ಸಾಗರ : ನಗರದ ಪ್ರತಿಷ್ಠಿತ ಡಯಾಗ್ನೋಸ್ಟಿಕ್ ಕೇಂದ್ರವೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ. ಸೊರಬ ತಾಲೂಕು ಮೂಲದ ಶ್ವೇತಾ (30) […]
Category: Shimoga
ಶಿವಮೊಗ್ಗ: ಸಹ್ಯಾದ್ರಿ ಕ್ರಿಕೆಟ್ ಅಕಾಡಮಿ ವತಿಯಿಂದ ಬೇಸಿಗೆ ಕ್ರಿಕೆಟ್ ಶಿಬಿರ – ಯುವ ಪ್ರತಿಭೆಗಳಿಗೆ ಸುವರ್ಣಾವಕಾಶ
ಶಿವಮೊಗ್ಗ : ಸಹ್ಯಾದ್ರಿ ಕ್ರಿಕೆಟ್ ಅಕಾಡಮಿ ವತಿಯಿಂದ 12ನೇ ವರ್ಷದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಏಪ್ರಿಲ್ 1ರಿಂದ ಪ್ರಾರಂಭವಾಗುವ ಈ ಶಿಬಿರವು ಒಂದು ತಿಂಗಳ ಕಾಲ ನಡೆಯಲಿದ್ದು, ಅನುಭವಿ ತರಬೇತುದಾರರಾದ ಪಿ.ವಿ. […]
ರಿಪ್ಪನ್ ಪೇಟೆ : ಯುವ ಕಬಡ್ಡಿ ಆಟಗಾರನ ದುರಂತ ಅಂತ್ಯ
ರಿಪ್ಪನ್ ಪೇಟೆ : ಸಮೀಪದ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಮೃತನನ್ನು ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೆಲಸ […]
ಶಿರಾಳಕೊಪ್ಪ : ರೈತನ ಮೇಲೆ ದಾಳಿ ಮಾಡಿ, ಗ್ರಾಮಸ್ಥರದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸಾವು
ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪ ತಡಸನಹಳ್ಳಿ ಗ್ರಾಮದ ಬಳಿ ರೈತ ಮೃತ್ಯುಂಜಯ ಎಂಬವರ ಮೇಲೆ ದಾಳಿ ಮಾಡಿದ್ದ ಚಿರತೆ ಸಾವನ್ನಪ್ಪಿದೆ. ರೈತನ ತೋಟದ ಸಮೀಪವೇ ಕಳೇಬರ ಪತ್ತೆಯಾಗಿದೆ. ಈ ಕುರಿತು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು […]
ಸಂಜೆ ಸಮಯದಲ್ಲಿ ಪ್ರಕೃತಿ ಆರ್ಭಟ : ಶಿವಮೊಗ್ಗದಲ್ಲಿ ಮಳೆ ಹಾವಳಿ
ಶಿವಮೊಗ್ಗ : ನಗರದಲ್ಲಿ ಸೋಮವಾರ ಸಂಜೆ ಗುಡುಗು ಹಾಗೂ ಸಿಡಿಲು ಸಹಿತ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತು. ಸಂಜೆ ಸುಮಾರು 7 ಗಂಟೆಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು […]
ಅನವೇರಿಯಲ್ಲಿ ಭಾರಿ ಗಾಳಿ – ಆಲಿಕಲ್ಲು ಮಳೆ : ರಸ್ತೆಗಳಲ್ಲಿ ಹಿಮದ ಹೊದಿಕೆಯ ದೃಶ್ಯ
ಹೊಳೆಹೊನ್ನೂರು : ಸಮೀಪದ ಅನವೇರಿ ಭಾಗದಲ್ಲಿ ಸೋಮವಾರ ಸಂಜೆ ಭಾರಿ ಗಾಳಿ ಸಹಿತ ಆಲಿಕಲ್ಲು ಮಳೆ ಸುರಿದ ಪರಿಣಾಮ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡ ಘಟನೆ ವರದಿಯಾಗಿದೆ. ಸಂಜೆ ವೇಳೆಯಲ್ಲಿ ಇದ್ದಕ್ಕಿದ್ದಂತೆ ಕಪ್ಪು ಮೋಡಗಳು ಆವರಿಸಿಕೊಂಡು, […]
ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಗ್ಯಾರಂಟಿ : ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭರವಸೆ
ಶಿವಮೊಗ್ಗ: ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನೀರಾನೆ ದಾಳಿಯಿಂದ ಸಾವನ್ನಪ್ಪಿದ ಡಾ.ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಕಾರಣರಾದವರನ್ನು ಶಿಕ್ಷಿಸಲಾಗುವುದು ಎಂದು ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಹಾಡ್ಯ ತಿಳಿಸಿದ್ದಾರೆ. ಶನಿವಾರ ಶಿವಮೊಗ್ಗ ಹೊರವಲಯದ ತಾವರೆಕೊಪ್ಪದ […]
ಆನಂದಪುರ : ಅಕ್ರಮ ಗಣಿಗಾರಿಕೆ ಮೇಲೆ ದಾಳಿ – ಆರೋಪಿಗಳು ಪರಾರಿ
ಆನಂದಪುರ: ತಾಲೂಕಿನ ತ್ಯಾಗರ್ತಿ ಸಮೀಪದ ಕುಡಿಗೆರೆ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜಂಬಿಟ್ಟಿಗೆ ಕಲ್ಲು ಗಣಿಗಾರಿಕೆಗೆ ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ […]
ಶಿವಮೊಗ್ಗದ ಮೃಗಾಲಯದಲ್ಲಿ ನೀರಾನೆ ದಾಳಿ : ಯುವ ವೈದ್ಯೆ ಸಾವು
ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ದೈವಿ.ಇವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿ ತರಬೇತಿ […]
ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ : ಸಂಜೆ ಸುರಿದ ಮಳೆಗಾಳಿ, ಜನಜೀವನ ಅಸ್ತವ್ಯಸ್ತ
ಶಿವಮೊಗ್ಗ: ಕಲಘಟಗಿ, ಚಾಮರಾಜನಗರ, ಹಾಸನದ ಬಳಿಕ ಶಿವಮೊಗ್ಗ ನಗರದಲ್ಲೂ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿದಿದ್ದು ಜನರಿಗೆ ಅಚ್ಚರಿ ಮೂಡಿಸಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯ ಲಕ್ಷಣಗಳು ಕಾಣಿಸುತ್ತಿದ್ದವು. ಸಂಜೆ ಸುಮಾರು […]
