ತೀರ್ಥಹಳ್ಳಿ : ಧಾರಾಕಾರ ಮಳೆಯ ಪರಿಣಾಮ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 15ನೇ ವಾರ್ಡ್ನ ಗಾಂಧಿನಗರದಲ್ಲಿ ಗುಡ್ಡ ಕುಸಿದು ತಗಡಿನ ಶೆಡ್ ಮೇಲೆ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ […]
Category: Shimoga
ಶಿವಮೊಗ್ಗದಲ್ಲಿ ಕಾರು ಅಪಘಾತ : ಬಿಎಸ್ಎನ್ಎಲ್ ನಿವೃತ್ತ ನೌಕರ ಸಾವು
ಶಿವಮೊಗ್ಗ: ತಾಲೂಕಿನ ಆಯನೂರು–ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಾವಣಗೆರೆ ಮೂಲದ ಬಿಎಸ್ಎನ್ಎಲ್ ನಿವೃತ್ತ ನೌಕರರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ದಾವಣಗೆರೆ ನಿವಾಸಿ ಸುರೇಶ್ (65) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ […]
ಉದ್ಯಮದಲ್ಲಿ ನಷ್ಟ, ಹೆಚ್ಚಿದ ಸಾಲ: ಹೋಟೆಲ್ನಲ್ಲಿ ಶಿವಮೊಗ್ಗ ಕ್ರಷರ್ ಉದ್ಯಮಿ ಆತ್ಮಹತ್ಯೆ
ಶಿವಮೊಗ್ಗ: ಉದ್ಯಮದಲ್ಲಿ ನಷ್ಟ ಅನುಭವಿಸಿದ ಶಿವಮೊಗ್ಗದ ಉದ್ಯಮಿಯೊಬ್ಬರು ಹೋಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಗೋಪಾಲಗೌಡ ಬಡಾವಣೆಯ ನಿವಾಸಿ ನವೀನ್ ಕುಮಾರ್ ಅಲಿಯಾಸ್ ಬಸವರಾಜು (38) ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ. ಶಿವಮೊಗ್ಗದ ಹೊರವಲಯದ ಬಸವನಗಂಗೂರು ಗ್ರಾಮದಲ್ಲಿ ನವೀನ್ […]
ಸೊರಬ : ಕುರಿ ಶೆಡ್ ನಿರ್ಮಾಣದ ಹೆಸರಿನಲ್ಲಿ ರೈತನಿಗೆ ₹5.50 ಲಕ್ಷ ವಂಚನೆ : ಆರೋಪಿ ಬಂಧನ
ಸೊರಬ : ಕುರಿ ಶೆಡ್ ನಿರ್ಮಿಸಿಕೊಡುವುದಾಗಿ ನಂಬಿಸಿ ರೈತನೊಬ್ಬನಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ನಡೆಸಿ, ಬಳಿಕ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಸೊರಬ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹5.20 ಲಕ್ಷ […]
ಶಿವಮೊಗ್ಗದ ಮಾಜಿ ಶಾಸಕ ಶರಣ ಹೆಚ್. ಎಂ. ಚಂದ್ರಶೇಖರಪ್ಪ ನಿಧನ
ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕರ್ನಾಟಕ ಮಾಜಿ ಶಾಸಕರ ವೇದಿಕೆಯ ಹಾಲಿ ರಾಜ್ಯಾಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಶರಣ ಹೆಚ್. ಎಂ. ಚಂದ್ರಶೇಖರಪ್ಪ ಅವರು […]
ಶಿವಮೊಗ್ಗ: ಶರಾವತಿ ನದಿಯಲ್ಲಿ ತೇಲಿಕೊಂಡು ಹೋಗುತ್ತಿದ್ದ ತಂದೆಯ ಪ್ರಾಣ ಉಳಿಸಿದ 9 ವರ್ಷದ ಬಾಲಕ
ಶಿವಮೊಗ್ಗ: ಶರಾವತಿ ನದಿಯಲ್ಲಿ ತೇಲಿಕೊಂಡು ಹೋಗುತ್ತಿದ್ದ ತಂದೆಯನ್ನು ಬಾಲಕ ತನ್ನ ಸಮಯಪ್ರಜ್ಞೆ ಮೆರೆದು ರಕ್ಷಿಸಿರುವ ಘಟನೆ ಹೊಸನಗರ ತಾಲೂಕಿನ ವಾರಗೋಡು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳೆಕಿಗೆ ಬಂದಿದೆ. ಬಾಲಕನ ಧೈರ್ಯ, ಸಾಹಸವನ್ನು ತಾಲೂಕು ಆಡಳಿತ ಶ್ಲಾಘಿಸಿ, […]
ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
ಹೊಸನಗರ: ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ನಡೆದಿದೆ. ಬೆಂಗಳೂರು ಮೂಲದ 28 ವರ್ಷದ ಶ್ರೀಕಾಂತ್ ಮೃತಪಟ್ಟ ಯುವಕ. ತಮ್ಮ ಸ್ನೇಹಿತರೊಂದಿಗೆ […]
ಶಿವಮೊಗ್ಗ : ವೆಜ್ ಬದಲಿಗೆ ನಾನ್ವೆಜ್ ಬರ್ಗರ್ ಕೊಟ್ಟ ಹೋಟೆಲ್, ಜೊಮ್ಯಾಟೊಗೆ ದಂಡ
ಶಿವಮೊಗ್ಗ: ಆನ್ಲೈನ್ ಮೂಲಕ ಸಸ್ಯಾಹಾರಿ (ವೆಜ್) ಬರ್ಗರ್ ಆರ್ಡರ್ ಮಾಡಿದ ಗ್ರಾಹಕನಿಗೆ ಮಾಂಸಾಹಾರಿ (ನಾನ್ವೆಜ್) ಬರ್ಗರ್ ತಲುಪಿಸಿ ಸೇವಾ ಲೋಪ ಎಸಗಿದ್ದ ಖ್ಯಾತ ಆಹಾರ ವಿತರಣಾ ಸಂಸ್ಥೆ ಜೊಮ್ಯಾಟೊ (Zomato) ಹಾಗೂ ಸಂಬಂಧಪಟ್ಟ ಹೋಟೆಲ್ […]
ಸಾಗರ : ಎಸ್ಐಆರ್ ಕರ್ತವ್ಯ ವೇಳೆ ಬಿಎಲ್ಒ ಮೇಲೆ ಸಾಕು ನಾಯಿಯ ದಾಳಿ
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಎಸ್ಐಆರ್ ಪ್ರಕ್ರಿಯೆ ವೇಳೆ ಕರ್ತವ್ಯ ನಿರತ ಬಿಎಲ್ಒ ಲಕ್ಷ್ಮೀ ಸಿಂಗ್ ಅವರ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ವೇಳೆ ನಾಯಿ […]
ಶಿವಮೊಗ್ಗದ ACF ಕಿರಣ್ ಅಂಗಡಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ : ಆಸ್ತಿ ದಾಖಲೆಗಳನ್ನು ಪರಿಶೀಲನೆ
ಶಿವಮೊಗ್ಗ: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಸರಣಿ ಶಾಕ್ ನೀಡುತ್ತಲೇ ಇದ್ದು, ಇದೀಗ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಕಿರಣ್ […]
