ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸದ ಕುವೆಂಪು ವಿವಿ ಕುಲಪತಿಗಳ ವಿರುದ್ದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ, ಶಂಕರಘಟ್ಟದಲ್ಲಿರುವ ಕುಲಪತಿಗಳ ಕಚೇರಿ ಆವರಣದಲ್ಲಿನ ಕುರ್ಚಿ, ಹೂಕುಂಡಗಳನ್ನು ಪುಡಿಗಟ್ಟಿದ ಘಟನೆ ನಡೆದಿದೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಕುವೆಂಪು ವಿಶ್ವವಿದ್ಯಾಲಯದ […]
Category: Shimoga
ಭದ್ರಾವತಿ ಅರಣ್ಯದಲ್ಲಿ ಅಕ್ರಮ ದಂಧೆಗೆ ಪೊಲೀಸ್ ‘ಡ್ರೋನ್’ ಶಾಕ್ : 19 ಮಂದಿ ವಿರುದ್ಧ ಎಫ್ಐಆರ್
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಣ್ಯ ಪ್ರದೇಶಗಳಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳ ದಂಧೆಗೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಇಲಾಖೆ ವಿನೂತನ ಕಾರ್ಯಾಚರಣೆ ನಡೆಸಿದೆ. ಎಸ್ಪಿ ನಿಖಿಲ್ ಅವರ ಖಡಕ್ ಸೂಚನೆಯ ಮೇರೆಗೆ ಮೊದಲ […]
ಶಿವಮೊಗ್ಗ: ಗಣೇಶ್ ನಾಯ್ಕ್ ಎ.ಆರ್ ಅವರಿಗೆ ಪಿ.ಹೆಚ್.ಡಿ ಪದವಿ
ಶಿವಮೊಗ್ಗ : “ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಭವಾವಳಿ” ಎಂಬ ವಿಷಯದ ಮೇಲೆ (ಶಿವಕೋಟ್ಯಾಚಾರ್ಯ, ಪಂಪ, ಪೊನ್ನ, ರನ್ನ, ಜನ್ನರ ಕೃತಿಗಳನ್ನು ಅನುಲಕ್ಷಿಸಿ) ಸಂಶೋಧನಾ ಮಹಾಪ್ರಬಂಧವನ್ನು ಸಿದ್ಧಗೊಳಿಸಿರುವ ಗಣೇಶ್ ನಾಯ್ಕ್ ಎ.ಆರ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯ […]
ಶಿವಮೊಗ್ಗ : ಸಿಡಿಲಿನ ಆರ್ಭಟ : ವಿದ್ಯಾನಗರದ ಜ್ಯೋತಿ ರಾವ್ ಬೀದಿಯಲ್ಲಿ ಹೊತ್ತಿ ಉರಿದ ತೆಂಗಿನ ಮರ
ಶಿವಮೊಗ್ಗ : ನಗರದ ವಿದ್ಯಾನಗರದ ಜ್ಯೋತಿ ರಾವ್ ಬೀದಿಯಲ್ಲಿ ಪ್ರಕೃತಿಯ ಆರ್ಭಟ ಜನರಲ್ಲಿ ಕೆಲಕಾಲ ಭೀತಿ ಮೂಡಿಸಿತು. ಮಳೆ, ಗುಡುಗು-ಮಿಂಚಿನ ನಡುವೆ ಏಕಾಏಕಿ ಬಡಿದ ಸಿಡಿಲು ಒಂದು ತೆಂಗಿನ ಮರಕ್ಕೆ ತಗುಲಿ, ಕ್ಷಣಾರ್ಧದಲ್ಲೇ ಅದು […]
ಶಿವಮೊಗ್ಗ: ಲವ್ ವಿಚಾರಕ್ಕೆ ಯುವಕನ ಮೇಲೆ ಡೆಡ್ಲಿ ಅಟ್ಯಾಕ್ : ತಲೆಯಲ್ಲೇ ಮಚ್ಚು ಬಿಟ್ಟು ಪರಾರಿ
ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮತ್ತೆ ನೆತ್ತರು ಹರಿದಿದೆ. ಲವ್ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆ ಯತ್ನದಲ್ಲಿ ಅಂತ್ಯವಾಗಿದ್ದು, 17 ವರ್ಷದ ಯುವಕನ ತಲೆಯನ್ನ ಮಚ್ಚಿನಿಂದ ಸೀಳಿ ವಿಕೃತಿ ಮೆರೆಯಲಾಗಿದೆ. ತಲೆಯಲ್ಲೇ ಮಚ್ಚು […]
ಆನಂದಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ; ಐವರು ಪ್ರಾಣಾಪಾಯದಿಂದ ಪಾರು
ಆನಂದಪುರ: ಸಾಗರದಿಂದ ಆನಂದಪುರ ಕಡೆಗೆ ಅಡಿಕೆ ಸಸಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಗರ ತಾಲೂಕಿನ ಕಾಸ್ಪಾಡಿ ಎಂಬಲ್ಲಿಂದ ಅಡಿಕೆ ಸಸಿಗಳನ್ನು […]
ಜೋಕಾಲಿ ಆಟದ ವೇಳೆ ದುರಂತ : ಶಿವಮೊಗ್ಗದಲ್ಲಿ 9 ವರ್ಷದ ಬಾಲಕಿ ಸಾವು
ಶಿವಮೊಗ್ಗ : ಬೇಸಿಗೆ ರಜೆಯ ಸಂಭ್ರಮದಲ್ಲಿದ್ದ ಒಂಬತ್ತು ವರ್ಷದ ಬಾಲಕಿ ದುರ್ಘಟನೆಯೊಂದರಲ್ಲಿ ಪ್ರಾಣ ಕಳೆದುಕೊಂಡ ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಶಿವಮೊಗ್ಗ ನಗರದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂದು […]
ತೀರ್ಥಹಳ್ಳಿ : ಮಹಿಳೆಯನ್ನ ಕಟ್ಟಿ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ
ತೀರ್ಥಹಳ್ಳಿ : ಆಗುಂಬೆಯ ಲಕ್ಕುಂದ ಮನೆಯೊಂದರಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಮನೆಯಲ್ಲಿ ಒಬ್ಬರೇ ಇದ್ದ 74 ವರ್ಷದ ವೃದ್ಧೆಯನ್ನು ಕಟ್ಟಿಹಾಕಿ, ಅವರ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು 18 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು […]
ತೀರ್ಥಹಳ್ಳಿ : ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದ ಕೋಣಂದೂರಿನ ಅನಘ ಕೆ.ಎಸ್.
ತೀರ್ಥಹಳ್ಳಿ: ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅನಘ ಕೆ.ಎಸ್. ಒಟ್ಟು 625 ಅಂಕಗಳಿಗೆ 624 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದ ಸಾಧಕಿಯಾಗಿದ್ದಾರೆ. ಈಕೆ […]
ಶಿವಮೊಗ್ಗ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು
ಶಿವಮೊಗ್ಗ: ಜನ್ಮದಿನದ ಔತಣ ಕೂಟದಲ್ಲಿ ಭಾಗಿಯಾಗಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಮೃತಪಟ್ಟ ಘಟನೆ ತಾಲೂಕಿನ ಕುಂಸಿ ಸಮೀಪದ ಚನ್ನಹಳ್ಳಿಯಲ್ಲಿ ನಡೆದಿದೆ. ಸಚಿನ್ (21) ಮೃತ ಯುವಕ. ಗ್ರಾಮಸ್ಥರೊಬ್ಬರು ಜನ್ಮದಿನದ ಹಿನ್ನೆಲೆಯಲ್ಲಿ ತಮ್ಮ ನಿರ್ಮಾಣ […]
