ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ಸಂಘರ್ಷ ತಾರಕಕ್ಕೇರಿದ್ದು, ಪ್ರಧಾನಿ ಶೇಖ್ ಹಸೀನಾ ದೇಶ ತೊರೆದು ಸುರಕ್ಷಿತ ಪ್ರದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಬಾಂಗ್ಲಾದೇಶದಲ್ಲಿ ಸರ್ಕಾರ ವಿರೋಧಿ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದು, ಲಕ್ಷಾಂತರ ಜನರು ಬೀದಿಗಿಳಿದು […]
Category: Headlines
‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ
ಬೆಂಗಳೂರು: 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಶಿಕ್ಷಕರು ಆಗಸ್ಟ್ 3ರಿಂದ 16ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಶಿಕ್ಷಕರಿಗೆ ಸೆ.5ರಂದು ನಡೆಯುವ […]
ಹಾಸನದಲ್ಲಿ ಆಶ್ಲೀಲ ಪೆನ್ಡ್ರೈವ್ ಹಂಚಿಸಿದ್ದೇ ವಿಜಯೇಂದ್ರ; ಯತ್ನಾಳ ಗಂಭೀರ ಆರೋಪ
ವಿಜಯಪುರ: ಭ್ರಷ್ಟ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನೆಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ. ವಿಜಯೇಂದ್ರನ ನಾಲ್ಕಾರು ಚೇಲಾ ಶಾಸಕರ ಹೊರತಾಗಿ 55ಕ್ಕೂ ಹೆಚ್ಚು ಶಾಸಕರ ವಿರೋಧವಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರನ್ನು ನಾವು ಪ್ರಶ್ನಿಸುತ್ತೇವೆ. ಪಕ್ಷದಲ್ಲಿ ಹೈಕಮಾಂಡ್ […]
ಹಾಕಿ: 52 ವರ್ಷಗಳ ಬಳಿಕ ಭಾರತಕ್ಕೆ ಶರಣಾದ ಆಸ್ಟ್ರೇಲಿಯಾ
ಪ್ಯಾರಿಸ್ : ಇಲ್ಲಿ ಶುಕ್ರವಾರ ನಡೆದ ಪುರುಷರ ಹಾಕಿ ಪೂಲ್ ಬಿ ಪಂದ್ಯದಲ್ಲಿ ಭಾರತ ತಂಡವು 3-2 ಗೋಲುಗಳಿಂದ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದೆ. ಒಲಿಂಪಿಕ್ಸ್ ಪುರುಷರ ಹಾಕಿಯಲ್ಲಿ 52 ವರ್ಷಗಳ ಬಳಿಕ ಭಾರತ […]
‘ಸೋರುತಿಹುದು ಸಂಸತ್ ಮಾಳಿಗೆ… ಸೋರುತಿಹುಹುದು ದೇಶದ ಮಾಳಿಗೆ’ – ಕಾಂಗ್ರೆಸ್ ನಿಂದ ಟೀಕಾಸ್ತ್ರ
ಹೊಸದಿಲ್ಲಿ: ವರ್ಷದ ಹಿಂದಷ್ಟೇ ಉದ್ಘಾಟನೆಯಾಗಿದ್ದ ದೆಹಲಿಯ ನೂತನ ಸಂಸತ್ ಭವನ ಈಗ ಮಳೆಗಾಲದಲ್ಲಿ ಸೋರಲಾರಂಭಿಸಿದೆ! ಹೀಗೆಂದು, ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ. ತನ್ನೀ ಟೀಕೆಗೆ ಸಂತ ಶಿಶುನಾಳ ಶರೀಫರ ಸೋರುತಿಹುದು ಮನೆಯ ಮಾಳಿಗೆ ಹಾಡನ್ನು […]
ಭಾರತದ ಮಾಜಿ ಕ್ರಿಕೆಟರ್, ದಿಗ್ಗಜ ಅಂಶುಮನ್ ಗಾಯಕ್ವಾಡ್ ನಿಧನ
ನವದೆಹಲಿ: ರಕ್ತ ಕ್ಯಾನ್ಸರ್ನಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟರ್ ಅಂಶುಮನ್ ಗಾಯಕ್ವಾಡ್ ನಿಧನರಾಗಿದ್ದಾರೆ. 71 ವರ್ಷವಾಗಿದ್ದ ಅಂಶು ಮಾನ್, ವಡೋದರಾದ ಭಾಯಿಲಾಲ್ ಆಸ್ಪತ್ರೆಯಲ್ಲಿ ಚಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಭಾರತ ಕ್ರಿಕೆಟ್ ತಂಡದ ಪರ 40 ಟೆಸ್ಟ್, […]
ರಾಜ್ಯಗಳ SC, ST ಒಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅಸ್ತು
ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿಯೇ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ […]
ವಯನಾಡ್ ಗುಡ್ಡ ದುರಂತದಲ್ಲಿ ಸಾವನ್ನಪ್ಪಿದ ಕನ್ನಡಿಗರೆಷ್ಟು? ನಾಪತ್ತೆಯಾದವರು ಎಷ್ಟು? ಮಾಹಿತಿ ಹಂಚಿಕೊಂಡ ಸಂತೋಷ್ ಲಾಡ್
ಬೆಂಗಳೂರು/ಕೇರಳ: ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿದು ದೊಡ್ಡ ದುರಂತ ಸಂಭವಿಸಿದೆ. ಘಟನೆಯಲ್ಲಿ ಸದ್ಯ ಮೃತಪಟ್ಟರವರ ಸಂಖ್ಯೆ 254ಕ್ಕೆ ಏರಿಕೆ ಆಗಿದೆ. ಕರ್ನಾಟಕದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಸಿಎಂ ತಿಳಿಸಿದ್ದಾರೆ. ಸಿದ್ದರಾಮಯ್ಯ ಸೂಚನೆ […]
ನಾಳೆ ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ
ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, 66 ಮಂದಿ ಮೃತಪಟ್ಟಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ. ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು […]
ವಯನಾಡು ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆ, ನಾಲ್ಕು ಗ್ರಾಮಗಳಲ್ಲಿ ಹಲವರು ಸಿಲುಕಿರುವ ಶಂಕೆ, ಸಿಎಂ ಜೊತೆ ಪ್ರಧಾನಿ ಚರ್ಚೆ
ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗುತ್ತದೆ. ಇಂದು […]
