ಶಿವಮೊಗ್ಗ : ಶಿವಮೊಗ್ಗದ ಗಾಂಧಿಬಜಾರ್ನಲ್ಲಿ ಶುಕ್ರವಾರ ಸಂಜೆ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣದ ಬೆನ್ನಲ್ಲೇ, ಆತನ ಆಪ್ತರು ಹಾಗೂ ಸಹಚರರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್ಗಳು ಮತ್ತು ಸ್ಟೋರಿಗಳು ಹೊಸ ಚರ್ಚೆಗೆ ಕಾರಣವಾಗಿವೆ. […]
Category: Shimoga
ಹೊಳೆಹೊನ್ನೂರು : ತೆರಿಗೆ ವಂಚಿಸಿ ಅಡಿಕೆ ಅಕ್ರಮ ಸಾಗಾಟ : ಎರಡು ವಾಹನ ವಶಕ್ಕೆ
ಹೊಳೆಹೊನ್ನೂರು: ಸಮೀಪದ ಮಲ್ಲಾಪುರದಲ್ಲಿ ಅಡಿಕೆ ತುಂಬಿದ ವಾಹನಗಳ ಮೇಲೆ ದಾಳಿ ಮಾಡಿದ ತೆರಿಗೆ ಅಧಿಕಾರಿಗಳು ಅಡಿಕೆ ಚೀಲ ತುಂಬಿದ ಎರಡು ವಾಹನಗಳನ್ನು ವಶಕ್ಕೆ ಪಡೆದ ಜೂನ್. 12ರ ಶುಕ್ರವಾರ ನಡೆದಿದೆ. ಶುಕ್ರವಾರ ಕೆ.ಕೆ. ರಸ್ತೆಯಲ್ಲಿ ಅಡಿಕೆ […]
ಶಿವಮೊಗ್ಗದಲ್ಲಿ ಹಾಡುಹಗಲೇ ರೌಡಿ ಶೀಟರ್ ಬರ್ಬರ ಹತ್ಯೆ : ಮಾರಕಾಸ್ತ್ರಗಳಿಂದ ದಾಳಿ
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಹಾಡುಹಗಲೇ ರೌಡಿ ಶೀಟರ್ ಒಬ್ಬನನ್ನು ದುಷ್ಕರ್ಮಿಗಳ ತಂಡ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ನಡೆದ ಈ ಕೃತ್ಯದಿಂದ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ […]
ಶಿವಮೊಗ್ಗ : ಜೈಲಿನಿಂದಲೇ ಪತ್ನಿ ಮೇಲೆ ಹಲ್ಲೆಗೆ ಸುಪಾರಿ : ಸಾರ್ವಜನಿಕರ ಕೈಗೆ ಬುರ್ಖಾಧಾರಿ ಗ್ಯಾಂಗ್
ಶಿವಮೊಗ್ಗ : ಜೈಲಿನಲ್ಲಿರುವ ಕೊಲೆ ಆರೋಪಿಯೊಬ್ಬ ತನ್ನ ಪತ್ನಿ ತನ್ನ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ ಆಕೆಯ ಮೇಲೆ ಹಲ್ಲೆ ನಡೆಸಲು ಸಹಚರರಿಗೆ ಸುಪಾರಿ ನೀಡಿದ್ದ ಆಘಾತಕಾರಿ ಘಟನೆ ಶಿವಮೊಗ್ಗದ ಕೆ.ಆರ್.ಪುರಂ ಪ್ರದೇಶದಲ್ಲಿ ಬೆಳಕಿಗೆ […]
ಶಿವಮೊಗ್ಗ ವಿಮಾನ ನಿಲ್ದಾಣದ ಭವಿಷ್ಯದ ಬಗ್ಗೆ ಹೆಚ್ಚಿದ ಆತಂಕ : ಇಂಡಿಗೋ ಬಳಿಕ ಸ್ಪೈಸ್ ಜೆಟ್ಗೂ ಬ್ರೇಕ್
ಶಿವಮೊಗ್ಗ : ಸಾವಿರಾರು ಕೋಟಿ ಕನಸುಗಳೊಂದಿಗೆ ಆರಂಭವಾದ ಶಿವಮೊಗ್ಗ ವಿಮಾನ ನಿಲ್ದಾಣ ಇದೀಗ ವಿಮಾನ ಸೇವೆಗಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದೆ. ಕಳೆದ ತಿಂಗಳು ಇಂಡಿಗೋ ತನ್ನ ಸೇವೆಯನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ, ಜೂನ್ ತಿಂಗಳಲ್ಲಿ ಸ್ಪೈಸ್ಜೆಟ್ […]
