Trending

ಶಿವಮೊಗ್ಗ : ಡೈರಿ ಸರ್ಕಲ್ ರಸ್ತೆ ದುಸ್ಥಿತಿಗೆ ಸಾರ್ವಜನಿಕರ ಆಕ್ರೋಶ : ಕೆಸರಿನಲ್ಲಿ ಸಿಲುಕಿದ LPG ಟ್ಯಾಂಕರ್

ಶಿವಮೊಗ್ಗ : ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡೇನ್ ಗ್ಯಾಸ್ ರಿಫಿಲ್ಲಿಂಗ್ ಘಟಕಕ್ಕೆ ಎಲ್‌ಪಿಜಿ (LPG) ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ನಗರದ ಡೈರಿ ಸರ್ಕಲ್ ಸಮೀಪ ಕೆಸರಿನಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನಿಂದ […]

ಹೊಸನಗರ : ತನ್ನದೇ ಗನ್​ನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಹೊಸನಗರ: ತನ್ನದೇ ಗನ್​ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ತಾಲೂಕು ನಿಟ್ಟೂರು ಗ್ರಾಮದ ಬಳಿಯ ತಟ್ಟೆಕೊಡ್ಲುವಿನಲ್ಲಿ ನಡೆದಿದೆ. ತಟ್ಟೆಕೊಡ್ಲು ರಾಮಚಂದ್ರ ರಾವ್ (85) ಆತ್ಮಹತ್ಯೆ ಮಾಡಿಕೊಂಡವರು. ರಾಮಚಂದ್ರ ಅವರು ತಮ್ಮ ಮನೆಯ […]

ಶಿವಮೊಗ್ಗ: ಮರಳು ಕ್ವಾರಿಗಳು, ಗಣಿ – ಭೂವಿಜ್ಞಾನ ಇಲಾಖೆ ಕಚೇರಿ ಮೇಲೆ ಲೋಕಾ ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ, ಶಿವಮೊಗ್ಗ ತಾಲೂಕಿನಲ್ಲಿ ಲೋಕಾಯುಕ್ತ ದಾಳಿಯಾಗಿದೆ. ಭದ್ರಾವತಿಯ ನಿಂಬೆಗೊಂದಿ, ಮಂಗೋಟೆ, ಸನ್ಯಾಸಿ ಕೊಡಮಗ್ಗಿಯಲ್ಲಿಯೂ […]

ವಿದ್ಯಾರ್ಥಿಗಳು ನಿರಂತರ ಕಲಿಕೆಯ ಮನೋಭಾವ ಬೆಳೆಸಿಕೊಳ್ಳಬೇಕು : ದೇವೇಂದ್ರ ಬೆಳೆಯೂರು

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕೃಷಿ ಮಹಾವಿದ್ಯಾಲಯ, ಇರುವಕ್ಕಿ ಯಲ್ಲಿ “ಕೆಳದಿ ಕೃಷಿ–2026” ಮಹಾವಿದ್ಯಾಲಯ ಹಾಗೂ ವಸತಿ ನಿಲಯಗಳ ವಾರ್ಷಿಕೋತ್ಸವವನ್ನು ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು. […]

ಶಿವಮೊಗ್ಗ : ಬಸ್ಸು – ಬೈಕ್‌ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು. ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕು ಸುತ್ತುಕೋಟೆಯ ಪೆಟ್ರೋಲ್‌ ಬಂಕ್‌ ಮುಂಭಾಗ […]

ಶಿವಮೊಗ್ಗ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಶಿವಮೊಗ್ಗ: ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಬಾಗಿಲು ಒಡೆದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಹಣ ಹಾಗೂ ಮೊಬೈಲ್ ಫೋನ್ ಕಳವು ಮಾಡಿರುವ ಘಟನೆ ತುಂಗಾನಗರ ಪೊಲೀಸ್ […]

ರಣಜಿ ಪಂದ್ಯ ವೇಳೆ ಹೃದಯಾಘಾತ : ಶಿವಮೊಗ್ಗದ ಕ್ರಿಕೆಟಿಗ ಅಕ್ಷಯ್ ನಿಧನ

ಶಿವಮೊಗ್ಗ: ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ ನ ಮುಖಾಂತರ ಬೆಳಕಿಗೆ ಬಂದ ಶಿವಮೊಗ್ಗದ ರಣಜಿ ಆಟಗಾರ ಅಕ್ಷಯ್ ಅವರು ಇಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದ ರಣಜಿ ಪಂದ್ಯದಲ್ಲಿ ಆಟ ಆಡುತ್ತಿದ್ದ ವೇಳೆ ಹೃದಯ ಸ್ಥಂಬದ ಪರಿಣಾಮ ದುರ್ಮರಣಕ್ಕೆ […]

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ

ಶಿವಮೊಗ್ಗ : ಪ್ರವಾಸಿ ತಾಣ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಆನೆಯ ದಾಳಿಗೆ ಸಿಲುಕಿ ತಮಿಳುನಾಡಿನ ಚೆನ್ನೈ ಮೂಲದ ಮಹಿಳೆ ಜಿನ್ನು (33) ಮೃತಪಟ್ಟ ಬಳಿಕ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಪ್ರವಾಸಿಗರ ಸುರಕ್ಷತೆಯ […]

ಶಿವಮೊಗ್ಗ : ತುಂಗಾ ನದಿಯಲ್ಲಿ ಮುಳುಗಿ ಬಾಲಕನ ದಾರುಣ ಅಂತ್ಯ

ಶಿವಮೊಗ್ಗ : ನಗರದಲ್ಲಿ ಸ್ನೇಹಿತರೊಂದಿಗೆ ತುಂಗಾ ನದಿಗೆ ಈಜಲು ತೆರಳಿದ್ದ ಅಪ್ರಾಪ್ತ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರ ಪಾಳ್ಯ ಸ್ಮಶಾನದ ಹಿಂಭಾಗದ […]

ಶಿವಮೊಗ್ಗದ ವಿಶಾಲ್ ಮಾರ್ಟ್ ನ ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಜನರು ಸಿಲುಕಿ ಒದ್ದಾಟ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ನಗರದ ಪ್ರಮುಖ ವಾಣಿಜ್ಯ ಸಂಕೀರ್ಣವೊಂದರಲ್ಲಿ ಭಾನುವಾರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇಲ್ಲಿನ ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಒಟ್ಟು 9 […]

[pj-news-ticker]