Trending

ಮಲೆನಾಡಿನಲ್ಲಿ ಮಂಗನ ಕಾಯಿಲೆ ಮತ್ತೆ ಅಬ್ಬರ – ಸಾಗರ ತಾಲೂಕಿನಲ್ಲಿ ವ್ಯಕ್ತಿ ಸಾವು

 ಸಾಗರ : ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆ ಹರಡುವ ಆತಂಕ ಹೆಚ್ಚಾಗಿದೆ. ಸಾಗರ ತಾಲೂಕು ವ್ಯಾಪ್ತಿಯಲ್ಲಿ ಈ ಮಾರಕ ಕಾಯಿಲೆಗೆ ವ್ಯಕ್ತಿಯೊಬ್ಬರು ಬಲಿಯಾಗಿರುವುದು ದೃಢಪಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕುದ ಮನ್ಮನೆ […]

ಸಾಗರ : ನಲ್ಲಿ ರಿಪೇರಿ ಮಾಡುವ ಸೋಗಿನಲ್ಲಿ ಮನೆ ಕಳ್ಳತನ: 12 ಲಕ್ಷ ಮೌಲ್ಯದ ಆಭರಣ ಕಳವು

ಸಾಗರ: ನಗರಸಭೆಯಿಂದ ನಲ್ಲಿ ರಿಪೇರಿ ಮಾಡಲು ಬಂದಿದ್ದೇವೆಂದು ನಂಬಿಸಿ ಸುಮಾರು 12 ಲಕ್ಷ ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣ ದೋಚಿಕೊಂಡು ಪರಾರಿಯಾದ ಘಟನೆ ಶ್ರೀಧರ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಇಲ್ಲಿನ ಪ್ರಭಾಕರ್ […]

ತೀರ್ಥಹಳ್ಳಿ : ಶಿಕಾರಿಗೆ ಇಟ್ಟಿದ್ದ ಕಚ್ಚಾ ಬಾಂಬ್‌ ಸಿಡಿದು ಮಹಿಳೆಯ 5 ಬೆರಳು ಕಟ್

ತೀರ್ಥಹಳ್ಳಿ: ಹಂದಿ ಶಿಕಾರಿ ಮಾಡಲು ಇಟ್ಟಿದ್ದ ವಸ್ತು ಸಿಡಿದು ಮಹಿಳೆಯೊಬ್ಬರ ಕೈ ಐದು ಬೆರಳುಗಳು ಸಂಪೂರ್ಣ ತುಂಡಾಗಿರುವ ಘಟನೆ ನೆಂಟೂರಿನಲ್ಲಿ ನಡೆದಿದೆ. ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಪಂ ವ್ಯಾಪ್ತಿಯ ನೆಂಟೂರಿನ ಕಮಲಮ್ಮ (72 ) ಗಾಯಗೊಂಡ […]

ಶಿವಮೊಗ್ಗ : ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ : ಕೊಲೆ ಮಾಡುವಷ್ಟು ಆಗಿದ್ದೇನು?

ಶಿವಮೊಗ್ಗ : ಹಣಕಾಸಿನ ವಿಚಾರಕ್ಕೆ ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ನಡೆದಿದೆ. ಮಾಲೀಕ ಇಮ್ರಾನ್​​ನಿಂದ ಟಿಂಕು ಶರ್ಮಾ(30)ನ ಕೊಲೆ ಮಾಡಲಾಗಿದೆ. […]

ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಅಂದಾ ದರ್ಬಾರ್’ಗೆ ಬ್ರೇಕ್ : ಆರೋಪಗಳ ಹೊಡೆತಕ್ಕೆ ಕುಲಸಚಿವ ಸ್ಥಾನ ಖಾಲಿ

ಶಿವಮೊಗ್ಗ: ಶಿಕ್ಷಣ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದ ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ಮಂಜುನಾಥ್ ಪ್ರಕರಣಕ್ಕೆ ರಾಜ್ಯ ಸರ್ಕಾರ ಅಂತಿಮವಾಗಿ ಹಸ್ತಕ್ಷೇಪಿಸಿದೆ. ಹಲವು ದಿನಗಳಿಂದ ಅವರ ಆಡಳಿತ ಶೈಲಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು, ಸಿಬ್ಬಂದಿಗೆ ಕಿರುಕುಳ, […]

ಶಿವಮೊಗ್ಗ : ಕಿಡಿಗೇಡಿಗಳಿಂದ ಸಂಕೇತ್ ನ ಸಮಾಧಿಯೂ ಧ್ವಂಸ : ಆಕ್ರೋಶ

ಶಿವಮೊಗ್ಗ: ಊರಗಡೂರಿನಲ್ಲಿ ಹತ್ಯೆಗೀಡಾಗಿದ್ದ ಅಪ್ರಾಪ್ತ ವಯಸ್ಕ ಸಂಕೇತ್ ನ ಸಮಾಧಿಯನ್ನೇ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಊರಗಡೂರಿನ ಗುಡ್ಡೆಮರಡಿ ಮಲ್ಲೇಶ್ವರ ದೇವಾಲಯ ಸಮೀಪದಲ್ಲಿರುವ ಶ್ಮಶಾನದಲ್ಲಿರುವ ಸಮಾಧಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ, ದೃಷ್ಕೃತ್ಯ ಮೆರೆದಿದ್ದಾರೆ. ಸಂಕೇತ್ ಪೋಷಕರು ತುಂಗಾನಗರ […]

ಶಿವಮೊಗ್ಗ: ಅಣ್ಣನನ್ನು ಕರೆದುಕೊಳ್ಳಲು ಬಂದ ವೇಳೆ ದುರಂತ : ಬಸ್ ಹರಿದು ಬಾಲಕನ ಮೃತ್ಯು

ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದ್ದು, ಸ್ಕೂಲ್ ಬಸ್ ಹರಿದು 1 ವರ್ಷದ 6 ತಿಂಗಳ ಮಗು ಸಾವನ್ನಪ್ಪಿದೆ. ಮೃತ ಮಗುವನ್ನು ಆರ್ಯನ್ ಎಂದು ಗುರುತಿಸಲಾಗಿದೆ. ಗೋಪಾಲಗೌಡ ಬಡಾವಣೆಯ ‘ಎ’ […]

ಶಿವಮೊಗ್ಗ ಅಶೋಕ ವೃತ್ತದಲ್ಲಿ ಭೀಕರ ಸರಣಿ ಅಪಘಾತ : ಆಟೋ ಚಾಲಕ ಗಂಭೀರ ಗಾಯ

 ಶಿವಮೊಗ್ಗ : ನಗರದ ಬಸ್ ನಿಲ್ದಾಣದ ಸಮೀಪ ಇರುವ ಅಶೋಕ ವೃತ್ತದಲ್ಲಿ ಇಂದು ಬೆಳಗ್ಗೆ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಒಂದು ಆಟೋಗೆ ಡಿಕ್ಕಿ ಹೊಡೆದು, ಬಳಿಕ […]

ಸಿಡಿಲಿನ ಅಬ್ಬರ : ಶಿವಮೊಗ್ಗದಲ್ಲಿ ತೆಂಗಿನ ಮರಗಳಿಗೆ ಬೆಂಕಿ

ಶಿವಮೊಗ್ಗ : ನಗರದಲ್ಲಿ  ಸಂಜೆ ಸುರಿದ ಮಳೆಯೊಂದಿಗೆ ಉಂಟಾದ ಸಿಡಿಲಿನ ಅಬ್ಬರದಿಂದ ಎರಡು ಕಡೆ ತೆಂಗಿನ ಮರಗಳಿಗೆ ಬೆಂಕಿ ಹತ್ತಿದ ಘಟನೆಗಳು ವರದಿಯಾಗಿವೆ. ವಿನೋಬನಗರ ಬಡಾವಣೆಯ ಆಂಜನೇಯ ದೇವಸ್ಥಾನದ ಪಕ್ಕದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು […]

ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ನುಗ್ಗಿದ ಕರಡಿ : ಕೊನೆಗೂ ಸೆರೆ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಿಡಿಯುವಲ್ಲಿ ಯಶಸ್ವಿಯಾದ ಘಟನೆ ಸೋಮವಾರ ನಡೆದಿದೆ. ವಿಮಾನ ನಿಲ್ದಾಣದ ಸುತ್ತಮುತ್ತ ಗ್ರಾಮಗಳಲ್ಲಿ ಕರಡಿ ಕೆಲ ದಿನಗಳಿಂದ ಕಾಣಿಸಿಕೊಂಡಿತ್ತು. ಅರಣ್ಯ […]

[pj-news-ticker]