ಶಿವಮೊಗ್ಗ : ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ ಪತಿಗೆ ಜೈಲು ಶಿಕ್ಷೆ, ದಂಡ
ಶಿವಮೊಗ್ಗ: ವರದಕ್ಷಿಣೆಗಾಗಿ ಪತ್ನಿಗೆ ಕಿರಕುಳ ನೀಡಿದ ಪತಿಗೆ ಶಿವಮೊಗ್ಗದ 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿದೆ. ಶಿವಮೊಗ್ಗದ ಅಬ್ಬಲಗೆರೆ ಹುಣಸೋಡು ಗ್ರಾಮದ ವಾಸಿ ಶ್ರೀನಿವಾಸ ತಮ್ಮ ಪತ್ನಿ ಕಾವ್ಯ ಅವರಿಗೆ ಹೆಚ್ಚಿನ ವರದಕ್ಷಿಣೆಗಾಗಿ […]
ಶಿವಮೊಗ್ಗ : ಕಡಿಮೆ ಬೆಲೆಗೆ ಬಂಗಾರ ಸಿಗುತ್ತದೆ ಎಂಬ ಆಸೆಯಿಂದ 9.60 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ
ಆನಂದಪುರ (ಶಿವಮೊಗ್ಗ): ನಿಧಿಯ ರೂಪದಲ್ಲಿ ಸಿಕ್ಕಿರುವ ಬಂಗಾರದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿದ ವಂಚಕರು ಮೈಸೂರು ಮೂಲದ ವ್ಯಕ್ತಿಯೊಬ್ಬರಿಂದ 9.60 ಲಕ್ಷ ಹಣ ಹಾಗೂ ಎರಡು ಮೊಬೈಲ್ ಫೋನ್ಗಳನ್ನು ಕಸಿದುಕೊಂಡು ಪರಾರಿಯಾದ ಘಟನೆ ಸಾಗರ […]
ಶಿವಮೊಗ್ಗ: ಕ್ರೇನ್ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ಸಾವು
ಶಿವಮೊಗ್ಗ: ನಗರದ ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಕ್ರೇನ್ಗೆ ಸಿಲುಕಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ […]
ಹುಲಿಕಲ್ ಘಾಟಿಯಲ್ಲಿ ಬೆಂಕಿ ಅವಘಡ : ಖಾಸಗಿ ಬಸ್ ಸಂಪೂರ್ಣ ಭಸ್ಮ
ಹೊಸನಗರ: ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ನಡೆದಿದೆ. ಆದೃಷ್ಟವಶಾತ್, ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ […]
ತೀರ್ಥಹಳ್ಳಿ : ಫಾರಂಹೌಸ್ ನಲ್ಲಿ ಕಳ್ಳತನ, 1 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳ ಸಮೇತ ಇಬ್ಬರ ಬಂಧನ
ತೀರ್ಥಹಳ್ಳಿ: ಫಾರಂಹೌಸ್ ವೊಂದರಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಭೇದಿಸಿದ ಆಗುಂಬೆ ಪೊಲೀಸರು 1 ಲಕ್ಷಕ್ಕೂ ಹೆಚ್ಚಿನ ಮಾಲಿನ ಸಮೇತ ಇಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಣ್ಣುವಳ್ಳಿ ಗ್ರಾಮದಲ್ಲಿ ಜೂ.5ರ ಶುಕ್ರವಾರ […]
