ಶಿವಮೊಗ್ಗ: ನಗರದ ತಿಲಕ್ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ಕಾರ್ಯಾರಂಭಿಸಿರುವ ಗ್ಯಾಲಘರ್ (Gallagher) ಕಂಪನಿಯ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದ ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಂಪನಿಯ ವಾಹನಗಳಿಗೆ […]
Category: Shimoga
ಸಿಐಟಿಯು ನೇತೃತ್ವದಲ್ಲಿ ಡಿ. 1 ರಿಂದ ಕಾರ್ಮಿಕರ ದೆಹಲಿ ಚಲೋ
ಶಿವಮೊಗ್ಗ: ಕಾರ್ಮಿಕ ವಿರೋಧಿ ಸಂಹಿತೆಗಳನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೇತೃತ್ವದಲ್ಲಿ ಡಿಸೆಂಬರ್ 1ರಿಂದ 3ರವರೆಗೆ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು […]
ಸಾಗರ : ಜನರ ಸಮಸ್ಯೆ ಬಿಟ್ಟು ಬೀದಿಯಲ್ಲಿ ರಾಜಕೀಯ ಕಚ್ಚಾಟ : ತೀ.ನಾ. ಶ್ರೀನಿವಾಸ್ ಕಿಡಿ
ಸಾಗರ: ಮಲೆನಾಡಿನ ರೈತರು ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಕೆಪಿಸಿ (KPC) ಭೂಮಿ ಸಾಗುವಳಿ ಹಾಗೂ ಅರಣ್ಯ ಭೂಮಿ ಹಕ್ಕು ಸೇರಿದಂತೆ ಹಲವು ಗಂಭೀರ ಸಮಸ್ಯೆಗಳಿಂದ ಸಂಕಷ್ಟ ಎದುರಿಸುತ್ತಿದ್ದರೂ, ಜನಪ್ರತಿನಿಧಿಗಳು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ […]
ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ದಾಖಲೆ ಸಮೇತ ಚರ್ಚೆಗೆ ಸಿದ್ಧ – ವೈಯಕ್ತಿಕ ಟೀಕೆ ಬಿಟ್ಟು ಅಭಿವೃದ್ಧಿ ಬಗ್ಗೆ ಚರ್ಚೆಗೆ ಬನ್ನಿ : ರಾಘವೇಂದ್ರ
ಶಿವಮೊಗ್ಗ: ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ವೈಯಕ್ತಿಕ ಟೀಕೆಗಳನ್ನು ಬದಿಗಿಟ್ಟು ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬರುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಂಸದ ಬಿ.ವೈ.ರಾಘವೇಂದ್ರ ಸವಾಲು ಹಾಕಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ […]
ಶಿವಮೊಗ್ಗ – ಬಾರ್ ಕ್ಯಾಶಿಯರ್ ನಿಂದ ಹಲ್ಲೆ : ಅವಮಾನ ಸಹಿಸದ ವ್ಯಕ್ತಿ ಆತ್ಮಹತ್ಯೆ
ಶಿವಮೊಗ್ಗ: ಬಾರ್ನಲ್ಲಿ ಮದ್ಯ ಸೇವಿಸಿ ಸಾಲದ ಹಣ ಪಾವತಿಸಿಲ್ಲ ಎಂಬ ವಿಚಾರಕ್ಕೆ ಬಾರ್ನ ಕ್ಯಾಷಿಯರ್ ಹಾಗೂ ಮಾಲೀಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಇದರಿಂದ ಮನನೊಂದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ […]
ತಾಕತ್ ಇದ್ದರೆ ಯಡಿಯೂರಪ್ಪ ಜೈಲಿಗೆ ಹೋಗಿದ್ದೇಕೆ ಎಂಬುದನ್ನು ಜನರಿಗೆ ತಿಳಿಸಲಿ : ರಾಘವೇಂದ್ರ, ವಿಜಯೇಂದ್ರಗೆ ಮಧು ಬಂಗಾರಪ್ಪ ಸವಾಲು
ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ತಾಕತ್ ಇದ್ದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಏಕೆ ಜೈಲಿಗೆ ಹೋಗಿದ್ದರು ಎಂಬುದನ್ನು ಜನರ ಮುಂದೆ […]
ಶಿವಮೊಗ್ಗ : ರಸ್ತೆದಾಟಲು ನಿಂತಿದ್ದ ವೃದ್ಧನಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಸಾವು
ಶಿವಮೊಗ್ಗ: ರಸ್ತೆ ದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ಹರಿಗೆಯ ಬಿ.ಹೆಚ್. ರಸ್ತೆಯಲ್ಲಿ ನಡೆದಿದೆ. ಹರಿಗೆ ನಿವಾಸಿ ಜಯಣ್ಣ […]
ಶಿವಮೊಗ್ಗದಲ್ಲಿ ಚಲಿಸುವ ರೈಲಿನಿಂದ ವಿದ್ಯಾರ್ಥಿನಿ ಜಿಗಿತ : ಕೂದಲೆಳೆ ಅಂತರದಲ್ಲಿ ಪಾರು!
ಶಿವಮೊಗ್ಗ: ಪರೀಕ್ಷೆ ಬರೆಯಲು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ನಿದ್ರೆಯಲ್ಲಿದ್ದ ಕಾರಣ ರೈಲ್ವೆ ನಿಲ್ದಾಣದಲ್ಲಿ ಇಳಿಯದೆ ಮುಂದೆ ಪ್ರಯಾಣಿಸಿದ್ದು, ಬಳಿಕ ಎಚ್ಚರಗೊಂಡು ಚಲಿಸುತ್ತಿದ್ದ ರೈಲಿನಿಂದ ಕೆಳಕ್ಕೆ ಹಾರಿರುವ ಘಟನೆ ನಡೆದಿದೆ. ಅದೃಷ್ಟವಶಾತ್, ರೈಲ್ವೆ ಸಿಬ್ಬಂದಿಯ ಸಮಯಪ್ರಜ್ಞೆಯಿಂದ […]
ನ.16 ರಂದು ಭದ್ರಾ ಅಚ್ಚುಕಟ್ಟು ರೈತರ ಬೃಹತ್ ಪ್ರತಿಭಟನೆ
ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳು, ಜಾನುವಾರುಗಳು ಹಾಗೂ ಕೆರೆ-ಕುಂಟೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ನ.16ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ರೈತರ ಜಾಗೃತಿ […]
ಶಿವಮೊಗ್ಗ ಏರ್ಪೋರ್ಟ್ನಲ್ಲಿ 3 ತಿಂಗಳು ವಿಮಾನ ಹಾರಾಟ ಸ್ಥಗಿತ: ಕೆಎಸ್ಐಐಡಿಸಿ ಅಧ್ಯಕ್ಷ ನಂಜಯ್ಯನಮಠ್
ಶಿವಮೊಗ್ಗ: ಉಡಾನ್ ಯೋಜನೆ ಮುಕ್ತಾಯವಾಗಿರುವುದರಿಂದ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ವಿಮಾನ ಹಾರಾಟ ಇರುವುದಿಲ್ಲ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ಅಧ್ಯಕ್ಷ […]
