ಆನಂದಪುರ: ತೋಟಕ್ಕೆ ನೀರು ಹಾಯಿಸಲು ಹೋದ ಸಂದರ್ಭದಲ್ಲಿ ವಿಷಪೂರಿತ ಹಾವು ಕಚ್ಚಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಸಮೀಪದ ಗೌತಮಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗೌತಮಪುರ ಗ್ರಾಮದ ನಿವಾಸಿ ಎಮ್. ಹುಚ್ಚಪ್ಪ (65) ಮೃತಪಟ್ಟ […]
Category: Shimoga
ರಿಪ್ಪನ್ಪೇಟೆಯಲ್ಲಿ ಜೇನುನೊಣಗಳ ದಾಳಿ : ಶಾಲಾ ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಿಪ್ಪನ್ಪೇಟೆ : ಜೇನುನೊಣಗಳ ಏಕಾಏಕಿ ದಾಳಿ ನಡೆದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ನಾಲ್ವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಗ್ರಾಮದ ಮುಖ್ಯರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ […]
ಶಿವಮೊಗ್ಗ: ಜಮೀನು ಜಗಳದ ಕ್ರೂರ ಅಂತ್ಯ : ಜೀವಂತವಾಗಿ ಸುಟ್ಟು ಕೊಲೆ – ತಂದೆ-ಮಗನಿಗೆ ಜೀವಾವಧಿ ಶಿಕ್ಷೆ
ಶಿವಮೊಗ್ಗ: ಜಮೀನು ವಿವಾದದಿಂದ ಉಂಟಾದ ವೈಷಮ್ಯ ಕೊನೆಗೆ ಕ್ರೂರ ಹತ್ಯೆಯಾಗಿ ಮಾರ್ಪಟ್ಟ ಘಟನೆಗೆ ನ್ಯಾಯಾಲಯ ಕಠಿಣ ತೀರ್ಪು ನೀಡಿದೆ. ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಪ್ರಕರಣದಲ್ಲಿ ಆರೋಪಿಗಳಾದ ಕುಮಾರ್ […]
ದೇಶಕ್ಕೆ ಮೋದಿ ಹೇಗೆ ಅಪಶಕುನವೋ ಹಾಗೆಯೇ ತೀರ್ಥಹಳ್ಳಿಗೆ ಜ್ಞಾನೇಂದ್ರ ಅಪಶಕುನ : ಕಿಮ್ಮನೆ ರತ್ನಾಕರ್
ತೀರ್ಥಹಳ್ಳಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ತೈಲ ಬೆಲೆ ಹೆಚ್ಚಳದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದೇ […]
ಶಿವಮೊಗ್ಗದಲ್ಲಿ ದುರಂತ : ಕಾಲುವೆಯಲ್ಲಿ ಈಜಲು ತೆರಳಿದ ಬಾಲಕ ಸಾವು
ಶಿವಮೊಗ್ಗ: ಸ್ನೇಹಿತರ ಜತೆ ಈಜಲು ತೆರಳಿದ್ದ ಬಾಲಕನು ಭದ್ರಾ ಎಡದಂಡೆ ಕಾಲುವೆಯಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಹರಿಗೆ ನಿವಾಸಿ ಶಂಕರ್ (14) ಶನಿವಾರ (ಮಾ.14) ಮಧ್ಯಾಹ್ನ ಸ್ನೇಹಿತರೊಂದಿಗೆ ಮಲವಗೊಪ್ಪದ ಚನ್ನಬಸವೇಶ್ವರ ದೇವಸ್ಥಾನದ ಬಳಿಯ […]
ರಾಜ್ಯದಲ್ಲಿ ಗ್ಯಾಸ್, ಡೀಸೆಲ್ ಹಾಗೂ ಪೆಟ್ರೋಲ್ಗೆ ಕೊರತೆ ಇಲ್ಲ : ಮಧು ಬಂಗಾರಪ್ಪ
ಶಿವಮೊಗ್ಗ : ರಾಜ್ಯದಲ್ಲಿ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ಗೆ ಯಾವುದೇ ಕೊರತೆ ಇಲ್ಲ. ಎಲ್ಲಾ ಕಡೆ ಲಭ್ಯವಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ನಗರದ ಗೋಪಾಲಗೌಡ ಬಡಾವಣೆಯ […]
ಶಿವಮೊಗ್ಗಕ್ಕೆ ಇಂಡಿಗೋ ಶಾಕ್ : ಮೇ 1ರಿಂದ ವಿಮಾನ ಸೇವೆ ಸ್ಥಗಿತ ಸಾಧ್ಯತೆ
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಜನತೆಗೆ ವಿಮಾನಯಾನ ಸಂಸ್ಥೆ ಇಂಡಿಗೋ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರು ಮತ್ತು ಹುಬ್ಬಳ್ಳಿ ಸೇರಿದಂತೆ ದೇಶದ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಇಂಡಿಗೋ ಸಂಸ್ಥೆಯು, ಮೇ 1ರಿಂದ ಶಿವಮೊಗ್ಗದಿಂದ […]
ಆಟೋ ಗ್ಯಾಸ್ ದರ ಜಿಗಿತ : ಶಿವಮೊಗ್ಗದಲ್ಲಿ ಚಾಲಕರಿಗೆ ಸಂಕಷ್ಟ
ಶಿವಮೊಗ್ಗ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಅಡುಗೆ ಅನಿಲವಷ್ಟೇ ಅಲ್ಲದೆ, ಆಟೋ ಅನಿಲಕ್ಕೂ ಸಮಸ್ಯೆ ಉಂಟಾಗಿದೆ. ಆಟೋ ಗ್ಯಾಸ್ ಪೊರೈಕೆಯಲ್ಲಿ ವತ್ಯಯದಿಂದಾಗಿ ಆಟೋ ಗ್ಯಾಸ್ ದರ ಕಳೆದ ನಾಲ್ಕು ದಿನಗಳಲ್ಲಿ 21 ರೂ. ದರ ಏರಿಕೆ ಆಗಿದೆ. […]
ಶಿವಮೊಗ್ಗ: ಶಾದಿಮಹಲ್ ಗಳಲ್ಲಿ ಆಭರಣ ಕದಿಯುತ್ತಿದ್ದ ಕಳ್ಳಿ ಸೆರೆ
ಶಿವಮೊಗ್ಗ: ನಗರದ ವಿವಿಧ ಶಾದಿಮಹಲ್ ಗಳಲ್ಲಿ ಮದುವೆಯ ಸಮಯದಲ್ಲಿ ಆಭರಣ, ನಗದನ್ನು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಸೂಳೆಬೈಲ್ ವಾಸಿ ರುಕ್ಸಾರ್ ಫಿರ್ದೋಸ್ (30) ಬಂಧಿತೆ. ತುಂಗಾನಗರ ಪೊಲೀಸ್ ಠಾಣೆಯ 4 ಪ್ರಕರಣಗಳಲ್ಲಿ […]
ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು : ಬಲ್ಕೀಶ್ ಬಾನು
ಶಿವಮೊಗ್ಗ : ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, […]
