ಶಿವಮೊಗ್ಗ : ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಮೊದಲ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ […]
Category: Shimoga
ಸಚಿವ ಸ್ಥಾನ ಸಿಗದಿರುವುದು ಅತೀವ ನೋವು ತಂದಿದೆ : ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಬರಿ ಬೇಸರವಲ್ಲ, ಬದಲಾಗಿ ಅತೀವ ನೋವುಂಟಾಗಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಸಾಗರದಲ್ಲಿಂದು ಮಾತನಾಡಿರುವ ಅವರು, ಸಿಎಂ ಮಾತಿಗೆ ಗೌರವ ನೀಡಿ ನೋವನ್ನು […]
ಶಿವಮೊಗ್ಗ : ಶಾಲೆಯಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವು
ಶಿವಮೊಗ್ಗ : ಶಾಲೆಗೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಮಾಚೇನಹಳ್ಳಿಯ ಕಿವುಡ ಮತ್ತು ಮೂಗ ಮಕ್ಕಳ ಶಾಲೆಯಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಅಣ್ಣಪ್ಪಗೆರೆ ಗ್ರಾಮದ […]
ಶಿವಮೊಗ್ಗ: ಚೆಸ್ ನೋಡುತ್ತಾ ಕುಳಿತಿದ್ದ ವಿದ್ಯಾರ್ಥಿ ದಿಢೀರ್ ಸಾವು : ಶಾಲೆಯಲ್ಲಿ ಶೋಕ
ಶಿವಮೊಗ್ಗ: ಸಹಪಾಠಿಗಳು ಚೆಸ್ ಆಡುತ್ತಿದ್ದುದನ್ನು ನೋಡುತ್ತಾ ಕುಳಿತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿ ನಡೆದಿದೆ. ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ […]
ಆಗುಂಬೆ: ಕಳಚಿ ಬಿದ್ದ ಕೆಎಸ್ಆರ್ಟಿಸಿ ಬಸ್ ನ ಟೈಯರ್ : ತಪ್ಪಿದ ಅನಾಹುತ
ಆಗುಂಬೆ: ಉಡುಪಿಯಿಂದ ಶಿವಮೊಗ್ಗದತ್ತ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಒಂದು ಬದಿಯ ಚಕ್ರ ಏಕಾಏಕಿ ಕಳಚಿಕೊಂಡ ಘಟನೆ ಆಗುಂಬೆ ಗ್ರಾಮ ಪಂಚಾಯಿತಿ ಸಮೀಪ ಬೆಳಗಿನ ವೇಳೆ ನಡೆದಿದೆ. ಆಗುಂಬೆ ಬಸ್ ನಿಲ್ದಾಣದ ಸಮೀಪದ ಪಂಚಾಯಿತಿ ಪ್ರದೇಶದಲ್ಲಿ ಘಟನೆ […]
ಸೊರಬ: ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆಗಳಿದ್ದ ಕುರಿಮರಿ ಜನನ : ಕೆಲವೇ ಗಂಟೆಗಳಲ್ಲಿ ಸಾವು
ಸೊರಬ : ತಾಲೂಕಿನ ಉದ್ರಿ ಗ್ರಾಮ ಸಮೀಪದ ಉದ್ರಿ ವಡ್ಡಿಗೆರೆ ಗ್ರಾಮದಲ್ಲಿ ಅಪರೂಪದ ದೈಹಿಕ ವೈಶಿಷ್ಟ್ಯಗಳನ್ನು ಹೊಂದಿದ ಕುರಿಮರಿಯೊಂದು ಬುಧವಾರ ಜನಿಸಿ, ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಉದ್ರಿ ವಡ್ಡಿಗೆರೆ ಗ್ರಾಮದ ಕಾಳಿಂಗಪ್ಪ […]
ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು – ಪ್ರಯಾಣಿಕರು ಪಾರು
ತೀರ್ಥಹಳ್ಳಿ: ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರೊಂದು ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕೆರೆಗೆ ಮುಳುಗಡೆಯಾದ ಘಟನೆ ಗುರುವಾರ ತೀರ್ಥಹಳ್ಳಿ ತಾಲೂಕಿನ ಬಾಳಗಾರು ಸಮೀಪ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸಮಯಪ್ರಜ್ಞೆ […]
ರಾಜೀನಾಮೆ ಘೋಷಿಸಿದ್ದ ಬೇಳೂರು ಗೋಪಾಲಕೃಷ್ಣ ಯೂ-ಟರ್ನ್ : ಶಾಸಕ ಸ್ಥಾನ ಉಳಿಸಿಕೊಳ್ಳುವ ನಿರ್ಧಾರ
ಶಿವಮೊಗ್ಗ: ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬೆಳಗ್ಗೆ 10 ಗಂಟೆಗೆ ರಾಜೀನಾಮೆ ನೀಡುವುದಾಗಿ ನಿನ್ನೆ ಘೋಷಿಸಿದ್ದರು. ಆದರೆ ಇದೀಗ ಬೇಳೂರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡುವುದರ ಜತೆಗೆ ತಾವು ಶಾಸಕ ಸ್ಥಾನಕ್ಕೆ […]
ಶಿವಮೊಗ್ಗದಲ್ಲಿ ಭೀಕರ ಅಪಘಾತ : ಮರಕ್ಕೆ ಡಿಕ್ಕಿಯಾಗಿ ಕಾರು ಎರಡು ತುಂಡು, ಯುವಕ ಸಾವು
ಶಿವಮೊಗ್ಗ : ನಗರದ ಹೊರವಲಯದ ಹರಿಗೆ ಸಮೀಪ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 21 ವರ್ಷದ ಯುವಕ ಮೃತಪಟ್ಟಿದ್ದು, ಅಪಘಾತಕ್ಕೀಡಾದ ಕಾರಿನ ಮಾಲೀಕತ್ವದ ವಿಚಾರವೂ ಈಗ ಚರ್ಚೆಗೆ ಗ್ರಾಸವಾಗಿದೆ. ಸೀಗೆಹಟ್ಟಿ ನಿವಾಸಿ ಗುರುರಾಜ್ […]
ತೀರ್ಥಹಳ್ಳಿ ತಡೆಗೋಡೆ ಕುಸಿತ ಪ್ರಕರಣ : ಜಾಗದ ಮಾಲೀಕ, ಗುತ್ತಿಗೆದಾರನ ವಿರುದ್ಧ ಎಫ್ಐಆರ್
ಶಿವಮೊಗ್ಗ: ಭಾನುವಾರ ಬೆಳಗಿನ ಜಾವ ತೀರ್ಥಹಳ್ಳಿಯ ಸಿಬಿನಕೆರೆಯ ಗಾಂಧಿನಗರದಲ್ಲಿ ನಡೆದ ತಡೆಗೋಡೆ ಕುಸಿತ ಪ್ರಕರಣದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುರಂತ […]
