Trending

ಶಿವಮೊಗ್ಗ : ದೋಷಯುಕ್ತ ಮೊಬೈಲ್ ಮಾರಾಟ : ಕಂಪನಿ ಹಾಗೂ ಮಾರಾಟಗಾರರಿಗೆ ₹15 ಸಾವಿರ ಪರಿಹಾರ ಆದೇಶ

ಶಿವಮೊಗ್ಗ: ದೋಷಯುಕ್ತ ಮೊಬೈಲ್ ಫೋನ್ ಮಾರಾಟ ಮಾಡಿ ಸೇವಾ ನ್ಯೂನತೆ ಎಸಗಿದ ಆರೋಪದಲ್ಲಿ ಮೊಬೈಲ್ ಕಂಪನಿ ಹಾಗೂ ಮಾರಾಟಗಾರರು ಗ್ರಾಹಕರಿಗೆ ಮೊಬೈಲ್ ಹಣವನ್ನು ಬಡ್ಡಿ ಸಮೇತ ಮರುಪಾವತಿಸುವಂತೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ […]

ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ : ಶಿವಮೊಗ್ಗದಲ್ಲಿ ಡಿಸಿ ಕಚೇರಿ ಮುತ್ತಿಗೆ ಯತ್ನ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಗುರುವಾರ ತೀವ್ರಗೊಂಡಿತು. ನಗರದ ಡಿಸಿ ಕಚೇರಿ ಆವರಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ […]

ಅರಸು ಅವರ ಸಾಮಾಜಿಕ ನ್ಯಾಯದ ಹೋರಾಟ ಇಂದಿಗೂ ಸ್ಫೂರ್ತಿ : ಚಂದ್ರಭೂಪಾಲ್

ಶಿವಮೊಗ್ಗ: ‘ಉಳುವವನೇ ಭೂಮಿಯ ಒಡೆಯ’ ಎಂಬ ಕಲ್ಪನೆಯ ಮೂಲಕ ಲಕ್ಷಾಂತರ ಶೋಷಿತರ ಬದುಕಿಗೆ ಬೆಳಕಾದ ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ ಕೊಡುಗೆಗಳು ಚಿರಸ್ಥಾಯಿಯಾಗಿವೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ […]

ಸಾಗರದಲ್ಲಿ ರಸ್ತೆ ಅಪಘಾತ : ಮುಖಾಮುಖಿ ಡಿಕ್ಕಿಗೆ ಬೈಕ್ ಸವಾರ ಸಾವು

ಸಾಗರ: ಸಾಗರ ತಾಲ್ಲೂಕಿನ ಬಳಸಗೋಡು ಸಮೀಪ ಬುಧವಾರ ರಾತ್ರಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಸಾಗರ ತಾಲ್ಲೂಕಿನ ಚಿಪ್ಳಿ […]

ಹೊಳೆಹೊನ್ನೂರು : ಹೊಸ ಉಪಕರಣದ ಟ್ರಯಲ್ ವೇಳೆ ಕರೆಂಟ್ ಶಾಕ್ : ಪೇಂಟರ್ ಸಾವು – ಕುಟುಂಬಸ್ಥರ ಆಕ್ರಂದನ

ಹೊಳೆಹೊನ್ನೂರು: ಹೊಸದಾಗಿ ಖರೀದಿಸಿದ್ದ ವಾಲ್ ಕೇರ್ ಪುಟ್ಟಿ (ಲಪ್ಪ)  ಮಿಷನ್ ಅನ್ನು ಮನೆಯಲ್ಲಿ ಪರೀಕ್ಷಿಸಲು ಮುಂದಾದ ಪೇಂಟರ್‌ವೊಬ್ಬರು ವಿದ್ಯುತ್ ಶಾಕ್‌ಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಹೊಳೆಹೊನ್ನೂರು ಸಮೀಪದ ಯಡೇಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಾರುಖ್ ಖಾನ್ (26) ಎಂದು […]

ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್.ಪಿ.

ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ಡಾ. ಮೈತ್ರಿ ಹೆಚ್.ಪಿ.ಎಸ್., ಕೆ.ಎ.ಎಸ್. (ಕಿರಿಯ ಶ್ರೇಣಿ) ಅವರನ್ನು ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ (ಬಿ.ಬಿ.ಎಂ.ಪಿ.-7) ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಆಡಳಿತಾತ್ಮಕ […]

ಶಿವಮೊಗ್ಗ: ಗ್ರಾಹಕರ ಅನುಮತಿಯಿಲ್ಲದೆ ₹7 ಲಕ್ಷ ಕಡಿತ : ಯೂನಿಯನ್ ಬ್ಯಾಂಕ್‌ಗೆ ಗ್ರಾಹಕ ಆಯೋಗದ ಚಾಟಿ

ಶಿವಮೊಗ್ಗ : ಗ್ರಾಹಕರ ಅನುಮತಿಯಿಲ್ಲದೆ ಬ್ಯಾಂಕ್ ಖಾತೆಯಿಂದ ₹7 ಲಕ್ಷ ಕಡಿತಗೊಂಡ ಪ್ರಕರಣದಲ್ಲಿ, ಬಾಕಿ ಹಣವನ್ನು ಹಿಂತಿರುಗಿಸಲು ವಿಳಂಬ ಮಾಡಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ […]

ಶಿಕಾರಿಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಶಿಕಾರಿಪುರ: ಅಕ್ರಮ ಗೋ ಸಾಗಾಣಿಕೆ ಹಾಗೂ ಬಜರಂಗದಳ ಕಾರ್ಯಕರ್ತನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದ್ದ ಶಿಕಾರಿಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬುಧವಾರ (ಆ.19) […]

ಶಿವಮೊಗ್ಗ ನಗರದಲ್ಲಿ 56,463 ಮತದಾರರ ಹೆಸರು ASDDO ಪಟ್ಟಿಗೆ : ನೈಜ ಮತದಾರರ ಮರುಸೇರ್ಪಡೆಗೆ ರಾಷ್ಟ್ರಭಕ್ತರ ಬಳಗ ಕ್ರಮ

ಶಿವಮೊಗ್ಗ : ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯ ಒಟ್ಟು 2,77,098 ಮತದಾರರ ಪೈಕಿ 56,463 ಮಂದಿಯ ಹೆಸರುಗಳನ್ನು ASDDO ಪಟ್ಟಿಗೆ ಸೇರಿಸಲಾಗಿದೆ ಎಂದು ರಾಷ್ಟ್ರಭಕ್ತರ ಬಳಗದ ಕೆ.ಇ. ಕಾಂತೇಶ್ ತಿಳಿಸಿದ್ದಾರೆ. ಮಂಗಳವಾರ […]

ಶಿವಮೊಗ್ಗದಲ್ಲಿ ಆ.21ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 21ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಖಾಲಿ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. 18ರಿಂದ 30 ವರ್ಷದೊಳಗಿನ ಪಿಯುಸಿ […]

[pj-news-ticker]