Trending

ಹೊಸನಗರ : ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಮುರಿದು ಬಿದ್ದು ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಸನಗರ ತಾಲೂಕು ಗರ್ತಿಕೆರೆ ಬಳಿಯ ತಾರಿಗ ಗ್ರಾಮದ ಬಳಿ ಶನಿವಾರ ಸಂಭವಿಸಿದೆ. ಮೃತನನ್ನು ಶಿವಮೊಗ್ಗ […]

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ವೃದ್ಧೆ ಕೊಲೆ ಆರೋಪಿ ಪೊಲೀಸರ ಮೇಲೆಯೇ ಮಚ್ಚು ದಾಳಿ – ಕಾಲಿಗೆ ಗುಂಡು ಹಾರಿಸಿ ಬಂಧನ

ಶಿವಮೊಗ್ಗ: ನಗರದಲ್ಲಿ ವೃದ್ಧೆಯೊಬ್ಬರನ್ನು ಬರ್ಬರವಾಗಿ ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸರು ಹಾಗೂ ಆರೋಪಿಯ ನಡುವೆ ಹೈಡ್ರಾಮಾ ನಡೆದಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗುಂಡೇಟಿಗೆ ಒಳಗಾದ ಆರೋಪಿ […]

ಸೊರಬ : ಗರ್ಭಿಣಿ ಮಹಿಳೆ ಆತ್ಮಹತ್ಯೆ : ಮೂರು ತಿಂಗಳ ಹಿಂದಷ್ಟೇ ನಡೆದಿತ್ತು ವಿವಾಹ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ಹಣಜಿ ಗ್ರಾಮದಲ್ಲಿ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ನಡೆದಿದೆ. ಮೃತರನ್ನು ಶಿಕಾರಿಪುರ ಮೂಲದ ಸ್ವಾತಿ (26) ಎಂದು ಗುರುತಿಸಲಾಗಿದೆ. ಮೂರು ತಿಂಗಳ […]

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಣೆ ವಾಹನ ಪಲ್ಟಿ; ರಸ್ತೆಯುದ್ದಕ್ಕೂ ಒಡೆದು ಬಿದ್ದ ಸಾವಿರಾರು ಮೊಟ್ಟೆಗಳು

ಹೊಸನಗರ : ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಮಧ್ಯರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಳಿ ಮೊಟ್ಟೆಗಳನ್ನು ಸಾಗಿಸುತ್ತಿದ್ದ ಸರಕು ವಾಹನ ಪಲ್ಟಿಯಾಗಿ, ಸಾವಿರಾರು ಮೊಟ್ಟೆಗಳು ರಸ್ತೆಯುದ್ದಕ್ಕೂ ಒಡೆದು ಬಿದ್ದಿವೆ. ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೊಟ್ಟೆಗಳು […]

ಶಿವಮೊಗ್ಗದ ಯೂನಿಯನ್ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ : ಎಲೆಕ್ಟ್ರಾನಿಕ್ ಉಪಕರಣಗಳು ಭಸ್ಮ

ಶಿವಮೊಗ್ಗ : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದ ಬ್ಯಾಂಕ್‌ನಲ್ಲಿದ್ದ ಕಂಪ್ಯೂಟರ್‌ಗಳು, ಸರ್ವರ್‌ಗಳು, ಏರ್ ಕೂಲರ್‌ಗಳು ಸೇರಿದಂತೆ ಬಹುತೇಕ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಪ್ರಾಥಮಿಕ […]

ಶಿವಮೊಗ್ಗ : ಮನೆಯಲ್ಲಿ ಮಲಗಿದ್ದ ಯುವಕನ ಭೀಕರ ಕೊಲೆ

ಶಿವಮೊಗ್ಗ: ಮನೆಯಲ್ಲಿ ಮಲಗಿದ್ದ ವೇಳೆಯೇ ಯುವಕನೋರ್ವನನ್ನು ಕೊಲೆ ಮಾಡಿ ಘಟನೆ ಶಿವಮೊಗ್ಗದ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (29) ಕೊಲೆಯಾದ ಯುವಕ. ಈತ ಟ್ರಾಕ್ಟರ್ ಬಾಡಿಗೆ ಹಾಗೂ ಇತರ ಕೆಲಸ ಮಾಡಿಕೊಂಡಿದ್ದ. ಪ್ರವೀಣ್ ಶುಕ್ರವಾರ […]

ಅರಣ್ಯ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ : ಬೇಳೂರು ಗೋಪಾಲಕೃಷ್ಣ ವಿಶ್ವಾಸ

ಸಾಗರ: ”ನನಗೆ ಸಚಿವ ಸ್ಥಾನ ನೀಡುವ ಶೇ. 100 ಭರವಸೆ ಇದೆ. ಸಚಿವ ಸ್ಥಾನಕ್ಕಾಗಿ ಹೈಮಾಂಡ್, ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಮಲೆನಾಡು ಭಾಗಕ್ಕೆ ಅರಣ್ಯ ಖಾತೆ ನೀಡಲು ಆಗ್ರಹಿಸಿದ್ದು, ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ […]

ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ಪಶು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ: ನಗರದ ಹರಿಗೆ ಸಮೀಪ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರದ ವಿದ್ಯಾನಗರ ನಿವಾಸಿಯಾದ ಮನೋಜ್ ಕುಮಾರ್ (21) ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಶಿವಮೊಗ್ಗದ ಪಶುವೈದ್ಯಕೀಯ […]

ಶಿವಮೊಗ್ಗ: ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ : ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ‌ಯ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗ: ಮಹಜರಿಗೆ ಕರೆದೊಯ್ದ ವೇಳೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ, ವಶಕ್ಕೆ ಪಡೆದಿರುವ ಘಟನೆ ಇಂದು ಬೆಳಗಿನ ಜಾವ ಹೊಳೆ ಬೆನವಳ್ಳಿಯ ರಿಂಗ್ ರೋಡ್​​ನಲ್ಲಿ ನಡೆದಿದೆ. ಜೂನ್ […]

ಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮನೆಯ ಮಾಲಕಿ, ಸಾಕು ನಾಯಿ ಶವ ಪತ್ತೆ

ಶಿವಮೊಗ್ಗ: ಇಲ್ಲಿನ ರವೀಂದ್ರ‌ನಗರದ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಹಾಗೂ ಅವರ ಸಾಕು ನಾಯಿಯ ಶವ ಪತ್ತೆಯಾಗಿದೆ. ರವೀಂದ್ರ ನಗರದ ಮೊದಲನೇ ತಿರುವಿನಲ್ಲಿನ ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಸ್ಥಳೀಯರು ಜಯನಗರ ಪೊಲೀಸರಿಗೆ ಮಾಹಿತಿ […]

[pj-news-ticker]