂಕಿ, ಮಹಿಳೆಯರ ಕಿಡ್ನಾಪ್

ಢಾಕಾ: ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ಶೇಖ್‌ ಹಸೀನಾ ಬಾಂಗ್ಲಾದೇಶವನ್ನು ತೊರೆದ ಬಳಿಕ ರಾಜಕೀಯ ಬಿಕ್ಕಟ್ಟಿನ ಸಂದರ್ಭದ ಅವಕಾಶವನ್ನು ಬಳಸಿಕೊಂಡ ಪ್ರತಿಭಟನಾಕಾರರು ಹಿಂದೂ ಸಮುದಾಯವನ್ನು ಗುರಿಯಾಗಿರಿಸಿಕೊಂಡು ಹಿಂಸಾಚಾರ ನಡೆಸಿರುವ ಘಟನೆ ವರದಿಯಾಗಿದೆ. ಹಲವು ಮಾಧ್ಯಮ ವರದಿಗಳ […]

[pj-news-ticker]