ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ನಿಂದಲೂ ಸಾಧ್ಯವಾಗಿಲ್ಲ. ಇದೀಗ ರಾಷ್ಟ್ರಭಕ್ತರ ಬಳಗ ಆ ದುಸ್ಸಾಹಸಕ್ಕೆ ಕೈಹಾಕುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜವಾಬ್ದಾರಿ […]
Category: Shimoga
ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ ಯುವಕ ನೀರುಪಾಲು
ಎನ್.ಆರ್.ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಭೈರನಕಟ್ಟೆ ಸಮೀಪದ ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ 23 ವರ್ಷದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಶಿವಮೊಗ್ಗದ ಬೊಮ್ಮನಕಟ್ಟೆ […]
ಸಾಗರ : ಟಿಪ್ಪರ್ ಡಿಕ್ಕಿ – ಮಗಳು ಸಾವು ಬೆನ್ನಲ್ಲೇ : 8 ದಿನಗಳ ಬಳಿಕ ತಂದೆಯೂ ವಿಧಿವಶ
ಸಾಗರ: ತಾಲ್ಲೂಕಿನ ತುಮರಿ ಸಮೀಪದ ನೆಲ್ಲಿಬೀಡಿನಲ್ಲಿ ಮರಳು ತುಂಬಿದ ಟಿಪ್ಪರ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಳೂರು ಗ್ರಾಮದ ನೀಲಕುಮಾರ್ ಜೈನ್ (45) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆ.25ರಂದು ಮಗಳು ಅರ್ಚನಾ […]
ಶಿವಮೊಗ್ಗ : ಸೆ. 4 ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
ಶಿವಮೊಗ್ಗ : ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಸರ್ಕಾರದ ಅಧಿಸೂಚನೆಯನ್ವಯ 2025-26ನೇ ಸಾಲಿನಲ್ಲಿ ಸೆಪ್ಟೆಂಬರ್ 4ರಂದು ‘ಮಾಂಸರಹಿತ ದಿನ’ ಎಂದು ಘೋಷಿಸಲಾಗಿದೆ. ಹೀಗಾಗಿ ಅಂದು […]
ನ್ಯಾಯಾಂಗದ ತೀರ್ಪುಗಳಲ್ಲಿ ಸಂವಿಧಾನದ ಆಶಯ ಪ್ರತಿಫಲಿಸಬೇಕು : ಮಧು ಬಂಗಾರಪ್ಪ
ಶಿವಮೊಗ್ಗ, ಆ.31: ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿರುವ ಹಾಗೂ ಅವಕಾಶ ಕಲ್ಪಿಸಿರುವ ಹಲವು ಅಂಶಗಳನ್ನು ನ್ಯಾಯಾಲಯಗಳು ಒಪ್ಪದಿರುವುದು ವಿಷಾದನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ […]
ಹೊಸನಗರ : ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ
ಹೊಸನಗರ: ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು. ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಪಶ್ಚಿಮ ಘಟ್ಟ […]
ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 5 ವರ್ಷ ಕಠಿಣ ಜೈಲು
ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಆಕೆಯ ಬಳಿಯಿದ್ದ ಬಂಗಾರದ ಸರವನ್ನು ಮೋಸದಿಂದ ಪಡೆದುಕೊಂಡ ಪ್ರಕರಣದಲ್ಲಿ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) 5 ವರ್ಷಗಳ ಕಠಿಣ ಕಾರಾಗೃಹ […]
ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಸಾವು : ಸಾಗರದಲ್ಲಿ ಪ್ರಕರಣ ದಾಖಲು
ಶಿವಮೊಗ್ಗ: ಯುವಕನ ಕಿರುಕುಳದಿಂದ ಬೇಸತ್ತು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕಿಗೆ ಕಳೆದ […]
ಹೊಸನಗರದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ : ಶಿವಮೊಗ್ಗ ಜಿಲ್ಲೆಗೆ ಹೆಮ್ಮೆ
ಶಿವಮೊಗ್ಗ: ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಕಟಿಸಿರುವ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿ ಅವರು ಆಯ್ಕೆಯಾಗಿದ್ದಾರೆ. ದೇಶಾದ್ಯಂತ ಒಟ್ಟು 48 ಅತ್ಯುತ್ತಮ ಶಿಕ್ಷಕರನ್ನು ಈ […]
ಶಿವಮೊಗ್ಗ: ಹಣಗೆರೆ ವನ್ಯಜೀವಿ ವಲಯದಲ್ಲಿ ಅಕ್ರಮ ಬೇಟೆಗೆ ಸಂಚು — ನಾಲ್ವರ ಬಂಧನ
ಶಿವಮೊಗ್ಗ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗೆ ತೆರಳಿದ್ದ ವೇಳೆ ಮೂವರು ಅರಣ್ಯ ಸಿಬ್ಬಂದಿ ಗುಂಡೇಟಿಗೆ ಬಲಿಯಾದ ಘಟನೆ ಬೆನ್ನಲ್ಲೇ, ಶಿವಮೊಗ್ಗದಲ್ಲಿ ಅಕ್ರಮ ಬೇಟೆಗೆ ಸಿದ್ಧತೆ ನಡೆಸಿದ್ದ ನಾಲ್ವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗ […]
