Trending

ದೆಹಲಿ ಭೇಟಿ ಫಲಪ್ರದವಾಗಿದೆ, ಶೀಘ್ರ ಶುಭ ಸುದ್ದಿ ಸಿಗಲಿದೆ : ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ನಮ್ಮ ದೆಹಲಿ ಭೇಟಿ ಫಲಪ್ರದವಾಗಿದೆ, ಶೀಘ್ರವೇ ಶುಭ ಸುದ್ದಿ ಸಿಗಲಿದೆ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಮಾತನಾಡಿದ ಅವರು, ಹಿರಿಯ ಶಾಸಕರು ದೆಹಲಿಗೆ ನಮ್ಮ ಹೈಕಮಾಂಡ್ ಭೇಟಿಗೆ ಹೋಗಿದ್ದೆವು. […]

ತೀರ್ಥಹಳ್ಳಿ : ಕುಡಿಯುವ ನೀರಿನ ಬಾವಿಗೆ ವಿಷ, ಪ್ರಕರಣ ದಾಖಲು

ತೀರ್ಥಹಳ್ಳಿ: ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿರುವ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ  ಶನಿವಾರ ನಡೆದಿದೆ. ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ ಎಂಬವರ ಜಮೀನಿನಲ್ಲಿರುವ ಬಾವಿಗೆ ವಿಷ ಹಾಕಿದ್ದಾರೆ ಎಂದು […]

ಅಕ್ಷರ ಶಾಲೆ ಗೆ ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ

ಶಿವಮೊಗ್ಗ : ನಗರದ ಅಕ್ಷರ ಶಾಲೆ 2025–26ನೇ ಸಾಲಿನ ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಸಾಧಿಸಿದೆ. ಒಟ್ಟು 45 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಈ ಸಾಧನೆ ಶಾಲೆಯ ಶೈಕ್ಷಣಿಕ ಮಟ್ಟವನ್ನು […]

ಸಾಗರ: ಹಾವು ಕಚ್ಚಿ ಮನೆಯ ಎದುರು ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗು ಮೃತ್ಯು

ಸಾಗರ: ಇಲ್ಲಿನ ಎಸ್‌ಎನ್ ನಗರದಲ್ಲಿ ಮನೆ ಎದುರು ಆಟವಾಡುತ್ತಿದ್ದ ಎರಡೂವರೆ ವರ್ಷದ ಭುವಿನ್ ಎಂಬ ಬಾಲಕ ಹಾವು ಕಚ್ಚಿ ಮೃತಪಟ್ಟ ಘಟನೆ ನಡೆದಿದೆ. ಅಕ್ಷತಾ ಮತ್ತು ಗಣೇಶ್ ಅವರ ಮಗ ಭುವಿನ್ ತನ್ನ ಅಜ್ಜನ ಮನೆ […]

ಶಿವಮೊಗ್ಗ: ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ಸಾವು

ಶಿವಮೊಗ್ಗ: ಅವಧಿ ಮೀರಿದ್ದರೂ ಮರಿ ಹಾಕದೆ ಸೋಂಕಿನಿಂದ ಬಳಲುತ್ತಿದ್ದ ನೀರಾನೆ ಮೃತಪಟ್ಟಿದ್ದೆ. ಈ ನೀರಾನೆಗೆ 12 ವರ್ಷವಾಗಿದ್ದು, ಶಿವಮೊಗ್ಗ ಮೃಗಾಲಯದಲ್ಲಿತ್ತು. ಈಚೆಗೆ ಚಿಕಿತ್ಸೆ ನೀಡಲು ಹೋಗಿದ್ದ ಡಾ.ಸಮೀಕ್ಷಾ ರೆಡ್ಡಿ ಸಾವಿಗೂ ಈ ನೀರಾನೆ ಕಾರಣವಾಗಿತ್ತು. ಗರ್ಭಿಣಿಯಾಗಿದ್ದ […]

ಶಿಕಾರಿಪುರದಲ್ಲಿ ಬಸ್ ಪಲ್ಟಿ: ಬೈಕ್ ತಪ್ಪಿಸಲು ಹೋಗಿ ಭೀಕರ ಅಪಘಾತ, ಹಲವರಿಗೆ ಗಾಯ

ಶಿಕಾರಿಪುರ: ಪಟ್ಟಣದಲ್ಲಿ ಇಂದು ಬೆಳಿಗ್ಗೆ ಭಾರೀ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಒಂದು ಪಲ್ಟಿಯಾದ ಘಟನೆ ಆತಂಕಕ್ಕೆ ಕಾರಣವಾಗಿದೆ. ಘಟನೆ ಕುಮದ್ವತಿ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಬಸ್ಸಿನ ಮುಂದೆ ಸಾಗುತ್ತಿದ್ದ […]

ಹುಲಿಕಲ್ ಘಾಟ್‌ನಲ್ಲಿ ರಸ್ತೆ ಕುಸಿತ ಭೀತಿ – ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಶಿವಮೊಗ್ಗ : ಜಿಲ್ಲೆಯಲ್ಲಿ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ–52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ಪ್ರದೇಶದಲ್ಲಿ ರಸ್ತೆ ಕುಸಿತದ ಭೀತಿ ಎದುರಾಗಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಎಲ್ಲಾ ರೀತಿಯ […]

ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆಯ ಮರಿಯೂ ಗರ್ಭದಲ್ಲೇ ಸಾವು

ಶಿವಮೊಗ್ಗ : ಕಳೆದ ಮಾರ್ಚ್ 19 ರಂದು ತ್ಯಾವರೆಕೊಪ್ಪ ಸಫಾರಿಯಲ್ಲಿ ತರಬೇತಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ಗರ್ಭಿಣಿ ನೀರಾನೆ ಹಂಸಿನಿಯ ಆರೋಗ್ಯ ತಪಾಸಣೆ ನಡೆಸುತ್ತಿದ್ದಾಗ, ಹಂಸಿನಿ ಏಕಾಏಕಿ ದಾಳಿ ಮಾಡಿ ಅವರ ಸಾವಿಗೆ […]

ಹುಲಿಕಲ್‌ ಘಾಟಿ ಹೇರ್‌ಪಿನ್‌ ತಿರುವು ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಹುಲಿಕಲ್‌ ಘಾಟಿ ಹೇರ್‌ಪಿನ್‌ ತಿರುವು ದುರಸ್ತಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹ ಹೊರತೆಗೆಯಲು […]

ಶಿವಮೊಗ್ಗ: ಆಯನೂರಿನ ಮಹಿನ್ ಖಾನ್ ಅಫ್ರಿದಿ ಜಿಲ್ಲೆಗೆ ಪ್ರಥಮ

ಶಿವಮೊಗ್ಗ: ತಾಲ್ಲೂಕಿನ ಆಯನೂರು ಗ್ರಾಮದ ವಿದ್ಯಾರ್ಥಿನಿ ಮಹಿನ್ ಖಾನ್ ಅಫ್ರಿದಿ ಅವರು 600ರಲ್ಲಿ 596 ಅಂಕಗಳನ್ನು ಪಡೆದು ಜಿಲ್ಲೆಯ ಪ್ರಥಮ ರ‍್ಯಾಂಕ್ ಗಳಿಸಿ ಹೆಮ್ಮೆಯ ಸಾಧನೆ ಮಾಡಿದ್ದಾರೆ. ಪ್ರಸ್ತುತ ಅವರು ನಗರದ ಪೇಸ್ ಕಾಲೇಜಿನಲ್ಲಿ […]

[pj-news-ticker]