ಶಿವಮೊಗ್ಗ: ವೈಯಕ್ತಿಕ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ವಿರುಪಿನಕೊಪ್ಪ ಕ್ಯಾಂಪ್ ನಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದ ನಿವಾಸಿಯಾದ ದೇವರಾಜ್ (31) […]
Category: Shimoga
ಶಿವಮೊಗ್ಗ : ಕೊಳಕು ಮಂಡಲ ಹಾವನ್ನು ನುಂಗಲು ಯತ್ನಿಸಿದ ನಾಗರಹಾವು
ಶಿವಮೊಗ್ಗ : ನಗರದ ಹೊರವಲಯ ಪಶು ವೈದ್ಯಕೀಯ ಕಾಲೇಜಿನ ಬಾಲಕರ ಹಾಸ್ಟೆಲ್ ಬಳಿ ವಿಷಪೂರಿತ ನಾಗರಹಾವು ಹಾಗೂ ಕೊಳಕು ಮಂಡಲ ಹಾವುಗಳ ನಡುವೆ ಕಾಳಗ ಏರ್ಪಟ್ಟು, ಕೊನೆಗೆ ಕೊಳಕು ಮಂಡಲ ಹಾವನ್ನೇ ನಾಗರಹಾವು ನುಂಗಲು […]
ಶಿವಮೊಗ್ಗದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ‘DYSP’
ಶಿವಮೊಗ್ಗ: ಕೆಲ ದಿನಗಳ ಹಿಂದಷ್ಟೇ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನಗರದಲ್ಲಿ ದೂರು ಸ್ವೀಕಾರ ಕಾರ್ಯಕ್ರಮ ನಡೆಸಲಾಗಿತ್ತು. ಈ ಬೆನ್ನಲ್ಲೇ ಇಂದು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರಿಗೆ, ಡಿವೈಎಸ್ಪಿ ಒಬ್ಬರು ರೆಡ್ ಹ್ಯಾಂಡ್ ಆಗಿ […]
ಸೊರಬ – ಹಾನಗಲ್ ಮಾರ್ಗದಲ್ಲಿ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ
ಸೊರಬ: ಸೊರಬ – ಹಾನಗಲ್ ನೂತನ ಮಾರ್ಗದ ಬಸ್ ಸಂಚಾರಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಈ ಮೂಲಕ ಗ್ರಾಮೀಣ ಜನತೆಗೆ ಸಾರಿಗೆ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. […]
ತೀರ್ಥಹಳ್ಳಿ : ಧಾರಾಕಾರ ಮಳೆಗೆ ಹಾರಿ ಹೋದ ಮನೆಯ ಹೆಂಚುಗಳು
ತೀರ್ಥಹಳ್ಳಿ : ವರ್ಷದ ಮೊದಲ ಮಳೆಯ ಸಿಂಚನವಾಗಿದ್ದು, ಗಾಳಿ ಮಳೆಗೆ ಮನೆಯ ಹೆಂಚುಗಳು ಹಾರಿ ಹೋಗಿರುವ ಘಟನೆ ಗುರುವಾರ ಬೆಜ್ಜವಳ್ಳಿಯಲ್ಲಿ ನಡೆದಿದೆ. ತಾಲೂಕಿನ ವಿವಿಧ ಭಾಗದಲ್ಲಿ ಸಂಜೆಯ ವೇಳೆ ಮಳೆಯಾಗಿದ್ದು ಅದರಲ್ಲೂ ಬೆಜ್ಜವಳ್ಳಿ ಭಾಗದಲ್ಲಿ […]
ತೀರ್ಥಹಳ್ಳಿ : ಬಾವಿಗೆ ಬಿದ್ದ ಹಸು ರಕ್ಷಿಸಲು ಹೋಗಿ ಉಸಿರುಗಟ್ಟಿ ಮೃತಪಟ್ಟ ಕೂಲಿ ಕಾರ್ಮಿಕ
ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಹಸುವನ್ನು ಮೇಲೆತ್ತಲು ಇಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ ಸಂಭವಿಸಿದೆ. ಕೇರಳದ ಸತೀಶ (45) ಮೃತಪಟ್ಟ ವ್ಯಕ್ತಿ. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ […]
ಸಾಗರ : ಪರಿಹಾರ ಕೊಡದ ಕೆಎಸ್‌ಆರ್‌ಟಿಸಿ ನ್ಯಾಯಾಲಯದಿಂದ ಬಸ್ಸು ಜಪ್ತಿ!
ಸಾಗರ : ನ್ಯಾಯಾಲಯದ ತೀರ್ಪಿನಂತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಕೆಎಸ್‌ಆರ್‌ಟಿಸಿ ಬಸ್ಸನ್ನೇ ಸಾಗರ ನ್ಯಾಯಾಲಯದ ಆದೇಶದಂತೆ ಜಫ್ತಿ ಮಾಡಿದ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯಾಲಯದ ಆದೇಶದಂತೆ […]
ಶಿಕಾರಿಪುರ : ಕ್ಷುಲಕ ಕಾರಣಕ್ಕೆ ಗಲಾಟೆ – ಯುವಕನಿಗೆ ಚಾಕು ಇರಿತ
ಶಿಕಾರಿಪುರ : ಅನ್ಯಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಮತ್ತೊಬ್ಬ ಯುವಕ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಪಟ್ಟಣದ ಮಾಸೂರು […]
ವಿಮಾನದಿಂದ ಜಿಗಿದಾಗ ಪ್ಯಾರಚೂಟ್ ತೆರೆಯದೆ ಹೊಸನಗರ ಮೂಲದ ಅಧಿಕಾರಿ ಸಾವು
ಶಿವಮೊಗ್ಗ: ತರಬೇತಿ ವೇಳೆ ಪ್ಯಾರಾಚೂಟ್ ತೆರೆದುಕೊಳ್ಳದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ವಾಯುಪಡೆಯ ವಾರೆಂಟ್ ಅಧಿಕಾರಿ ಮಂಜುನಾಥ್ ಜಿ.ಎಸ್ (36) ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ (ಫೆ.07) ಬೆಳಗ್ಗೆ ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ ವಾಯು […]
ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ವಿಚಾರ : ಕುಮಾರಸ್ವಾಮಿ ಮಾತು ಕೊಟ್ಟಂತೆ ಕೆಲಸ ಮಾಡಬೇಕು – ಮಧು ಬಂಗಾರಪ್ಪ
ಶಿವಮೊಗ್ಗ : ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ವಿಚಾರದಲ್ಲಿ ಮಾತು ಕೊಟ್ಟಂತೆ ಮರ್ಯಾದೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ […]